Browsing Tag

private bus

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ ಅಂತ್ಯದವರೆಗೂ ರಸ್ತೆಗೆ ಇಳಿಯಲ್ಲ ಖಾಸಗಿ ಬಸ್ ..!!

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾದ ಬೆನ್ನಲ್ಲೇ ಬಸ್ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿದೆ. ಆದರೆ ಜಿಲ್ಲೆಯಲ್ಲಿ ಜೂನ್ ಅಂತ್ಯದ ವರೆಗೂ ಖಾಸಗಿ ಬಸ್ ಗಳು ರಸ್ತೆ ಇಳಿಯೋದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ
Read More...

ಉಡುಪಿ : ರಾಡ್ ಹಿಡಿದು ಹೆದ್ದಾರಿಯಲ್ಲೇ ಖಾಸಗಿ ಬಸ್ ಸಿಬ್ಬಂದಿಗಳ ಬಡಿದಾಟ : ವೈರಲ್ ಆಯ್ತು ವಿಡಿಯೋ

ಉಡುಪಿ : ಪ್ರಯಾಣಿಕರು ಬಸ್ಸಿಗೆ ಹತ್ತಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಾಡ್ ಹಿಡಿದು ಖಾಸಗಿ ಬಸ್ ಸಿಬ್ಬಂದಿ ಜಗಳವಾಡಿರುವ ಘಟನೆ ಉಡುಪಿ ಜಿಲ್ಲೆಉಯ ಕಾಪುವಿನಲ್ಲಿ ನಡೆದಿದೆ. ಕೋಹಿನೂರ್ ಹಾಗೂ ಎಕೆಎಂಎಸ್ ಬಸ್ ಗಳು ಅತೀ ವೇಗ ಹಾಗೂ ಅಜಾಗರೂಕತೆಯಿಂದ
Read More...

ರಾಜ್ಯದಾದ್ಯಂತ ಕೆ.ಎಸ್.ಆರ್.ಟಿ.ಸಿ ಬಸ್ ಆರಂಭ : ಮಂಗಳೂರು, ಉಡುಪಿಯಲ್ಲಿಲ್ಲ ಬಸ್ ಸಂಚಾರ !

ಮಂಗಳೂರು/ಉಡುಪಿ : ದೇಶದಾದ್ಯಂತ ಲಾಕ್ ಡೌನ್ 4.0 ಆದೇಶ ಜಾರಿಯಾಗಿದೆ. ಆದರೆ ರಾಜ್ಯ ಸರಕಾರ ಅಂತರ್ಜಿಲ್ಲಾ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕೆ.ಎಸ್.ಆರ್.ಟಿ.ಸಿ. ಬಸ್ ಗಳು ಸಂಚರಿಸುತ್ತಿವೆ. ಆದರೆ ಉಡುಪಿ ಹಾಗೂ ಮಂಗಳೂರಿನಲ್ಲಿ ಬಸ್ ಗಳು ರಸ್ತೆಗೆ
Read More...

ಮಹಿಳೆಗೆ ಬಸ್ಸಿನಲ್ಲಿ ಕಾಣಿಸಿಕೊಂಡಿತು ಎದೆನೋವು : ಬಸ್ ಚಾಲಕ, ನಿರ್ವಾಹಕ ಮಾಡಿದ್ರು ಜನಮೆಚ್ಚುಗೆಯ ಕಾರ್ಯ !

ಮಂಗಳೂರು : ಮಹಿಳೆಯೋರ್ವರು ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸೋ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಬಸ್ಸಿನ ಕಂಡಕ್ಟರ್ ಚಾಲಕನಿಗೆ ವಿಷಯ ಮುಟ್ಟಿಸಿದ್ದಾನೆ. ಕೂಡಲೇ ಇಬ್ಬರೂ ಬಸ್ಸನ್ನು ಯಾವುದೇ ನಿಲ್ದಾಣದಲ್ಲಿಯೂ ನಿಲ್ಲಿಸದೇ ನೇರವಾಗಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದು
Read More...