Browsing Tag

Ramesh Jarakiholi

DK Shivakumar vs Ramesh Jarakiholi : ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಸಿಬಿಐ ಅಸ್ತ್ರ : ಬಿಜೆಪಿ ಹೈಕಮಾಂಡ್…

ಬೆಳಗಾವಿ: ರಾಜ್ಯ ಬಿಜೆಪಿ ಸರಕಾರದಲ್ಲಿ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ ಸದ್ಯಕ್ಕೆ ತಣ್ಣಗಾಗುವ ಲಕ್ಷಣವೇ ಇಲ್ಲ. ಮೊನ್ನೆಯಷ್ಟೇ ಸಿಡಿ ಷಡ್ಯಂತ್ರದ ಬಗ್ಗೆ ಡಿಕೆ ಶಿವಕುಮಾರ್ (DK Shivakumar vs Ramesh Jarakiholi) ವಿರುದ್ಧ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದ!-->…
Read More...

Audio released by Jarakiholi: ಡಿಕೆ ಶಿವಕುಮಾರ್ ಆಡಿಯೋ ರಿಲೀಸ್ ಮಾಡಿದ ರಮೇಶ್ ಜಾರಕಿಹೊಳಿ : ಆಡಿಯೋದಲ್ಲೇನಿದೆ…

ಬೆಂಗಳೂರು: (Audio released by Jarakiholi) ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ರಮೇಶ್‌ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಸಿಡಿ ಷಡ್ಯಂತ್ರದ ಹಿಂದಿರುವ ನಾಯಕ ಯಾರೆಂಬುದನ್ನು ತಿಳಿಸಿದ್ದರು. ಇದಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ದ ಆಡಿಯೋ!-->…
Read More...

Ramesh jarakiholi-DK Shivkumar: “ನನ್ನ ಡಿಕೆಶಿ ಸಂಬಂಧ ಹಾಳಾಗಲು ಬೆಳಗಾವಿ ಗ್ರಾಮೀಣ ಶಾಸಕಿ ಕಾರಣ” :…

ಬೆಳಗಾವಿ: (Ramesh jarakiholi-DK Shivkumar) ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಇಂದು ಬೆಳಗಾವಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನೀಡಿದ್ದು, ಸಿಡಿ ಪ್ರಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಆಡಿಯೋ ರಿಲೀಸ್‌ ಮಾಡುವುದಾಗಿ ತಿಳಿಸಿದ್ದರು. ಅದರೆ ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡದೆ, ತನ್ನ!-->…
Read More...

Ramesh jarakiholi press meet: ರಮೇಶ್‌ ಜಾರಕಿಹೊಳಿ ಮಹತ್ವದ ಸುದ್ದಿಗೋಷ್ಠಿ: ಮಸಲತ್ತು ಮಾಡಿದ ನಾಯಕನ ರಿವಿಲ್‌…

ಬೆಳಗಾವಿ: (Ramesh jarakiholi press meet) ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಇಂದು ಬೆಳಗಾವಿಯ ಖಾಸಗಿ ಹೋಟೆಲ್‌ ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಈ ವೇಳ ತಮ್ಮ ವಿರುದ್ದ ಸಿಡಿ ಷಡ್ಯಂತ್ರದ ಹಿಂದಿದ್ದ ಮಹಾನಾಯಕನ ಆಡಿಯೋ ರಿಲೀಸ್‌ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಸದ್ಯ ಇವರ ಇಂದಿನ!-->…
Read More...

Maharashtra Politics : ಮಹಾ ಸರ್ಕಾರದ ಪತನಕ್ಕೆ ಕರ್ನಾಟಕದ ಮಾಸ್ಟರ್ ಮೈಂಡ್ : ಆಫರೇಶನ್ ಕಮಲದ ಹಿಂದೆ ರಮೇಶ್‌…

ಬೆಂಗಳೂರು : ರಾಜ್ಯದಲ್ಲಿ ಅಸ್ತಿತ್ವದಲ್ಲಿರೋ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರಕಾರಕ್ಕೆ ಮುನ್ನುಡಿ ಬರೆದವರು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಅನ್ನೋದನ್ನು ಬಿಜೆಪಿಗರೇ ಒಪ್ಪಿಕೊಳ್ಳುತ್ತಾರೆ. ಈಗ ಕರ್ನಾಟಕದ ಅನುಭವದಿಂದ ಮತ್ತೊಂದು ರಾಜ್ಯದಲ್ಲೂ ಕಮಲ ಅರಳಿಸಲು‌ ಮುಂದಾಗಿರುವ!-->…
Read More...

