Browsing Tag

Power cut

ಬೆಂಗಳೂರಿನಲ್ಲಿ 3 ದಿನ ವಿದ್ಯುತ್‌ ಕಡಿತ : ಯಾವ ಪ್ರದೇಶಗಳಲ್ಲಿ, ಯಾವ ದಿನ ಪವರ್‌ ಕಟ್‌, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಮತ್ತೆ ವಿದ್ಯುತ್‌ ಕಡಿತ ಉಂಟಾಗಲಿದೆ. ಇಂದಿನಿಂದ ಬೆಂಗಳೂರಿನ ಹಲವೆಡೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಅಕ್ಟೋಬರ್ 24 ರಿಂದ ಅಕ್ಟೋಬರ್ 27ರ ವರೆಗೆ ಬೆಂಗಳೂರು ನಗರದ ಹಲವು ಕಡೆಗಳಲ್ಲಿ ವಿದ್ಯುತ್‌ ಸರಬರಾಜು ಕಂಪೆನಿಗಳು ವಿದ್ಯುತ್‌…
Read More...

ರೈತರು ಸಾಲ ಮರು ಪಾವತಿ ಮಾಡುವಂತಿಲ್ಲ: ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

ಬೆಂಗಳೂರು : ಗೃಹಲಕ್ಷ್ಮೀ (Gruha Lakshmi Yojana)ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಯೋಜನೆಯ ಮೂಲಕ ರಾಜ್ಯ ಸರಕಾರ ಜನತೆಗೆ ಗುಡ್‌ನ್ಯೂಸ್‌ ಕೊಟ್ಟಿತ್ತು. ಆದರೆ ಬರಗಾಲ, ಲೋಡ್‌ಶೆಡ್ಡಿಂಗ್‌ನಿಂದಾಗಿ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವಲ್ಲೇ ರಾಜ್ಯ ಸರಕಾರ ರೈತರಿಗೆ ಗುಡ್‌…
Read More...

ಬೆಂಗಳೂರಲ್ಲಿ 4 ದಿನ ವಿದ್ಯುತ್‌ ಕಡಿತ : ಯಾವ ಏರಿಯಾದಲ್ಲಿ, ಯಾವ ದಿನ ಕರೆಂಟ್‌ ಇರಲ್ಲ ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆಯನ್ನು(Gruha Jyothi Yojana) ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ರಾಜ್ಯದಲ್ಲಿ 200 ಯೂನಿಟ್‌ಗಿಂತ (200 Units Power Free)  ಕಡಿಮೆ ವಿದ್ಯುತ್‌ ಬಳಕೆ ಮಾಡುವವರಿಗೆ ವಿದ್ಯುತ್‌ ಉಚಿತವಾಗಿ ಇರಲಿದೆ. ಇದರ ಖುಷಿಯಲ್ಲಿದ್ಗ ಜನರಿಗೆ ಇದೀಗ ಲೋಡ್‌…
Read More...

Apr 18 power cut: ಉಡುಪಿ : ಏ 18 ರಂದು ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ವ್ಯತ್ಯಯ, ಇಲ್ಲಿದೆ ಡೀಟೆಲ್ಸ್‌

ಉಡುಪಿ : (Apr 18 power cut) ರಸ್ತೆ ಅಗಲೀಕರಣ ಕಾಮಗಾರಿ ಪ್ರಯುಕ್ತ ವಿದ್ಯುತ್‌ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾರಣದಿಂದ ಏಪ್ರಿಲ್‌ 18 ರಂದು ಮಾರ್ಗ ಮುಕ್ತತೆ ಬೇಕಾಗಿರುವ ಕಾರಣ ಉಡುಪಿ ಜಿಲ್ಲೆಯಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ವಿದ್ಯುಚ್ಚಕ್ತಿ!-->…
Read More...

ಉಡುಪಿ : ಜಿಲ್ಲಾದ್ಯಂತ ಏ. 11 ರಂದು ವಿದ್ಯುತ್ ವ್ಯತ್ಯಯ

ಉಡುಪಿ: (Udupi power cut ) ಜಿಲ್ಲಾದ್ಯಂತ ವಿದ್ಯುತ್‌ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಕಾರಣದಿಂದಾಗಿ ಮೆಸ್ಕಾಂ ಏಪ್ರಿಲ್ 11 ರಂದು ಜಿಲ್ಲಾದ್ಯಂತ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹಾಗಿದ್ದರೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್‌!-->…
Read More...

