Browsing Tag

ragini

Ragini Dwivedi Malayalam Movie : ಮಲೆಯಾಳಂಗೆ ಹಾರಿದ ತುಪ್ಪದ ಬೆಡಗಿ : ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಲ್ಲಿ…

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಹೊರಬಂದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಜೈಲಿನಿಂದ ಹೊರಬರುತ್ತಿದ್ದಂತೆ ತಮ್ಮ ಸಾಮಾಜಿಕ ಕಾರ್ಯಗಳನ್ನು ಮತ್ತೆ ಆರಂಭಿಸಿದ್ದರು. ಒಂದಿಷ್ಟು ಪೂಜೆ ಪುನಸ್ಕಾರ, ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಮನಸ್ಸಿಗೆ ನೆಮ್ಮದಿ
Read More...

ಡ್ರಗ್ಸ್ ದಂಧೆಯಲ್ಲಿ ಕನ್ನಡದ ಸೂಪರ್ ಸ್ಟಾರ್ ನಟ ! ರಾಗಿಣಿ, ಸಂಜನಾ ಬಾಯ್ಬಿಟ್ಟ ಸ್ಟಾರ್ ನಟನ ಹೆಸರು

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ಚಿತ್ರ ನಟಿಯರ ಸುತ್ತಲೇ ಗಿರಕಿ ಹೊಡೆಯುತ್ತಿದ್ದ ಡ್ರಗ್ಸ್ ಮಾಫಿಯಾದಲ್ಲೀಗ ಸ್ಟಾರ್ ನಟನೋರ್ವನ ಹೆಸರು ಕೇಳಿಬಂದಿದೆ. ಅಷ್ಟೇ ಅಲ್ಲಾ ವಿಚಾರಣೆಯ ವೇಳೆಯಲ್ಲಿ ನಟಿ ರಾಗಿಣಿ ಹಾಗೂ ಸಂಜನಾ ಆ ನಟನ
Read More...