Ramesh Jarakiholi disciplinary action : ಶಿಸ್ತುಕ್ರಮದ ಭಯ: ದೆಹಲಿಗೆ ದೌಡಾಯಿಸಿದ ಬೆಳಗಾವಿ ಸಾಹುಕಾರ

ಬೆಂಗಳೂರು : ರಾಜ್ಯದಲ್ಲಿ ಪರಿಷತ್ ಚುನಾವಣೆ ಮುಗಿದಿದ್ದರೂ ಎಲೆಕ್ಷನ್ ಲೆಕ್ಕಾಚಾರಗಳು ಮುಗಿದಿಲ್ಲ. ಬೆಳಗಾವಿಯಲ್ಲಿ ಆಡಳಿತಾರೂಢ ಬಿಜೆಪಿಗೆ ಎದುರಾದ ಸೋಲು ಪಕ್ಷದ ನಾಯಕರಿಗೆ ತೀವ್ರ ಮುಜುಗರ ತಂದಿಟ್ಟಿದ್ದು ಹುಬ್ಬಳ್ಳಿ ಕಾರ್ಯಕಾರಿಣಿಯಲ್ಲೂ ಇದೇ ಸಂಗತಿ ಪ್ರಸ್ತಾಪಗೊಂಡಿದೆ. ಮಾತ್ರವಲ್ಲ ಸೋಲಿನ!-->…
Read More...

Jarakiholi Master Plan : ಲಖನ್ ಬಿಜೆಪಿ ಸೇರ್ಪಡೆಗೆ ಸಿದ್ಧವಾಯ್ತು ಮಾಸ್ಟರ್ ಪ್ಲ್ಯಾನ್ : ಹೈಕಮಾಂಡ್ ಮುಂದೇ ಷರತ್ತು…

ಬೆಂಗಳೂರು : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ವಿಧಾನಪರಿಷತ್ ನಲ್ಲಿ ಅಂಗೀಕಾರವಾಗಲು ಬಹುಮತದ ಕೊರತೆ ಇದೆ. ಬಿಜೆಪಿ ಪರಿಷತ್ ನಲ್ಲಿ ಬಹುಮತ ಪಡೆಯಲು ಕೊರತೆ ಇರುವ ಒಂದು ಸೀಟ್ ಗಾಗಿ ಪರದಾಟ ನಡೆಸಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಬೆಳಗಾವಿ ಸಾಹುಕಾರ್!-->…
Read More...

Ramesh Jarakiholi master Stroke : ಪಕ್ಷಕ್ಕೆ ಸೋಲು, ಸಹೋದರನಿಗೆ ಗೆಲುವು : ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ…

ಬೆಳಗಾವಿ : ಬಿಜೆಪಿಯ ಪಾಲಿಗೆ ಪ್ರತಿಷ್ಠೆಯ ಕಣವಾಗಿದ್ದ ಬೆಳಗಾವಿಯಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಒಂದೊಂದು ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಪಕ್ಷೇತರರು ಹಂಚಿಕೊಂಡಿದ್ದಾರೆ. ಆ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಕ್ಷದ (Ramesh Jarakiholi master Stroke) ವಿರುದ್ಧ ಸೇಡು!-->…
Read More...

CD Case Twist : ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಗೆ ಟ್ವಿಸ್ಟ್…..! ಪ್ರಕರಣ ದಿಕ್ಕು ಬದಲಿಸಬಲ್ಲ ಘಟನೆಗೆ ಮೂಲವಾದ…

ತುಮಕೂರು: ರಾಜ್ಯ ರಾಜಕಾರಣದ ದಿಕ್ಕು ಬದಲಾಯಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ರಾಜಕೀಯ ಬದುಕನ್ನೇ ಬದಲಾಯಿಸಿತು ಸಿಡಿ ಪ್ರಕರಣ. ಆದರೆ ಆರಂಭದಿಂದಲೂ ಈ ಪ್ರಕರಣದಲ್ಲಿ ರಾಜಕೀಯ ಕೈವಾಡ ಆರೋಪ ಬಂದಿತ್ತು. ಈಗ ಅದಕ್ಕೆ ಸಾಕ್ಷಿ ಸಿಕ್ಕಂತಾಗಿದೆ.ಪ್ರಕರಣದ ಪ್ರಮುಖ ಆರೋಪಿ ನರೇಶ್ ಗೌಡ!-->!-->!-->!-->!-->…
Read More...

ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ..!! ಬಿಜೆಪಿ ಸರಕಾರಕ್ಕೆ ಸಡ್ಡು ಹೊಡೆದ ಸಾಹುಕಾರ್

ಬೆಳಗಾವಿ : ರಾಸಲೀಲೆ ಸಿಡಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ರಾಜಕೀಯದಿಂದ ಅಂತರ ಕಾಯ್ದು ಕೊಂಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ‌ ನೀಡಲು ಮುಂದಾಗಿದ್ದಾರೆ. ಈ ಮೂಲಕ ರಾಜ್ಯದ ಬಿಜೆಪಿ ಸರಕಾರಕ್ಕೆ ಶಾಕ್ ಕೊಟ್ಟಿದ್ದಾರೆ.ಒಂದೆಡೆ ರಾಸಲೀಲೆ ಸಿಡಿ ಪ್ರಕರಣ!-->!-->!-->…
Read More...