Browsing Tag

pramod madhwaraj

ಪ್ರಮೋದ್‌ ಮಧ್ವರಾಜ್‌ ವಿರುದ್ದ ಟೀಕೆ : ಮೊಗವೀರರ ಕುಲಕಸುಬು ಕೆಣಕಿ ಸಮುದಾಯವನ್ನೇ ಎದುರು ಹಾಕಿಕೊಂಡ್ರಾ…

ಉಡುಪಿ : (Pramod Madhwaraj Vs Dk Shivakumar) ರಾಜಕೀಯದಲ್ಲಿ ಪಕ್ಷಾಂತರ ಸರ್ವೇ ಸಾಮಾನ್ಯ. ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಪ್ರಭಾವಿ ಮೊಗವೀರ ಮುಖಂಡ ಪ್ರಮೋದ್‌ ಮಧ್ವರಾಜ್‌ (Pramod Madhwaraj) ವಿರುದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (Dk Shivakumar)!-->…
Read More...

Modi – Madhwaraj : ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆಅಭಿನಂದಿಸಿ ಪ್ರಮೋದ್‌ ಮಧ್ವರಾಜ್‌

ಉಡುಪಿ : ದೇಶದಲ್ಲಿ ಜಾರಿಗೆ ತರಲು ಹೊರಟಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಾಸ್‌ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.!-->…
Read More...

ಪ್ರಮೋದ್ ಮಧ್ವರಾಜ್ ಗೆ ಬಿಗ್ ರಿಲೀಫ್ : ವಂಚನೆ ಪ್ರಕರಣ ಟಿ.ಜೆ.ಅಬ್ರಾಹಂ ಅರ್ಜಿ ವಜಾ

ಉಡುಪಿ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಕೇಂದ್ರ ಮಾಹಿತಿ ಆಯೋಗ ಬಿಗ್ ರಿಲೀಫ್ ಕೊಟ್ಟಿದೆ. ಪ್ರಮೋದ್ ಮಧ್ವರಾಜ್ ಅವರು ಬ್ಯಾಂಕಿನಲ್ಲಿ ವಂಚನೆ ಮಾಡಿದ್ದು, ಬ್ಯಾಂಕಿನವರು ಕೂಡ ಶಾಮೀಲಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಯೋಗ!-->…
Read More...

ಕೊನೆಗೂ ಮನೆ ಸೇರಿದ ದುಬೈನಿಂದ ಬಂದಿದ್ದ ಗರ್ಭಿಣಿ : ಟ್ವಿಟರ್ ನಲ್ಲಿ ಶುರುವಾಯ್ತು ಮಾಜಿ – ಹಾಲಿ ಶಾಸಕರ ನಡುವೆ…

ಉಡುಪಿ : ದುಬೈನಿಂದ ಬಂದಿದ್ದ ಗರ್ಭಿಣಿ ಮಹಿಳೆಯೋರ್ವರನ್ನು ಕ್ವಾರಂಟೈನ್ ಅವಧಿ ಮುಗಿದಿದ್ದರೂ ಮನೆಗೆ ಕಳುಹಿಸದ ಜಿಲ್ಲಾಡಳಿತ ವಿರುದ್ದ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದರು. ಈ ನಡುವಲ್ಲೇ ಗರ್ಭಿಣಿಯನ್ನು ಜಿಲ್ಲಾಡಳಿತ ಮನೆಗೆ ಕಳುಹಿಸಿದೆ. ಆದರೆ ಇತ್ತ ಮಾಜಿ!-->…
Read More...

ಉಡುಪಿ ಡಿಸಿ ವಿರುದ್ದ ಸಿಎಂಗೆ ದೂರುಕೊಟ್ಟ ಪ್ರಮೋದ್ ಮಧ್ವರಾಜ್

ಉಡುಪಿ : ದುಬೈನಿಂದ ಬಂದಿದ್ದ ಗರ್ಭಿಣಿಗೆ ಕ್ವಾರಂಟೈನ್ ಗೆ ಒಳಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ವಿರುದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ದೂರುಕೊಟ್ಟಿದ್ದಾರೆ.ಕಳೆದ 15 ದಿನಗಳ ಹಿಂದೆ ಗರ್ಭಿಣಿ!-->!-->!-->!-->!-->…
Read More...