Browsing Tag

raid

Raid by ACB : ರಾಜ್ಯದಲ್ಲಿ ಯಾವೆಲ್ಲ ಅಧಿಕಾರಿಗಳ ಮೇಲೆ ಎಸಿಬಿ ದಾಳಿ : ಇಲ್ಲಿದೆ ಮಾಹಿತಿ

ಬೆಂಗಳೂರು : Raid by ACB : ಆದಾಯಕ್ಕೂ ಅಧಿಕ ಆಸ್ತಿ ಗಳಿಕೆ ಮಾಡಿದ ಸರ್ಕಾರಿ ಅಧಿಕಾರಿಗಳಿಗೆ ಇಂದು ಎಸಿಬಿ ಬಲೆ ಬೀಸಿದೆ. ರಾಜ್ಯದ 80ಕ್ಕೂ ಅಧಿಕ ಕಡೆಗಳಲ್ಲಿ 21 ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ಬೆಳ್ಳಂ ಬೆಳಗ್ಗೆ ದಾಳಿ ನಡೆಸುವ ಮೂಲಕ ಶಾಕ್​ ನೀಡಿದೆ. 300ಕ್ಕೂ ಅಧಿಕ ಎಸಿಬಿ ಸಿಬ್ಬಂದಿ
Read More...

ಮಂಗಳೂರು : ಮಾಜಿ ಶಾಸಕರ ಪುತ್ರನ ಮನೆಯ ಮೇಲೆ ಎನ್‌ಐಎ ಅಧಿಕಾರಿಗಳ ದಾಳಿ

ಮಂಗಳೂರು : ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ.ಎಂ.ಬಾಷಾ ಮನೆಯ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 25 ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ. ಸಿರಿಯಾ ಮೂಲದ ಐಸಿಸ್‌ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.
Read More...

Russia: ಐಷಾರಾಮಿ ಬಂಗ್ಲೆ….! ಚಿನ್ನದ ಕಮೋಡ್….! ಆರಕ್ಷಕನ ಭ್ರಷ್ಟಾಚಾರಕ್ಕೆ ಬೆಚ್ಚಿಬಿದ್ದ ಸರ್ಕಾರ…!

ಭ್ರಷ್ಟಾಚಾರ ಭಾರತದಲ್ಲೊಂದೇ ಅಲ್ಲ ವಿಶ್ವದ ಎಲ್ಲೆಡೆಯೂ ಅಷ್ಟೇ ಬಲವಾಗಿ ಬೇರು ಬಿಟ್ಟಿದೆ. ರಷ್ಯಾದಲ್ಲು ಇಂತಹುದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ರಷ್ಯಾದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಟ್ರಾಫಿಕ್ ಪೊಲೀಸ್ ಮನೆ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳಿಗೆ ಶಾಕ್ ಎದುರಾಗಿದೆ.
Read More...

ಅಕ್ರಮ ಆಸ್ತಿ ಗಳಿಕೆ ಆರೋಪ…! ರಾಜ್ಯದ 9 ಅಧಿಕಾರಿಗಳ ಮೇಲೆ ಎಸಿಬಿ ರೇಡ್….!!

ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹದಳ ಎಸಿಬಿ ರಾಜ್ಯದ 40 ಕಡೆಗಳಲ್ಲಿ ಒಟ್ಟು 9 ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದೆ. ಒಟ್ಟು 9 ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರು,ಆಪ್ತರ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು,
Read More...