Browsing Tag

Puneri Paltan

Puneri Paltan vs Jaipur Pink Panthers : ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಪುಣೇರಿ ಪಲ್ಟನ್, ಜೈಪುರ ಪಿಂಕ್…

ಹೈದರಾಬಾದ್ : ಚೊಚ್ಚಲ ಆವೃತ್ತಿಯ ಚಾಂಪಿಯನ್ (Puneri Paltan vs Jaipur Pink Panthers) ಜೈಪುರ ಪಿಂಕ್ ಪ್ಯಾಂಥರ್ಸ್ ಮತ್ತು ಚೊಚ್ಚಲ ಕಿರೀಟಕ್ಕಾಗಿ ಹಾತೊರೆಯುತ್ತಿರುವ ಪುಣೇರಿ ಪಲ್ಟನ್ ತಂಡಗಳು ಪ್ರೊ ಕಬಡ್ಡಿ ಲೀಗ್ 9ನೇ (Pro Kabaddi League) ಆವೃತ್ತಿಯ ಟೂರ್ನಿಯಲ್ಲಿ ಸೆಮಿಫೈನಲ್'ಗೆ
Read More...

Puneri Paltan vs Bengaluru Bulls : ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದ ಬೆಂಗಳೂರು ಬುಲ್ಸ್

ಹೈದರಾಬಾದ್: (Puneri Paltan vs Bengaluru Bulls) ಸತತ ಗೆಲುವುಗಳ ಬೆನ್ನೇರಿ ಸವಾರಿ ಮಾಡುತ್ತಿದ್ದ ಬೆಂಗಳೂರು ಬಲ್ಸ್ (Bengaluru Bulls) ತಂಡ, ಪ್ರೊ ಕಬಡ್ಡಿ ಲೀಗ್ 9ನೇ (Pro Kabaddi League) ಆವೃತ್ತಿಯ ಟೂರ್ನಿಯ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದಿದೆ. ಕಳೆದ 4
Read More...

Pro Kabaddi League : ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟ ಪುಣೇರಿ ಪಲ್ಟನ್, ಬುಲ್ಸ್‌ಗಿಂದು ದಬಾಂಗ್ ಸವಾಲ್

ಹೈದರಾಬಾದ್: Pro Kabaddi League : ಕನ್ನಡಿಗ ಬಿ.ಸಿ ರಮೇಶ್ ಅವರ ಗರಡಿಯಲ್ಲಿ ಪಳಗಿರುವ ಪುಣೇರಿ ಪಲ್ಟನ್ (Puneri Paltan) ತಂಡ, ಪ್ರೊ ಕಬಡ್ಡಿ ಲೀಗ್ 9ನೇ ಆವೃತ್ತಿಯಲ್ಲಿ ಮೊದಲ ತಂಡವಾಗಿ ಪ್ಲೇ ಆಫ್ ಹಂತಕ್ಕೆ ಎಂಟ್ರಿ ಕೊಟ್ಟಿದೆ. ಹೈದರಾಬಾದ್'ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ
Read More...

Pro Kabaddi 2022 : ಬೆಂಗಳೂರು ಬುಲ್ಸ್ ವಿರುದ್ಧ ಸೇಡು ತೀರಿಸಿಕೊಂಡ ಪುಣೇರಿ ಪಲ್ಟನ್, ರೋಚಕ ಪಂದ್ಯದಲ್ಲಿ ಗೂಳಿಗೆ…

ಹೈದರಾಬಾದ್: Pro Kabaddi 2022 : ರೋಚಕ ಕಾದಾಟಕ್ಕೆ ಸಾಕ್ಷಿಯಾದ ಪಂದ್ಯದಲ್ಲಿ ಪುಣೇರಿ ಪಲ್ಟನ್ (puneri paltan) ವಿರುದ್ಧ ಬೆಂಗಳೂರು ಬುಲ್ಸ್ (bengaluru bulls) 33-35ರ ಅಂತರದಲ್ಲಿ ಸೋಲು ಕಂಡಿದೆ. ಇದರೊಂದಿಗೆ ಈ ಹಿಂದೆ ಬುಲ್ಸ್ ವಿರುದ್ಧ ಅನುಭವಿಸಿದ್ದ ಸೋಲಿಗೆ ಪುಣೇರಿ ಪಲ್ಟನ್ ಪಡೆ
Read More...

Pro Kabaddi League: ಫೋಟೋ ಫಿನಿಷ್ ರೇಸ್‌ನಲ್ಲಿ ಬೆಂಗಳೂರು ಬುಲ್ಸ್, ಪುಣೇರಿ ಪಲ್ಟನ್ ಪಡೆಗೆ ಸೋಲು

ಪುಣೆ:(Bangalore Bulls‌ Puneri Paltan) ಪ್ರೊ ಕಬಡ್ಡಿ ಲೀಗ್-9ನೇ ಆವೃತ್ತಿಯ ಟೇಬಲ್ ಟಾಪರ್'ಗಳಾದ ಪುಣೇರಿ ಪಲ್ಟನ್ ಹಾಗೂ ಬೆಂಗಳೂರು ಬುಲ್ಸ್ ತಂಡಗಳು ಭಾನುವಾರ ನಡೆದ ಪಂದ್ಯದಲ್ಲಿ ಸೋಲು ಕಂಡಿವೆ. ಪುಣೆಯ ಬಾಳೇವಾಡಿಯಲ್ಲಿರುವ ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್'ನಲ್ಲಿ ನಡೆದ
Read More...

Pro Kabaddi League: ಬೆಂಗಳೂರು ಬುಲ್ಸ್‌ಗೆ ಟಕ್ಕರ್, ಕನ್ನಡಿಗನ ಸಾರಥ್ಯದ ಪುಣೇರಿ ಪಲ್ಟನ್ ಟೇಬಲ್ ಟಾಪರ್

ಪುಣೆ:(Pro Kabaddi League) ಕರ್ನಾಟಕದ ದಿಗ್ಗಜ ಕಬಡ್ಡಿ ಆಟಗಾರ ಬಿ.ಸಿ ರಮೇಶ್ ಅವರ ಗರಡಿಯಲ್ಲಿ ಪಳಗಿರುವ ಪುಣೇರಿ ಪಲ್ಟನ್ ತಂಡ (Puneri Paltan), ಪ್ರೊ ಕಬಡ್ಡಿ ಲೀಗ್ 9ನೇ ಆವೃತ್ತಿಯ (Pro Kabaddi League 9th season) ಟೂರ್ನಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಪುಣೆಯ
Read More...