Browsing Tag

PSI ARJUN

ಚಿಕ್ಕಮಗಳೂರು : ಯುವಕನಿಗೆ ಮೂತ್ರ ನೆಕ್ಕಿಸಿದ ಪ್ರಕರಣ : ಪಿಎಸ್‌ಐ ಅರ್ಜುನ್‌ಗೆ ಜಾಮೀನು ನಿರಾಕರಣೆ

ಚಿಕ್ಕಮಗಳೂರು : ಪರಿಶಿಷ್ಟ ಜಾತಿಯ ಯುವಕನಿಗೆ ಠಾಣೆಯಲ್ಲಿ ಮೂತ್ರವನ್ನು ಕುಡಿಸಿದ ಆರೋಪ ಎದುರಿಸುತ್ತಿರುವ ಪಿಎಸ್‌ಐ ಅರ್ಜುನ್‌ ಅವರಿಗೆ ಚಿಕ್ಕಮಗಳೂರು ನಗರದ ಒಂದನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.ಮೂಡಿಗೆರೆ ತಾಲೂಕಿನ ಕಿರಗುಂದದ ನಿವಾಸಿ ಪುನೀತ್‌!-->!-->!-->…
Read More...

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ : ಪಿಎಸ್ಐ ವಿರುದ್ದ ಪ್ರಕರಣದ ದಾಖಲು

ಚಿಕ್ಕಮಗಳೂರು : ದಲಿತ ಯುವಕನೋರ್ವನನ್ನು ವಿಚಾರಣೆಯ ನೆಪದಲ್ಲಿ ಠಾಣೆಗೆ ಕರೆತಂದು ಮೂತ್ರಕುಡಿಸಿದ ಆರೋಪದ ಹಿನ್ನೆಲೆಯಲ್ಲಿ ಗೋಣಿಬೀಡು ಠಾಣೆಯ ಪಿಎಸ್ಐ ಅರ್ಜುನ್ ವಿರುದ್ದ ಇದೀಗ ಎಫ್ಐಆರ್ ದಾಖಲಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದದ ನಿವಾಸಿ ಪುನಿತ್ ಎಂಬಾತ ವಿವಾಹಿತ!-->!-->!-->…
Read More...