Browsing Tag

puc students

ಮಂಗಳೂರು : ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ

Mangalore Acid attack 3 Students : ಮಂಗಳೂರು : ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ  (PUC EXAMS 2024) ಸಿದ್ದತೆ ನಡೆಸುತ್ತಿದ್ದ ವೇಳೆಯಲ್ಲಿ ದುಷ್ಕರ್ಮಿಯೋರ್ವ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ (Acid Attack) ನಡೆದಿರುವ ಘಟನೆ ದಕ್ಷಿಣ ಕನ್ನಡ (Dakshin…
Read More...

PUC Exams : ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ನಲ್ಲಿ ಉಚಿತ ಪ್ರಯಾಣ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಬಳಿಕ ಪರೀಕ್ಷೆಗೆ ಸಜ್ಜಾಗುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ‌ನೀಡಿದೆ. ಇದೇ ತಿಂಗಳ 22 ರಿಂದ ಲಕ್ಷಾಂತರ ದ್ವಿತೀಯ ಪಿಯುಸಿ (PUC Exams) ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಹೀಗಾಗಿ ಪರೀಕ್ಷೆ ಬರೆಯೋ…
Read More...

ಶಿಕ್ಷಣ ಇಲಾಖೆಯಿಂದ ಮತ್ತೊಂದು ಎಡವಟ್ಟು : ಕೊರೊನಾ ನಡುವೆ ಪಿಯುಸಿ ಖಾಸಗಿ, ರಿಪೀಟರ್ಸ್ ಗೆ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ ಆದೇಶಿಸಿದೆ. ಆದರೆ ಶಿಕ್ಷಣ ಇಲಾಖೆ ಫ್ರೆಶರ್ಸ್ ಹಾಗೂ ರಿಫೀಟರ್ಸ್ ನಡುವೆ ತಾರತಮ್ಯ ಮಾಡಿದ್ದು, ಕೊರೊನಾ ಸೋಂಕಿನ ನಡುವಲ್ಲೇ ರಿಫಿಟರ್ಸ್ ಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ…
Read More...

ಯುಜಿಸಿಇಟಿ ದಾಖಲೆ ಅಪ್‌ಲೋಡ್‌ ಪ್ರಕ್ರಿಯೆ ತಾತ್ಕಾಲಿಕ ಮುಂದೂಡಿಕೆ

ಬೆಂಗಳೂರು : ಜೆಇಇ (ಜಂಟಿ ಪ್ರವೇಶ ಪರೀಕ್ಷೆ ) ನಡೆಯುತ್ತಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿ ಇಟಿ) ದಾಖಲೆಗಳನ್ನು ಅಪ್‌ಲೋಡ್‌ ಮಾಡುವ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದೆ. ಈ ಹಿಂದೆ ಸಿಇಟಿ…
Read More...

ಸಿಇಟಿ ಫಲಿತಾಂಶ : ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಮುಂದಿನ ವಾರ ಪ್ರಕಟವಾಗುವ ಸಾಧ್ಯತೆಯಿದೆ. ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಈ ಬಾರಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಜುಲೈ 30 ರಿಂದ ಅಗಸ್ಟ್ 1ರ ವರೆಗೆ ಸಿಇಟಿ…
Read More...

ನಾಳೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಯೂ ಟ್ಯೂಬ್ ಪಾಠ

ಬೆಂಗಳೂರ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೇತುಬಂಧ ತರಗತಿಗಳನ್ನು ಆರಂಭಿಸಿದದಂತೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್ ಮೂಲಕ ಪಾಠ ಬೋಧಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಜುಲೈ 23ರಿಂದ ಯೂಟ್ಯೂಬ್ ತರಗತಿಗಳು ಆರಂಭವಾಗಲಿದ್ದು,…
Read More...

ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ ! ವಿದ್ಯಾರ್ಥಿಗಳಿಗೆ ಶುರುವಾಯ್ತು ಆತಂಕ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡಿದೆ. ಪರೀಕ್ಷೆ ಮುಗಿದ ಮರುದಿನವೇ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಬೆಂಗಳೂರಿನ ಜಯನಗರ 4ನೇ…
Read More...

ಇಂದು ದ್ವಿತೀಯ ಪಿಯುಸಿ ಪರೀಕ್ಷೆ : ರಾಜ್ಯ ಸರಕಾರಕ್ಕೆ ಅಗ್ನಿ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಇಂದು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 5.65 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಇದೀಗ ರಾಜ್ಯ…
Read More...

ಪದವಿಪೂರ್ವ ಕಾಲೇಜುಗಳ ಆರಂಭ : ಮಹತ್ವದ ಮಾಹಿತಿ ಕೊಟ್ಟ ಶಿಕ್ಷಣ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಪದವಿ ಪೂರ್ವ ಕಾಲೇಜುಗಳ ಆರಂಭದ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಯಾವಾಗ ಕಾಲೇಜು ಆರಂಭವಾಗುತ್ತೋ ಅನ್ನೋ ಆತಂಕ ವಿದ್ಯಾರ್ಥಿಗಳು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. 2020-21ನೇ ಸಾಲಿನ ಶೈಕ್ಷಣಿಕ ವರ್ಷ…
Read More...

CET ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ಕೊರೊನಾ ಲಾಕ್‍ಡೌನ್‍ನಿಂದಾಗಿ ತಮ್ಮ ತಮ್ಮ ಊರುಗಳಲ್ಲಿಯೇ ಬಂಧಿಯಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್ ನ್ಯೂಸ್ ಕೊಟ್ಟಿದೆ. ವಿದ್ಯಾರ್ಥಿಗಳು ತಮ್ಮ ಊರಿನಲ್ಲಿಯೇ ಪರೀಕ್ಷೆಗಳನ್ನು ಬರೆಯಲು ಅವಕಾಶ ಕಲ್ಪಿಸಿದೆ. ಪರೀಕ್ಷೆ ನಡೆಯುತ್ತೋ ಇಲ್ಲವೋ ಅನ್ನೊ…
Read More...