Browsing Tag

PV Sindhu

Badminton Player PV Sindhu : ಸೀರೆಯುಟ್ಟು ರೀಲ್ಸ್ ಮಾಡಿದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು

ಭಾರತದ ಖ್ಯಾತ ಬ್ಯಾಂಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು (Badminton Player PV Sindhu)ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುವುದು ತೀರಾ ಕಡಿಮೆ.ಆದ್ರೀಗ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹೊಸ ಪೋಸ್ಟ್‌ ಮಾಡಿದ್ದಾರೆ. ಹೆಚ್ಚಾಗಿ ಬ್ಯಾಡ್ಮಿಂಟನ್ ಉಡುಗೆಯಲ್ಲಿ ಕಾಣಿಸಿಕೊಳ್ಳುವ!-->…
Read More...

PV Sindhu Commonwealth Games : ಭಾರತದ ಧ್ವಜಧಾರಿಯಾಗಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ ಸಿಂಧೂ

ಬರ್ಮಿಂಗ್’ಹ್ಯಾಮ್: ಇಂಗ್ಲೆಂಡ್’ನ ಬರ್ಮಿಂಗ್’ಹ್ಯಾಮ್’ನಲ್ಲಿ ಗುರುವಾರ ಆರಂಭವಾಗಲಿರುವ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟಕ್ಕೆ (Commonwealth Games) ಕ್ಷಣಗಣನೆ ಆರಂಭವಾಗಿದೆ. ಕಾಮನ್’ವೆಲ್ತ್ ಗೇಮ್ಸ್ ಕ್ರೀಡಾ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಎಲ್ಲಾ ದೇಶಗಳ ಕ್ರೀಡಾತಾರೆಗಳು ಪಥಸಂಚಲನ!-->…
Read More...

ಸಿಂಗಾಪುರ್ ಓಪನ್ ಫೈನಲ್ ಪ್ರಶಸ್ತಿ ಗೆದ್ದ ಪಿವಿ ಸಿಂಧು

ಪಿವಿ ಸಿಂಧು(PV Sindhu) ಅವರು ಚೀನಾದ ವಾಂಗ್ ಝಿ ಯಿ ಅವರನ್ನು 21-9, 11-21, 21-15 ರಿಂದ ಮೂರು ಗೇಮ್‌ಗಳಲ್ಲಿ ಸೋಲಿಸುವ ಮೂಲಕ 2022 ಸಿಂಗಪೂರ್ ಓಪನ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.ಭಾರತದ ಷಟ್ಲರ್ ಪಿವಿ ಸಿಂಧು ಅವರು ಸೆಮಿಫೈನಲ್‌ನಲ್ಲಿ ಜಪಾನ್‌ನ ಸೈನಾ ಕವಾಕಮಿ ಅವರನ್ನು!-->!-->!-->…
Read More...

Unknown facts about PV Sindhu : ಪಿವಿ ಸಿಂಧು ಬಗ್ಗೆ  ಕೆಲವು  ಆಸಕ್ತಿದಾಯಕ ವಿಷಯಗಳು ನಿಮಗೆ ತಿಳಿದಿದೆಯಾ?

( Unknown facts about indian Shutter PV Sindhu ): ಪುಸರ್ಲಾ ವೆಂಕಟ ಸಿಂಧು ( Pusarla Venkata Sindhu) ಒಬ್ಬ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ (Badminton player).ಭಾರತದ ಅತ್ಯಂತ ಯಶಸ್ವಿ ಕ್ರೀಡಾಪಟುಗಳಲ್ಲಿ ಇವರು ಒಬ್ಬರು. ಒಲಂಪಿಕ್ ಯಲ್ಲಿ(Olympic) ಎರಡು ಬಾರಿ!-->…
Read More...

PV Sindhu : ಭಾರತಕ್ಕೆ ಮತ್ತೊಂದು ಪದಕ ತಂದ ಪಿ.ವಿ.ಸಿಂಧೂ : ಪ್ರಧಾನಿ ಮೋದಿ ಅಭಿನಂದನೆ

ಟೋಕಿಯೋ : ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧೂ ಅವರು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ತಂದು ಕೊಟ್ಟಿದ್ದಾರೆ. ಸೆಮಿ ಫೈನಲ್‌ ಪಂದ್ಯದಲ್ಲಿ ನಿರಾಸೆ ಅನುಭವಿಸಿದ್ದ ಸಿಂಧೂ, ಇಂದಿನ ಪಂದ್ಯದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಕಂಚಿನ!-->…
Read More...

