Browsing Tag

puc board

ದ್ವಿತೀಯ PUC ಪರೀಕ್ಷೆ ಮುಂದೂಡಿಕೆ : ಡಿ.13 ರಿಂದ ರಾಜ್ಯಾದ್ಯಂತ ಏಕಕಕಾಲದಲ್ಲಿ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ನವೆಂಬರ್‌ 29 ರಿಂದ ನಡೆಸಲು ಉದ್ದೇಶಿಸಿದ್ದ ದ್ವಿತೀಯ ಪಿಯುಸಿ (PUC) ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಅಲ್ಲದೇ ಈ ಬಾರಿ ರಾಜ್ಯದಾದ್ಯಂತ ಏಕ ಕಾಲದಲ್ಲಿ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ. ಹೀಗಾಗಿ ಏಕರೂಪದ ಪ್ರಶ್ನೆ ಪತ್ರಿಕೆ
Read More...

ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡುವ ಕುರಿತು ಮಹತ್ವದ ಆದೇಶವನ್ನು ಹೊರಡಿಸಿದೆ. ಇದರ ಎಸ್ಎಸ್ಎಲ್ ಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆಯ ಅಂಕಗಳ ಆಧಾರ ಮೇಲೆ ಫಲಿತಾಂಶ ಪ್ರಕಟಿಸುವುದಾಗಿ
Read More...

ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ : ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಐಪಿಎಂಎಟಿ ಮತ್ತು ಎನ್ಇಎಸ್ ಟಿ ಪರೀಕ್ಷೆಯ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆಯನ್ನು ಮಾಡಿದ್ದು, ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಮೇ 24ರಿಂದ ಜೂನ್ 10ರ ವರೆಗೆ
Read More...

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಶಿಕ್ಷಣ ಇಲಾಖೆ

ಬೆಂಗಳೂರು : ಪ್ರಥಮ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪದವಿ ಪೂರ್ವಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳಿಗೆ ಪಾಸ್ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಅನುತ್ತೀರ್ಣ
Read More...

ವಿಲೀನವಾಗುತ್ತೆ SSLC, PUC ಪರೀಕ್ಷಾ ಮಂಡಳಿ : ಅಸ್ತಿತ್ವಕ್ಕೆ ಬರುತ್ತೆ ಪ್ರಾಥಮಿಕ ಶಿಕ್ಷಣ ಪರಿಷತ್ : ಸಚಿವ ಸುರೇಶ್…

ಬೆಂಗಳೂರು : ರಾಜ್ಯದಲ್ಲಿ ಪಿಯುಸಿ (ಪದವಿ ಪೂರ್ವ ಶಿಕ್ಷಣ ಮಂಡಳಿ) ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿವೆ. ಇಂತಹ ಪಿಯುಸಿ, ಎಸ್ ಎಸ್ ಎಲ್ ಸಿ ಮಂಡಳಿಗಳನ್ನು ಜೊತೆಗೂಡಿಸಿ ಒಂದೇ ಮಂಡಳಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಈ ಎರಡೂ
Read More...

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ : ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪಿಯುಸಿ ಫಲಿತಾಂಶಕ್ಕಾಗಿ ಕ್ಲಿಕ್ ಮಾಡಿ ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ ಫಲಿತಾಂಶವನ್ನು ಪ್ರಕಟಿಸಿದೆ. ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಫಲಿತಾಂಶದ ನಂತರದ ಮರು ಮೌಲ್ಯಮಾಪನಕ್ಕೆ
Read More...

ನಾಳೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಯೂ ಟ್ಯೂಬ್ ಪಾಠ

ಬೆಂಗಳೂರ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೇತುಬಂಧ ತರಗತಿಗಳನ್ನು ಆರಂಭಿಸಿದದಂತೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್ ಮೂಲಕ ಪಾಠ ಬೋಧಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಜುಲೈ 23ರಿಂದ ಯೂಟ್ಯೂಬ್ ತರಗತಿಗಳು ಆರಂಭವಾಗಲಿದ್ದು,
Read More...

PUC ಫಲಿತಾಂಶ : ಉಡುಪಿ, ದ.ಕ. ಫಸ್ಟ್ : ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲು ಗೈ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡಿವೆ. ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದಿದ್ದರೆ. ವಿಜಯಪುರ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ
Read More...

ಇಂದು ದ್ವಿತೀಯ ಪಿಯುಸಿ ಪರೀಕ್ಷೆ : ರಾಜ್ಯ ಸರಕಾರಕ್ಕೆ ಅಗ್ನಿ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಇಂದು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 5.65 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಇದೀಗ ರಾಜ್ಯ
Read More...

ಪದವಿಪೂರ್ವ ಕಾಲೇಜುಗಳ ಆರಂಭ : ಮಹತ್ವದ ಮಾಹಿತಿ ಕೊಟ್ಟ ಶಿಕ್ಷಣ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಪದವಿ ಪೂರ್ವ ಕಾಲೇಜುಗಳ ಆರಂಭದ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಯಾವಾಗ ಕಾಲೇಜು ಆರಂಭವಾಗುತ್ತೋ ಅನ್ನೋ ಆತಂಕ ವಿದ್ಯಾರ್ಥಿಗಳು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. 2020-21ನೇ ಸಾಲಿನ ಶೈಕ್ಷಣಿಕ ವರ್ಷ
Read More...