Browsing Tag

pu board

2nd PUC Supplementary Examination : ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತ…

ಬೆಂಗಳೂರು : 2nd PUC Supplementary Examination : ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ನಾಳೆಯಿಂದಲೇ ಪರೀಕ್ಷೆ ಆರಂಭಗೊಳ್ಳಲಿದೆ. ಆಗಸ್ಟ್​ 25ರವರೆಗೆ ದ್ವಿತೀಯ ಪಿಯುಸಿ ಕೊನೆಗಳ್ಳಲಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200
Read More...

Integrated coaching : ಇಂಟಿಗ್ರೇಟೆಡ್ ಕೋಚಿಂಗ್ ಹೆಸರಿನಲ್ಲಿ ಕಾಲೇಜುಗಳಿಂದ ಸುಲಿಗೆ : ಪದವಿ ಪೂರ್ವ ಶಿಕ್ಷಣ…

ಬೆಂಗಳೂರು : ಶಿಕ್ಷಣವೇ ಸುಲಿಗೆ ಎಂಬ ಸ್ಥಿತಿ ತಲುಪಿರುವ ಹೊತ್ತಿನಲ್ಲಿ ದ್ವಿತಿಯ ಪಿಯುಸಿವರೆಗೆ ಶಿಕ್ಷಣ ನೀಡುವ ಸಂಸ್ಥೆಗಳು ಇಂಟಿಗ್ರೇಟೆಡ್ ಕೋಚಿಂಗ್ (Integrated coaching ) ಹೆಸರಿನಲ್ಲಿ ಪಠ್ಯದ ಜೊತೆ ನೀಟ್‌, ಜೆಇಇ ಮತ್ತು ಸಿಇಟಿಗೆ ತರಬೇತಿ ನೀಡುವ ಮೂಲಕ ಲಕ್ಷಾಂತರ ರೂಪಾಯಿ ಸುಲಿಗೆ
Read More...

PUC Result : ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು : ಪದವಿ ಪೂರ್ವ ಪರೀಕ್ಷಾ ಮಂಡಳಿ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಯ ದಿನಾಂಕವನ್ನು ಪ್ರಕಟಿಸಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಆನ್‌ಲೈನ್‌ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ. ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಈ
Read More...

PUC Result 2021 : ಗ್ರೇಡಿಂಗ್ ಗೆ ಬ್ರೇಕ್, ಹಳೆ ಪದ್ದತಿಯಂತೆಯೇ ಫಲಿತಾಂಶ : ಆದೇಶ ಬದಲಾಯಿಸಿದ ಶಿಕ್ಷಣ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಪದವಿ ಪೂರ್ಣ ಪರೀಕ್ಷಾ ಮಂಡಳಿ ಸಿದ್ದತೆ ನಡೆಸಿದ್ದು ಗ್ರೇಡ್ ಬದಲು ಹಳೆಯ ಪದ್ದತಿಯಂತೆ ಫಲಿತಾಂಶ ಪ್ರಕಟಿಸಲು ಮುಂದಾಗಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು
Read More...

ಪೋಷಕರು ಹಾಗೂ ಮಕ್ಕಳಿಗೆ ಬಿಗ್ ರಿಲೀಫ್….! ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ…!?

ಬೆಂಗಳೂರು: ಕೊರೋನಾ ಎರಡನೇ ಅಲೆಯ ಸಂಕಷ್ಟದಿಂದ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಬಹುತೇಕ ಮುಹೂರ್ತ ನಿಗದಿಗೊಳಿಸಿದೆ. ಶಿಕ್ಷಣ ಇಲಾಖೆಯ ಮಾಹಿತಿಯಂತೆ ಜುಲೈನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
Read More...

ದ್ವಿತೀಯ ಪಿಯುಸಿ ಆರಂಭಕ್ಕೆ ಸಿದ್ದತೆ : ಈ ಬಾರಿ ಶೇ.40 ರಷ್ಟು ಪಠ್ಯ ಕಡಿತ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿದೆ. ಈ ನಡುವಲ್ಲೇ ದ್ವಿತೀಯ ಪಿಯುಸಿ ತರಗತಿಗಳನ್ನು ನವೆಂಬರ್ 1ರಿಂದ ಆರಂಭವಾಗಲಿದೆ. ಈ ಬಾರಿ ತಡವಾಗಿ ಶೈಕ್ಷಣಿಕ ವರ್ಷ ಆರಂಭವಾಗುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸುಮಾರು ಶೇ. 40ರಷ್ಟು ಪಠ್ಯಗಳನ್ನು ಕಡಿತಗೊಳಿಸಿದೆ.
Read More...

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ! ಎಸ್ಎಸ್ಎಲ್ ಸಿ ಪರೀಕ್ಷೆಗೂ ವೇಳಾಪಟ್ಟಿ ಫಿಕ್ಸ್

ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಗೊಂದಲಕ್ಕೆ ಸಿಲುಕಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಕೊನೆಗೂ ಗುಡ್ ನ್ಯೂಸ್ ಕೊಟ್ಟಿದೆ. ತಮ್ಮ ಜಿಲ್ಲಾ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಂದ
Read More...

ಪ್ರಥಮ ಪಿಯುಸಿ ಅನುತೀರ್ಣರಿಗೆ ಪೂರಕ ಪರೀಕ್ಷೆ : ಕಾಲೇಜುಗಳಿಗೆ ಮಹತ್ವದ ಸೂಚನೆ ಕೊಟ್ಟ ಶಿಕ್ಷಣ ಇಲಾಖೆ

ಬೆಂಗಳೂರು : ಪ್ರಥಮ ಪಿಯುಸಿ ತರಗತಿಗಳಲ್ಲಿ ಅನುತೀರ್ಣರಾದವರಿಗೆ ಪೂರಕ ಪರೀಕ್ಷೆಗಳನ್ನು ನಡೆಸುವ ನಿಟ್ಟಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮಹತ್ವದ ಸೂಚನೆಗಳನ್ನು ನೀಡಿದೆ. ಅನುತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳುವಂತೆ ಕಾಲೇಜುಗಳಿಗೆ ಹೇಳಿದೆ.
Read More...

ಕೊನೆಗೂ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ : ಮಾರ್ಚ್ 31ರ ನಂತರ ನಡೆಯಲಿದೆ ಪರೀಕ್ಷೆ

ಬೆಂಗಳೂರು : ನಾಳೆ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ನಾಳೆ ಇಂಗ್ಲೀಷ್ ಭಾಷೆಯ ಪರೀಕ್ಷೆ ನಡೆಯಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸಿದ್ದು, ಸಂಚಾರ ವ್ಯವಸ್ಥೆಯನ್ನು ಬಂದ್ ಮಾಡಲಾಗಿತ್ತು. ಇದರಿಂದ
Read More...