Browsing Tag

puc lectures

ಪದವಿ ಪೂರ್ವ ಉಪನ್ಯಾಸಕರಿಗೆ ಗುಡ್ ನ್ಯೂಸ್ : ನವೆಂಬರ್ 1ರ ವರೆಗೆ ದಸರಾ ರಜೆ ಘೋಷಣೆ

ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ದಸರಾರಜೆ ಘೋಷಿಸಿದ ಬೆನ್ನಲ್ಲೇ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೂ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ. ಅಕ್ಟೋಬರ್ 21ರಿಂದ ನವೆಂಬರ್ 1ರ ವರೆಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ದಸರಾ ರಜೆ ಘೋಷಣೆ
Read More...