Jescom Power Station Fired: ಜೆಸ್ಕಾಂ ಪವರ್‌ ಸ್ಟೇಷನ್‌ನಲ್ಲಿ ಅಗ್ನಿ ಅವಘಡ : ಹಲವು ಗ್ರಾಮಗಳಿಗೆ ವಿದ್ಯುತ್‌…

ಕಲ್ಬುರ್ಗಿ : (Jescom Power Station Fired) ಜಿಲ್ಲೆಯ ಸೇಡಂ ತಾಲೂಕಿನಲ್ಲಿನ ಜೆಸ್ಕಾಂ ಪವರ್‌ ಸ್ಟೇಷನ್‌ ಗೆ ಸಂಜೆ ಏಕಾಏಕಿ ಬೆಂಕಿಸ್ಥಗಿತಗೊಂಡಿದೆ ಹೊತ್ತಿಕೊಂಡಿದ್ದು, ಕೂಡಲೇ ವಿದ್ಯುತ್‌ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಈ ಕಾರಣಕ್ಕೆ ಸೇಡಂ ತಾಲೂಕಿನ ಇಪ್ಪತ್ತೈದು ಗ್ರಾಮಗಳಿಗೆ!-->…
Read More...

Power cut in Udupi: ಉಡುಪಿಯಲ್ಲಿ ನಾಳೆಯೂ (ನ.23 ) ವಿದ್ಯುತ್ ಕಡಿತ : ಎಲ್ಲೆಲ್ಲಾ ಕಡಿತವಾಗಲಿದೆ ಗೊತ್ತಾ ?

ಉಡುಪಿ: (Power cut in Udupi) ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕೆಲಸಗಳು ನಡೆಯುತ್ತಿರುವ ಕಾರಣ ನ.23ರಂದು ಕೆಲವು ಸ್ಥಳಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.ನ.23 ರಂದು ವಿದ್ಯುತ್‌ ಉಪಕೇಂದ್ರ ಮತ್ತು!-->!-->!-->…
Read More...

Bengaluru Power cut : ಬೆಂಗಳೂರಿನಲ್ಲಿಂದು ವಿದ್ಯುತ್ ಕಡಿತ : ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು : (Bengaluru Power cut ) ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಿರುವುದರಿಂದ ಸೆಪ್ಟೆಂಬರ್ 14 ರಂದು ಬೆಂಗಳೂರು ನಗರದಲ್ಲಿ ಪವರ್‌ ಕಟ್‌ ಉಂಟಾಗಲಿದೆ ಎಂದು ಬೆಂಗಳೂರು!-->…
Read More...

Power cut in Bangalore today : ಬೆಂಗಳೂರಲ್ಲಿ ಇಂದು ವಿದ್ಯುತ್ ಕಡಿತ : ಈ ಪ್ರದೇಶಗಳಲ್ಲಿ ಪವರ್‌ ಕಟ್‌

ಬೆಂಗಳೂರು : ಬೆಸ್ಕಾಂ (ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ ) ಕೈಗೊಂಡಿರುವ ನಿರ್ವಹಣಾ ಕಾಮಗಾರಿಯಿಂದಾಗಿ ಸಿಲಿಕಾನ್‌ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿಯೂ ವಿದ್ಯುತ್‌ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 6:30 ರ ಪವರ್‌ ಕಟ್‌ ಆಗಲಿದೆ. ಹಾಗಾದ್ರೆ ಬೆಂಗಳೂರಿನ!-->…
Read More...

India Power Cut : ಮಧ್ಯ ಮಳೆಗಾಲದಲ್ಲಿ ದೇಶಕ್ಕೆ ಕಾದಿಗೆ ಕರೆಂಟ್ ಶಾಕ್ : CREA ವರದಿಯಲ್ಲಿ ಹೊರಬಿತ್ತು ಆತಂಕಕಾರಿ…

ನವದೆಹಲಿ : ಈಗಾಗಲೇ ಬೆಲೆ ಏರಿಕೆಯಿಂದ ನಲುಗಿ ಹೋಗ್ತಿರೋ ದೇಶವಾಸಿಗಳಿಗೆ ಮಧ್ಯ ಮಳೆಗಾಲದ ಹೊತ್ತಿಗೆ ಪವರ್ ಶಾಕ್ ( India Power Cut ) ಕೂಡ ಕಾದಿದೆ ಎನ್ನಲಾಗುತ್ತಿದೆ. ದೇಶದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಅಗತ್ಯ ಪ್ರಮಾಣದ ಕಲ್ಲಿದ್ದಲು ಸಂಗ್ರಹಿಸಿಡುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಭಾರತ!-->…
Read More...