Browsing Tag

ramesh pokriyal

NEET ಪರೀಕ್ಷೆಯನ್ನು ರದ್ದು ಮಾಡುವುದಿಲ್ಲ : ಕೇಂದ್ರ ಸಚಿವ ಪೊಕ್ರಿಯಾಲ್ ಸ್ಪಷ್ಟನೆ

ನವದೆಹಲಿ : ನೀಟ್ ಪರೀಕ್ಷೆ ರದ್ದು ಪಡಿಸಲಾಗುತ್ತದೆ ಎಂಬುದು ಕೇವಲ ಸುಳ್ಳು ವದಂತಿ ಯಾವುದೇ ಕಾರಣಕ್ಕೂ ನೀಟ್ ಪರೀಕ್ಷೆ ರದ್ದಾಗುವುದಿಲ್ಲ. ನೀಟ್ ಪರೀಕ್ಷೆಯನ್ನು ರದ್ದು ಪಡಿಸುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೊಕ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.
Read More...

ಆಗಸ್ಟ್ ಬಳಿಕವಷ್ಟೇ ಶಾಲೆ ಕಾಲೇಜು ಪುನಾರಂಭ : ಕೇಂದ್ರ ಸರಕಾರ

ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಶಾಲೆಗಳ ಆರಂಭದ ಕುರಿತು ಗೊಂದಲಗಳು ಏರ್ಪಟ್ಟಿದೆ. ಈ ನಡುವಲ್ಲೇ ಶಾಲೆ, ಕಾಲೇಜುಗಳು ಅಗಸ್ಟ್ ಬಳಿಕಷ್ಟೇ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.
Read More...