Browsing Tag

private school teachers

ಖಾಸಗಿ ಶಾಲಾ ಶಿಕ್ಷಕರಿಗೆ ವೇತನ ಪಾವತಿ : ಸರಕಾರಿ ಶಿಕ್ಷಕರು ನೆರವು ನೀಡಿ: ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ಅನಿಶ್ಚಿತತೆಯಿಂದ ಕೂಡಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಶಿಕ್ಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಯ ಶಿಕ್ಷಕರು ಒಂದು ಅಥವಾ ಎರಡು ದಿನಗಳ ವೇತನ ನೀಡುವಂತೆ
Read More...