Browsing Tag

primery schools

TEACHER POST RECRUITMENT: 15,000 ಶಿಕ್ಷಕರ ನೇಮಕಾತಿ ತಾತ್ಕಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಬೆಂಗಳೂರು: TEACHER POST RECRUITMENT ಇತ್ತೀಚೆಗಷ್ಟೇ ಪ್ರಕಟಿಸಲಾಗಿದ್ದ 15 ಸಾವಿರ ಪದವೀಧರ ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ತಡೆಯಾಜ್ಞೆಯಿಂದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಇನ್ನಷ್ಟು ವಿಳಂಭವಾಗುವ ಸಾಧ್ಯತೆ ಇದೆ. !-->!-->…
Read More...

ಕೊರೊನಾ ವೈರಸ್ ಹೆಮ್ಮಾರಿಗೆ ಶಾಲಾ ಶಿಕ್ಷಕ ಬಲಿ

ಶಿವಮೊಗ್ಗ : ಕೊರೊನಾ ಹೆಮ್ಮಾರಿಯ ಆರ್ಭಟ ಹೆಚ್ಚುತ್ತಿದ್ದು, ಶಿವಮೊಗ್ಗದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದೆ.ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದ ಶಿಕ್ಷಕರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಖಾಸಗಿ!-->!-->!-->!-->!-->…
Read More...

ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಿಬಿಎಸ್ಇ ವಿದ್ಯಾರ್ಥಿಗಳಿಗೂ ರಿಲೀಫ್

ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1ನೇ ತರಗತಿಯಿಂದ 7ನೇ ತರಗತಿ ಹಾಗೂ ಪ್ರೌಢಶಾಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಲು ಸರಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್!-->…
Read More...