Browsing Tag

R.Ashok

ಸುಮಲತಾ ಮನವೊಲಿಸಲು ಆರ್.ಅಶೋಕ್ ಕಸರತ್ತು: ಪಕ್ಷ ಕ್ಕೆ ಸೆಳೆಯಲು ಟಿಕೇಟ್ ಆಫರ್

ಮಂಡ್ಯ : ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ.ಎಲ್ಲಾ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಲವರ್ಧನೆಯಲ್ಲಿ ತೊಡಗಿದ್ದಾರೆ. ಈ ಮಧ್ಯೆ ಸ್ವತಂತ್ರವಾಗಿ ರಾಜಕೀಯಕ್ಕೆ ಧುಮುಕಿ ಗೆದ್ದ ಸಂಸದೆ ಸುಮಲತಾರನ್ನು (MP Sumalatha) ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಲು ಎಲ್ಲ ರಾಜಕೀಯ ಪಕ್ಷಗಳು!-->…
Read More...

ಕೋವಿಡ್‌ನಿಂದ ಮೃತಪಟ್ಟ ಅನಾಥರಿಗೆ ಮುಕ್ತಿ ದೊರಕಿಸಿದ ಸಚಿವ ಆರ್.‌ ಅಶೋಕ್‌

ಮಂಡ್ಯ: ಕೋವಿಡ್‌ ಮಹಾಮಾರಿಯಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ತಮ್ಮವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಇನ್ನೂ ಹಲವು ಮಂದಿ ಅನಾಥರು ಸಾವನ್ನಪ್ಪಿದ್ದರು. ಕೋವಿಡ್‌ ನಿಂದ ಮೃತಪಟ್ಟ ಅನಾಥ ಶವಗಳ ಅಂತ್ಯಕ್ರೀಯೆ ನೆರವೇರಿಸಿದ್ದಾರೆ.ಮಂಡ್ಯ ಜಿಲ್ಲೆಯ!-->!-->!-->!-->!-->…
Read More...

ಶಿವರಾಮ ಕಾರಂತ ಬಡಾವಣೆ ವಿವಾದ : 5 ಸಬ್ ರಿಜಿಸ್ಟ್ರಾರ್‌ ಅಮಾನತು

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನ ವಿವಾದಿತ ಶಿವರಾಮ ಕಾರಂತ ಬಡಾವಣೆಯಲ್ಲಿ ಅಕ್ರಮವಾಗಿ ನಿವೇಶನಗಳ ನೋಂದಣಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆದರಿಮ ರಾಜ್ಯ ಸರ್ಕಾರ ಐದು ಸಬ್ ರಿಜಿಸ್ಟ್ರಾರ್ ಗಳನ್ನು ಅಮಾನತು ಮಾಡಿದೆ ಎಂದು ಕರ್ನಾಟಕ ಕಂದಾಯ ಸಚಿವ ಆರ್ ಅಶೋಕ ಮಾಹಿತಿ!-->…
Read More...