R. Dhruvanarayana: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ನಿಧನ
ಮೈಸೂರು: (R. Dhruvanarayana) 61 ವರ್ಷ ಪ್ರಾಯದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಇಂದು ಬೆಳಗ್ಗೆ ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು!-->…
Read More...
Read More...