Browsing Tag

political news

Modi – Madhwaraj : ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆಅಭಿನಂದಿಸಿ ಪ್ರಮೋದ್‌ ಮಧ್ವರಾಜ್‌

ಉಡುಪಿ : ದೇಶದಲ್ಲಿ ಜಾರಿಗೆ ತರಲು ಹೊರಟಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಾಸ್‌ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.
Read More...

JDS : ಚುನಾವಣೆಗೆ ಸಜ್ಜಾಗುತ್ತಿದೆ ಜೆಡಿಎಸ್‌ : ಪಕ್ಷ ಸಂಘಟನಾ ಕಾರ್ಯಾಗಾರಕ್ಕೆ ಎಚ್‌ಡಿಡಿ ಚಾಲನೆ

ರಾಮನಗರ : ಜೆಡಿಎಸ್ ತೆರೆಮರೆಯಲ್ಲಿಯೇ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆ. ರಾಜ್ಯದ 123 ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲೀಗ ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಕುಮಾರಸ್ವಾಮಿ ಅವರ ತೋಟದ ಮನೆಯ ಆವರಣದಲ್ಲಿ ಸಂಘಟನಾ ಕಾರ್ಯಾಗಾರ
Read More...

ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು : ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬೆಲೆ ಏರಿಕೆಯಿಂದ ಜನರು ಕಂಗಲಾಗಿದ್ದಾರೆ. ಕೇಂದ್ರ
Read More...

ಪ್ರಾದೇಶಿಕ ಪಕ್ಷಗಳೆದುರು ಮುಗ್ಗರಿಸಿದ ಬಿಜೆಪಿ, ಬಿಜೆಪಿ ಎದುರು ಎಡವಿದ ಕಾಂಗ್ರೆಸ್ : ಆಂತರಿಕ ಕಚ್ಚಾಟದಿಂದ ಬೆತ್ತಲಾದ…

ನವದೆಹಲಿ: ಪ್ರಾದೇಶಿಕ ಪಕ್ಷಗಳೆದುರು ಬಿಜೆಪಿ ಆಟ ನಡೆಯುವುದಿಲ್ಲ ಅನ್ನುವುದನ್ನು ಪಂಚರಾಜ್ಯಗಳ ಚುನಾವಣೆ ತೋರಿಸಿಕೊಟ್ಟಿದೆ. ಮಮತಾ ಬ್ಯಾನರ್ಜಿ ಯು ಟಿಎಂಸಿ ವಿರುದ್ಧ ಎಷ್ಟೇ ಸೆಣಸಿದರು ವಿಜಯ ದಕ್ಕಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗಿಲ್ಲ. ಇನ್ನು ತಮಿಳು ನಾಡಿನಲ್ಲಿ ಡಿಎಂಕೆ ಎದುರು ಬಿಜೆಪಿ ಸೋಲು
Read More...

ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ : ಆಪರೇಷನ್ ಕಮಲ ತನಿಖೆಗೆ ಸಮ್ಮತಿಸಿದ ಹೈಕೋರ್ಟ್

ಬೆಂಗಳೂರು : ಆಪರೇಷನ್ ಕಮಲ ನಡೆಸಲು ಶಾಸಕರಿಗೆ ಹಣದ ಆಮಿಷವೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ತನಿಖೆ ನಡೆಸಲು ಹೈಕೋರ್ಟ್ ಅನುಮತಿಯನ್ನು ನೀಡಿದೆ. ಈ ಮೂಲಕ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ತನ್ನ ತಂದೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ
Read More...

ಒಂದು ವರ್ಷ ಓಡಾಡುವಂತಿಲ್ಲ ಸಂಸದ ಅನಂತ್ ಕುಮಾರ್ ಹೆಗಡೆ… !!! ನಿವೃತ್ತಿ ಮನಸ್ಸು ಮಾಡಿದ್ರಾ ಫೈರ್ ಬ್ರ್ಯಾಂಡ್ ರಾಜಕಾರಣಿ

ಕಾರವಾರ : ತೀವ್ರ ಸ್ವರೂಪದ ಕಾಲು ಹಾಗೂ ಬೆನ್ನು ನೋವಿನಿಂದಾಗಿ ಸಂಸದ ಅನಂತ್ ಕುಮಾರ್ ಹೆಗಡೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ವರ್ಷವೇ ಹಿಡಿಯಲಿದೆ. ಈ ನಡುವಲ್ಲೇ ಫೈರ್ ಬ್ರ್ಯಾಂಡ್ ರಾಜಕಾರಣಿ ಅನ್ನೋ ಖ್ಯಾತಿ ಗಳಿಸಿರುವ ಅನಂತ್ ಕುಮಾರ್
Read More...

