Browsing Tag

pooja for shivarathri

ಮಹಾಶಿವರಾತ್ರಿ ಆಚರಣೆಯ ಮಹತ್ವ ನಿಮಗೆ ಗೊತ್ತಾ ?

ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು. ಈ ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ, 4 ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ
Read More...