Browsing Tag

puc board

ಇಂದು ಪ್ರಥಮ ಪಿಯು ಫಲಿತಾಂಶ : ಮೊಬೈಲ್ ನಲ್ಲಿಯೇ ಲಭ್ಯವಾಗುತ್ತೆ ರಿಸಲ್ಟ್

ಬೆಂಗಳೂರು : ಲಾಕ್ ಡೌನ್ ನಡುವಲ್ಲೇ ಪ್ರಥಮ ಪಿಯು ಫಲಿತಾಂಶ ಇಂದು ಪ್ರಕಟವಾಗಲಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಫಲಿತಾಂಶವನ್ನು ನೋಡಲು ವಿದ್ಯಾರ್ಥಿಗಳು ಹಾಗೂ ಪೋಷಕರು ಆಗಮಿಸುವುದಕ್ಕೆ ನಿಷೇಧ ಹೇರಲಾಗಿದ್ದು, ವಿದ್ಯಾರ್ಥಿಗಳ ಮೊಬೈಲ್ ಗಳಿಗೆ ಫಲಿತಾಂಶವನ್ನು ಕಳುಹಿಸುವ
Read More...

ದ್ವಿತೀಯ ಪಿಯುಸಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕ್ ! ಪಿಯುಸಿ ವಿದ್ಯಾರ್ಥಿಗಳಿಗೆ ಶುರುವಾಗಿದೆ ಆತಂಕ

ವಿಜಯಪುರ : ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭವಾಗಿದೆ. ಮೊದಲ ದಿನ ಪಿಯುಸಿ ಸೈನ್ಸ್ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದಾರೆ. ಆದರೆ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದೆ.
Read More...