ರಾಸಲೀಲೆ CD ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ದೂರು ವಾಪಾಸ್ ಪಡೆದ ದಿನೇಶ್ ಕಲ್ಲಹಳ್ಲಿ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ದದ ರಾಸಲೀಲೆ CD ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ‌. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಲಿ ದೂರನ್ನು ವಾಪಾಸ್ ಪಡೆದಿದ್ದಾರೆ. ಮಾರ್ಚ್ 2 ರಂದು ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಮೇಶ್
Read More...

ರಾಜಕೀಯ ‘ಬೆಂಕಿ’ ಯ ಹಿಂದೆ ಸಾಹುಕಾರ್ – ಕತ್ತಿ

ಬೆಂಗಳೂರು : ಮತ್ತೊಮ್ಮೆ ಮುಖ್ಯಮಂತ್ರಿ ಸುದ್ದಿಯಲ್ಲಿದ್ದಾರೆ. ಈ ಬಾರಿ ಎರಡು ವಿಷಯಗಳಿಗೆ ಅವರು ಕುತೂಹಲದ ಕೇಂದ್ರಬಿಂದುವಾಗಿರುವುದು ವಿಶೇಷ.ಈಗಾಗಲೇ ಪಂಚಮಸಾಲಿ ಶ್ರೀಗಳು ಮೀಸಲು ಹಕ್ಕೊತ್ತಾಯಕ್ಕೆ ಕಾಲ್ನಡಿಗೆ ಜಾಥಾ ಮಾಡಿದ್ದು ಒಂದು. ಎರಡನೆಯದು; ಯತ್ನಾಳ್ ಅವರ ಬೆಂಕಿಯ ಮಾತುಗಳಿಂದಾಗಿ
Read More...

ಜೆಡಿಎಸ್-ಬಿಜೆಪಿ ಹೊಸ ದೋಸ್ತಿಯ ಸ್ಫೋಟಕ ರಹಸ್ಯ..?

ದೋಸ್ತಿ ಮಾಡಿಕೊಳ್ಳುವುದು ತಪ್ಪಲ್ಲ. ಆದರೆ ಅದನ್ನು ನಿಭಾಸುವಲ್ಲಿ ಯಡುವುದು ತಪ್ಪು. ದೋಸ್ತಿ ಹೆಸರಲ್ಲಿ ರಾಜಕಾರಣ ಮಾಡುವುದು ತಪ್ಪಲ್ಲ. ಆದರೆ ಡೈವೋರ್ಸ್ ಕೊಡುವುದು ತಪ್ಪು ಹಾಗಂತ ರಾಜಕೀಯ ವಿಶ್ಲೇಷಕರು ವ್ಯಾಖ್ಯಾಸುತ್ತಿದ್ದಾರೆ. ರಾಜ್ಯ ರಾಜಕೀಯದಲ್ಲಿ ತೀರಾ ಸಾಮಾನ್ಯ ಎನ್ನುವವರೂ
Read More...

ಬಿಎಸ್ ವೈಗೆ ತಲೆನೋವು ತರಿಸಿದ ರಹಸ್ಯ ಸಭೆ : ಚಿಕ್ಕಮಗಳೂರು ರೆಸಾರ್ಟ್ ನಲ್ಲಿ ಬಿಜೆಪಿ ನಾಯಕರ ವಾಸ್ತವ್ಯ ..!

ಚಿಕ್ಕಮಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಿಎಂ ಯಡಿಯೂರಪ್ಪಗೆ ಮತ್ತೊಂದು ತಲೆನೋವು ಶುರುವಾಗಿದೆ. ಬಿಜೆಪಿಯ ನಾಲ್ವರು ಮುಖಂಡರು ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. (adsbygoogle = window.adsbygoogle || ).push({});
Read More...