Browsing Tag

puttur

ಚಂದಳಿಕೆಯಲ್ಲಿ ಅಗ್ನಿ ಅವಘಡ : ಹೊತ್ತಿ ಉರಿದ ಗ್ಯಾರೇಜ್

ವಿಟ್ಲ : ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಗ್ಯಾರೇಜ್ ಹೊತ್ತಿ ಉರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ - ಪುತ್ತೂರು ರಸ್ತೆಯಲ್ಲಿರುವ ಚಂದಳಿಕೆ ಎಂಬಲ್ಲಿ ನಡೆದಿದೆ. ಇಂದು ಬೆಳಗಿನ ವೇಳೆಯಲ್ಲಿ ಈ ಘಟನೆ ಸಂಬಂಧಿಸಿದ್ದು, ಗ್ಯಾರೇಜ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳೀಯರು
Read More...

ಬಸ್ಸಿನಲ್ಲಿ ವೈದ್ಯ ವಿದ್ಯಾರ್ಥಿನಿಗೆ ಯುವಕನಿಂದ ಕಿರುಕುಳ : ಕಾಮುಕನನ್ನು ಪೊಲೀಸರಿಗೊಪ್ಪಿಸಿದ್ರು ಜನರು

ಪುತ್ತೂರು : ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗದ ಬಸ್ಸುಗಳು ಮಹಿಳೆಯರಿಗೆ ಎಷ್ಟು ಸೇಫ್ ಅನ್ನೋ ಪ್ರಶ್ನೆಯನ್ನು ಹುಟ್ಟು ಹಾಕುತ್ತಿದೆ. ಇದೀಗ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡುತ್ತಿದ್ದ ಕಾಮುಕನೋರ್ವನನ್ನು ಸಾರ್ವಜನಿಕರೇ ರೆಡ್ ಹ್ಯಾಂಡ್ ಆಗಿ
Read More...

ದೇವರ ಹರಿಕೆಗೆ ಕೊಂಡೊಯ್ಯುತ್ತಿದ್ದ ಕೋಳಿಗೆ ಟಿಕೆಟ್ ಕೊಟ್ಟ ಕೆಎಸ್ಆರ್ ಟಿಸಿ ಕಂಡಕ್ಟರ್…!

ಪುತ್ತೂರು : ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ದೇವರ ಹರಿಕೆಗೆ ಕೊಂಡೊಯ್ಯುತ್ತಿದ್ದ ಕೋಳಿಗೆ ಕಂಡಕ್ಟರ್ ಟಿಕೆಟ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೈವಾರಾಧನಾ ಕ್ಷೇತ್ರಕ್ಕೆ ಅಗೇಲು ಸೇವೆ ಸಲ್ಲಿಸಲೆಂದು
Read More...

ಮದುವೆ ದಿಬ್ಬಣದ ಬಸ್ ಪಲ್ಟಿ : 5 ಮಂದಿ ಸ್ಥಳದಲ್ಲಿಯೇ ಸಾವು, 30ಕ್ಕೂ ಅಧಿಕ ಮಂದಿ ಗಂಭೀರ

ಮಂಗಳೂರು : ಮದುವೆಯ ದಿಬ್ಬಣ ಬಸ್ ಪಲ್ಟಿಯಾಗಿ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಪಾನತ್ತೂರು ಬಳಿ ನಡೆದಿದೆ. (adsbygoogle = window.adsbygoogle || ).push({}); ಪುತ್ತೂರಿನಿಂದ ಮಡಿಕೇರಿ ಕರಿಕೆಯಲ್ಲಿ ನಡೆಯುತ್ತಿದ್ದ
Read More...

ಕಾರು ಬೈಕ್ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲಿಯೇ ಸಾವು

ಪುತ್ತೂರು : ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ನರಿಮೊಗರು ಎಂಬಲ್ಲಿ ನಡೆದಿದೆ. ಕುರಿಯ ಗ್ರಾಮದ ಇಡಬೆಟ್ಟು ಸಮೀಪದ ಕಟ್ಟದಬೈಲು ಮಿಥುನ್(18) ವರ್ಷ) ಹಾಗೂ ಭವಿತ್
Read More...

ಅಕ್ರಮ ಸ್ಪೋಟಕ ಸಿಡಿದು ಹಸುವಿನ ದವಡೆ ಛಿದ್ರ ಛಿದ್ರ !

ಪುತ್ತೂರು : ಅಕ್ರಮವಾಗಿ ಇರಿಸಲಾಗಿದ್ದ ಸ್ಪೋಟಕ ಸಿಡಿದು ಹಸುವಿನ ದವಡೆ ಒಡೆದು ಹೋಗಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ದೇರಾಜೆಯ ಸಂಪಡ್ಕದಲ್ಲಿ ನಡೆದಿದೆ. ಸಂಪಡ್ಕ ನಿವಾಸಿಯಾಗಿರೋ ಬಾಲಚಂದ್ರ ಎಂಬವರಿಗೆ ಸೇರಿದ ಹಸುವಾಗಿದೆ. ಕಿಡಿಗೇಡಿಗಳು ಸ್ಪೋಟಕವನ್ನು ಇರಿಸಿದ್ದು ಹಸು
Read More...