Browsing Tag

puc exams

ಮಂಗಳೂರು : ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ

Mangalore Acid attack 3 Students : ಮಂಗಳೂರು : ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ  (PUC EXAMS 2024) ಸಿದ್ದತೆ ನಡೆಸುತ್ತಿದ್ದ ವೇಳೆಯಲ್ಲಿ ದುಷ್ಕರ್ಮಿಯೋರ್ವ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ (Acid Attack) ನಡೆದಿರುವ ಘಟನೆ ದಕ್ಷಿಣ ಕನ್ನಡ (Dakshin…
Read More...

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿಗೆ ವರ್ಷದಲ್ಲಿ 3 ಬಾರಿ ಪರೀಕ್ಷೆ : ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

ಬೆಂಗಳೂರು : ವಿದ್ಯಾರ್ಥಿಗಳಲ್ಲಿ ಕಲಿಕಾ ಚೇತರಿಕೆಯನ್ನು ಮಾಡುವ ಕಾರಣದಿಂದಾಗಿ ಎಸ್‌ಎಸ್‌ಎಲ್‌ಸಿ (SSLC Exams 2024) ಹಾಗೂ ದ್ವಿತೀಯ ಪಿಯುಸಿ (PUC EXAMS) ವಿದ್ಯಾರ್ಥಿಗಳಿಗೆ ವರ್ಷದಲ್ಲಿ ಮೂರು ಬಾರಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಕರ್ನಾಟಕ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ…
Read More...

ಪಿಯುಸಿ ಪರೀಕ್ಷೆಯಲ್ಲಿ ಗ್ರಾಮೀಣ ಪ್ರತಿಭೆ ಶ್ಯಾಮಿಲಿ ಕಾಂಚನ್‌ಗೆ 95% ಫಲಿತಾಂಶ

ಕುಂದಾಪುರ : ಆರ್.ಎನ್.‌ಶೆಟ್ಟಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ಯಾಮಿಲಿ ಕಾಂಚನ್‌ (Shamili Kanchan) ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ(Karnataka PUC results 2023) ಶೇಕಡಾ 95 ಅಂಕ ಪಡೆಯುವ ಮೂಲಕ ವಿಶಿಷ್ಟ ಸಾಧನೆಯನ್ನು ಮಾಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ
Read More...

ಕುಂದಾಪುರ : ಪ್ರಥಮ ಪಿಯುಸಿ ಫಲಿತಾಂಶಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಕುಂದಾಪುರ : ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತೀರ್ಣನಾಗುವ ಭಯದಲ್ಲಿ ವಿದ್ಯಾರ್ಥಿಯೋರ್ವ (Student Suicide) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಎಂಬಲ್ಲಿ ನಡೆದಿದೆ. ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಬೇಬಿ ಶೆಡ್ತಿ
Read More...

PUC EXAMS 2022 : ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು (PUC EXAMS) ಆರಂಭಗೊಂಡಿದೆ. ಏಪ್ರಿಲ್ 22 ರಿಂದ ಆರಂಭಗೊಳ್ಳುವ ಪರೀಕ್ಷೆಯು ಮೇ 18 ರವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್‌ ಧರಿಸಲು ಅವಕಾಶವನ್ನು ನಿರಾಕರಿಸಲಾಗಿದೆ.
Read More...

PUC Exams : ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ನಲ್ಲಿ ಉಚಿತ ಪ್ರಯಾಣ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಬಳಿಕ ಪರೀಕ್ಷೆಗೆ ಸಜ್ಜಾಗುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ‌ನೀಡಿದೆ. ಇದೇ ತಿಂಗಳ 22 ರಿಂದ ಲಕ್ಷಾಂತರ ದ್ವಿತೀಯ ಪಿಯುಸಿ (PUC Exams) ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಹೀಗಾಗಿ ಪರೀಕ್ಷೆ ಬರೆಯೋ
Read More...

EXAMS HIJAB : ಹಿಜಾಬ್ ಬಿಚ್ಚಿಟ್ಟು ಪರೀಕ್ಷೆಗೆ ಬನ್ನಿ: ವಿದ್ಯಾರ್ಥಿಗಳಿಗೆ ಸರ್ಕಾರದ ಸ್ಪಷ್ಟ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಹೊಸ ಜಾಬ್ ಸಂಘರ್ಷಕ್ಕೆ ಇನ್ನೂ ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಹೈಕೋರ್ಟ್ ಹಿಜಾಬ್ ಮುಸ್ಲಿಂ ಧಾರ್ಮಿಕ ಅಂಗವಲ್ಲ.‌ ಶಾಲಾ ಕಾಲೇಜುಗಳಲ್ಲಿ ಪರೀಕ್ಷೆಗಳು ( EXAMS )ಆರಂಭಗೊಂಡಿದ್ದು, ಹಿಜಾಬ್ (HIJAB) ಗೆ ಅವಕಾಶವಿಲ್ಲ ಎಂದು ಆದೇಶಿಸಿದೆ. ಹೀಗಿದ್ದರೂ ಹಲವೆಡೆಗಳಲ್ಲಿ
Read More...

SSLC PUC : ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಶಿಕ್ಷಣ ಸಚಿವ ಬಿ ಸಿ ನಾಗೇಶ್

ಬೆಂಗಳೂರು : ಎಸ್‌ಎಸ್‌ಎಲ್‌ ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC ) ವಿದ್ಯಾರ್ಥಿಗಳ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ವಿದ್ಯಾರ್ಥಿಗಳಿಗೆ ಸಂತಸ ಸುದ್ದಿಯೊಂದನ್ನು ನೀಡಿದ್ದಾರೆ. ಕರ್ನಾಟಕದಲ್ಲಿ ಕಳೆದ ಎರಡು ವರ್ಷಗಳಿಂದ ಕೊರೊನಾದಿಂದ
Read More...

PUC Exam Time Table : ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು (PUC Exam Time Table) ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಎಪ್ರಿಲ್‌ 22 ರಿಂದ ಮೇ 18 ರ ವರೆಗೆ ಈ ಬಾರಿ ಪರೀಕ್ಷೆಗಳು ನಡೆಯಲಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆಗಳು ನಡೆಯಲಿವೆ.
Read More...

SSLC PUC EXAMS : ನಿಗದಿಯಂತೆ ನಡೆಯಲಿದೆ ಎಸ್ಎಸ್ಎಲ್‌ಸಿ, ಪಿಯುಸಿ ಪರೀಕ್ಷೆ: ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಪ್ರಭಾವ ನಿಧಾನಕ್ಕೆ ಕಡಿಮೆಯಾಗುತ್ತಿದ್ದರೇ ಇನ್ನೊಂದೆಡೆ ನಿಧಾನಕ್ಕೆ ಪರೀಕ್ಷಾ ಜ್ವರ ಕಾವೇರ ತೊಡಗಿದೆ. ಕೊರೋನಾ ಅಲೆಯ ಹಿನ್ನೆಲೆಯಲ್ಲಿ ಕೆಲವೆಡೆ ಶಾಲಾ ಕಾಲೇಜುಗಳು ಬಾಗಿಲು ಮುಚ್ಚಿದ್ದರಿಂದ ಕೆಲವೆಡೆ ಪಠ್ಯಕ್ರಮ ಮುಗಿದಿಲ್ಲ ಎಂಬ ಆತಂಕ
Read More...