PV Sindhu : ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಿ ಪಿ.ವಿ.ಸಿಂಧು

ಟೋಕಿಯೋ : ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಚಿನ್ನದ ಬೇಟೆಯತ್ತ ಮುನ್ನುತ್ತಿರುವ ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು ಕ್ವಾರ್ಟರ್‌ ಫೈನಲ್‌ನಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟಿದ್ದಾರೆ.ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಜಪಾನ್​ನ!-->!-->!-->…
Read More...

Tokyo Olympics: ಕ್ವಾರ್ಟರ್ ಫೈನಲ್ ಗೆ ಎಂಟ್ರಿ ಕೊಟ್ಟ ಭಾರತದ ಪಿ. ವಿ. ಸಿಂಧು

ಟೋಕಿಯೊ : ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧೂ ಅವರು ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳಾ ಸಿಂಗಲ್ ವಿಭಾಗದಲ್ಲಿ ಕ್ವಾರ್ಟರ್ ಫೈನಲ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಪದಕ ಗೆಲ್ಲುವ ಭಾರತೀಯರ ಆಸೆಗೆ ಇನ್ನಷ್ಟು ಹತ್ತಿರವಾಗಿದ್ದಾರೆ.ಈ ಬಾರಿ ಒಲಿಂಪಿಕ್ಸ್‌ ನಲ್ಲಿ!-->!-->!-->…
Read More...

PV Sindhu : ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪಿ.ವಿ. ಸಿಂಧುಗೆ ಭರ್ಜರಿ ಗೆಲುವು

ಟೋಕಿಯೋ : ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧೂ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಂಗಾಂಗ್‌ನ ಚೆಯುಂಗ್ ನ್ಗಾನ್ ಯಿ ವಿರುದ್ದದ ಪಂದ್ಯದಲ್ಲಿ ಸಿಂಧು 21-9, 21-16 ಅಂತರದಿಂದ ಗೆಲುವು ಕಂಡಿದ್ದಾರೆ.ಆರಂಭದಿಂದಲೂ ಪಿ.ವಿ.ಸಿಂಧೂ!-->!-->!-->!-->!-->…
Read More...

Tokyo Olympics 2020: ಭಾರತದ ಪಿವಿ ಸಿಂಧೂ ಭರ್ಜರಿ ಆರಂಭ : ಇಸ್ರೇಲ್‌ ವಿರುದ್ದ ಭರ್ಜರಿ ಗೆಲುವು

ಟೋಕಿಯೋ : ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧೂ ಅವರು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಶುಭಾರಂಭ ಮಾಡಿದ್ದಾರೆ. ಗ್ರೂಪ್ ಜೆನಲ್ಲಿ ನಡೆದ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಇಸ್ರೇಲಿನ ಸಿನಿಯಾ ಪೊಲಿಕಾರ್ಪೋವಾ ವಿರುದ್ಧ ಭರ್ಜರಿ ಜಯ ಸಾಧಿಸಿ ಗೆಲುವಿನ ಅಭಿಯಾನ ಆರಂಭಸಿದ್ದಾರೆ.!-->!-->!-->!-->!-->…
Read More...

ದಿಢೀರ್ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಪಿವಿ ಸಿಂಧು .. !!!! : ಅಷ್ಟಕ್ಕೂ ಅಸಲಿ ವಿಚಾರ ಏನು ಗೊತ್ತಾ ?

ಹೊಸದಿಲ್ಲಿ : ಭಾರತದ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ. ಸಿಂಧು ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.. !! ಟ್ವಿಟರ್, ಇನ್ ಸ್ಟಾ ಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ನಿವೃತ್ತಿಯ ಕುರಿತು ಪೋಸ್ಟ್ ಮಾಡಿದ್ದು ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.ಒಲಿಂಪಿಕ್ ಪದಕ!-->!-->!-->!-->!-->!-->!-->…
Read More...