Browsing Tag

rain alert

ಭಾರತ – ದಕ್ಷಿಣ ಆಫ್ರಿಕಾ ಟೆಸ್ಟ್‌ ಪಂದ್ಯಕ್ಕೆ ಮಳೆಯ ಆತಂಕ : ಐತಿಹಾಸಿಕ ಗೆಲುವು ದಾಖಲಿಸುತ್ತಾ ರೋಹಿತ್‌ ಶರ್ಮಾ…

India-South Africa 1st Test match : ಭಾರತ - ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್‌ ಸರಣಿಯ ಮೊದಲ ಪಂದ್ಯವನ್ನು ನಾಳೆ ಆಡಲಿದೆ. ಸೆಂಚುರಿಯನ್ ಮೈದಾನದಲ್ಲಿ ನಡೆಯುವ ಟೆಸ್ಟ್‌ ಪಂದ್ಯಕ್ಕೆ ವಿರಾಟ್‌ ಕೊಹ್ಲಿ(Virat Kohli)  ಅಲಭ್ಯರಾಗಿದ್ದಾರೆ. ಆದರೂ ಭಾರತ ತಂಡ ಮೇಲ್ನೋಟಕ್ಕೆ…
Read More...

ಕರ್ನಾಟಕದಲ್ಲಿ ಸೆಪ್ಟೆಂಬರ್ 15ರ ನಂತರ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ನವದೆಹಲಿ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಚಂಡಮಾರುತದ ಪರಿಣಾಮ ಸೆಪ್ಟೆಂಬರ್ 15ರ ನಂತರ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದೆ. ರಾಜ್ಯದ ಒಳನಾಡಿನಲ್ಲೂ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರಿದಿದೆ. ಸೆಪ್ಟೆಂಬರ್ 15ರ ನಂತರ…
Read More...

Karnataka Weather Report : 24 ಗಂಟೆಗಳಲ್ಲಿ ಕರ್ನಾಟಕ ಈ ಜಿಲ್ಲೆಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : Karnataka Weather Report : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ವಾಯುವ್ಯದಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಕರ್ನಾಟಕ ರಾಜ್ಯದಲ್ಲಿ ಬಾರೀ ಮಳೆ ಸುರಿಯಲಿದೆ. ಅದ್ರಲ್ಲೂ ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಹಲವು…
Read More...

Rain Alert School Holiday : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (ಜುಲೈ 7) ಶಾಲೆ, ಕಾಲೇಜಿಗೆ ರಜೆ

ಉಡುಪಿ/ಮಂಗಳೂರು : Rain Alert School Holiday : ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ನಾಳೆಯೂ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ7 ರಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ
Read More...

ಬೈಪಾರ್ಜೋಯ್ ಚಂಡಮಾರುತ : ಕರಾವಳಿ ಕರ್ನಾಟಕಕ್ಕೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಮಂಗಳೂರು : Cyclone Biparjoy: ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಬೈಪರ್ಜೋಯ್ ಚಂಡಮಾರುತ ತೀವ್ರಗೊಂಡಿದೆ. ಚಂಡಮಾರುತ ಉತ್ತರದ ಕಡೆಗೆ ಚಲಿಸುವ ಸಾಧ್ಯತೆಯಿದ್ದು, ನಂತರದಲ್ಲಿ ತೀವ್ರ ಚಂಡಮಾರುತವಾಗಿ ಏರ್ಪಡುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಕರಾವಳಿ ಕರ್ನಾಟಕ ಭಾಗದ ಜಿಲ್ಲೆಗಳಿಗೆ
Read More...

Rain alert monsoon Kerala : ಕೇರಳದಲ್ಲಿ ಮುಂಗಾರು ವಿಳಂಬ, 5 ದಿನ ಗುಡುಗು, ಸಿಡಿಲು ಸಹಿತ ಮಳೆ

ಕೇರಳ : ಜೂನ್‌ ಆರಂಭದಲ್ಲೇ ಕೇರಳಕ್ಕೆ ಮುಂಗಾರು ಮಳೆ (Rain alert monsoon Kerala) ಆಗಮನವಾಗುವುದು ವಾಡಿಕೆ. ಆದರೆ ಈ ಬಾರಿಯ ಮುಂಗಾರು ಕೇರಳ ತಲುಪುವುದು ತಡವಾಗಲಿದೆ. ಮುಂಗಾರು ಮಳೆ ಜೂನ್‌ 4 ರಂದು ಕೇರಳ ಪ್ರವೇಶಿಸುತ್ತದೆ ಎಂದು ಅಂದಾಜಿಸಲಾಗಿತ್ತು. ನಿನ್ನೆ ಮಧ್ಯಾಹ್ನದ ವೇಳೆಗೆ ಆಗ್ನೇಯ
Read More...

Karnataka weather : ಕರಾವಳಿ ಸೇರಿ‌ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : (Karnataka weather) ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಬುಧವಾರ ಮೋಡ ಕವಿದ ವಾತಾವರಣವಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ
Read More...

Karnataka weather report: ರಾಜ್ಯದಲ್ಲಿ ಎರಡು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: (Karnataka weather report) ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನಾಳೆ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರುತ್ತದೆ. ಇನ್ನೂ ಹಲವರು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಕಡೆ ಮಂಜು ಮುಸುಕುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read More...

Coastal weather: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಿಂಚು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: (Coastal weather) ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು ಚಳಿಯ ವಾತಾವರಣ ಹೆಚ್ಚಾಗಿದ್ದು, ಇಂದು ಚಳಿಯ
Read More...

Bangalore Rain: ಬೆಂಗಳೂರಿನಲ್ಲಿ ವರುಣನ ಅಬ್ಬರ.. ರಾಜಧಾನಿ ಮತ್ತೆ ಮುಳುಗುವ ಆತಂಕ

ಬೆಂಗಳೂರು:Bangalore Rain ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿಯಿಂದಲೇ ಎಡೆ ಬಿಡದೇ ಮಳೆ ಸುರಿಯುತ್ತಿದ್ದು. ಮತ್ತೆ ರಾಜಧಾನಿಗೆ ಮುಳುಗುವ ಆತಂಕ ಎದುರಾಗಿದೆ. ಭಾನುವಾರದಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣವಿದ್ದು ಸೋಮವಾರ ಸಂಜೆ ಮಳೆ ಶುರುವಾಗಿದೆ. ರಿಚ್ಮಂಡ್‌,
Read More...