Browsing Tag

psi recruitment scam

PSI Recruitment Scam : ಪಿಎಸ್​ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಎಡಿಜಿಪಿ ಅಮೃತ್​ ಪೌಲ್​ ಬಂಧನ

ಬೆಂಗಳೂರು : PSI Recruitment Scam : ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಬಹುದೊಡ್ಡ ಬೇಟೆಯನ್ನು ಮಾಡಿದ್ದಾರೆ. ನಾಲ್ಕು ದಿನಗಳ ಕಾಲ ಹಿರಿಯ ಐಪಿಎಸ್​ ಅಧಿಕಾರಿ ಎಡಿಜಿಪಿ ಅಮೃತ್​ ಪೌಲ್​ರನ್ನು ವಿಚಾರಣೆಗೆ ಒಳಪಡಿಸಿದ್ದ ಸಿಐಡಿ ಅಧಿಕಾರಿಗಳು ಇಂದು ಅವರನ್ನು!-->…
Read More...

siddaramaiah press meet : ನಿಮ್ಮದು ಕಾಮನ್​ ಮ್ಯಾನ್​ ಸರ್ಕಾರವಲ್ಲ, ಕಮಿಷನ್​ ಸರ್ಕಾರ : ಸಿದ್ದರಾಮಯ್ಯ ಕಿಡಿ

ಬೆಂಗಳೂರು : siddaramaiah press meet:ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದ ಸಂಬಂಧ ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.!-->!-->!-->…
Read More...

PSI recruitment Scam : ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ : 12 ಅಭ್ಯರ್ಥಿಗಳು ಅರೆಸ್ಟ್

ಬೆಂಗಳೂರು : ದೇಶದಾದ್ಯಂತ ತಲ್ಲಣ ಮೂಡಿಸಿರುವ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ (PSI recruitment Scam ) ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‌ ಪಿನ್‌ ದಿವ್ಯಾ ಹಾಗರಗಿ ಸೇರಿದಂತೆ ಇಪ್ಪತ್ತು ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಬೆಂಗಳೂರಲ್ಲಿ ಪೊಲೀಸರು ಮತ್ತೆ 12!-->…
Read More...

psi recruitment scam : ಲಿಖಿತ ಪರೀಕ್ಷೆಯಂತೆ ದೈಹಿಕ ಪರೀಕ್ಷೆಯನ್ನೂ ರದ್ದುಗೊಳಿಸುವಂತೆ ಶಾಸಕ ಪ್ರಿಯಾಂಕ್​ ಖರ್ಗೆ…

ಬೆಂಗಳೂರು : psi recruitment scam : 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ರಾಜಕೀಯ ಕೆಸರೆರೆಚಾಟಕ್ಕೆ ವೇದಿಕೆ ಕಲ್ಪಿಸಿದಂತಾಗಿದೆ. ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ!-->…
Read More...

PSI Recruitment Scam : ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಕಿಂಗ್‌ಪಿನ್‌ ದಿವ್ಯ ಹಾಗರಗಿ ಅರೆಸ್ಟ್‌

ಬೆಂಗಳೂರು : ಪಿಎಸ್‌ಐ ನೇಮಕಾತಿ ಪ್ರಕರಣದ (PSI Recruitment Scam) ಕಿಂಗ್‌ ಪಿನ್‌ ದಿವ್ಯಾ ಹಾಗರಗಿಯನ್ನು ಬಂಧಿಸುವಲ್ಲಿ ಸಿಐಡಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕಲಬುರಗಿಗೆ ಕರೆತರುತ್ತಿದ್ದಾರೆ. ದಿವ್ಯಾ ಜೊತೆಗೆ ಪರೀಕ್ಷಾ!-->…
Read More...

psi recruitment scam : ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಎತ್ತಂಗಡಿ

ಬೆಂಗಳೂರು : psi recruitment scam : ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಗೆದಷ್ಟು ರಹಸ್ಯಗಳು ಹೊರ ಬರುತ್ತಲೇ ಇದೆ. ಸಿಐಡಿ ಅಧಿಕಾರಿಗಳು ಈ ಪ್ರಕರಣವನ್ನು ಭೇದಿಸುವತ್ತ ಗಮನ ನೆಟ್ಟಿದ್ದು ದಿನಕ್ಕೊಬ್ಬರು ಆರೋಪಿಗಳನ್ನು ಖೆಡ್ಡಾಗೆ ಕೆಡವುತ್ತಲೇ ಇದ್ದಾರೆ. ರಾಜಕೀಯ ಆರೋಪ -!-->…
Read More...