Browsing Tag

Ranji Trophy Karnataka

Saurashtra Ranji Champions : ಬಂಗಾಳವನ್ನು ಬಗ್ಗು ಬಡಿದು 2ನೇ ಬಾರಿ ರಣಜಿ ಟ್ರೋಫಿ ಗೆದ್ದ ಸೌರಾಷ್ಟ್ರ

ಕೋಲ್ಕತಾ: ಫೈನಲ್ ಪಂದ್ಯದಲ್ಲಿ ಆತಿಥೇಯ ಬಂಗಾಳ ತಂಡವನ್ನು 9 ವಿಕೆಟ್'ಗಳಿಂದ ಬಗ್ಗು ಬಡಿದ (Saurashtra Ranji Champions) ಸೌರಾಷ್ಟ್ರ ತಂಡ, ರಣಜಿ ಟ್ರೋಫಿ (Ranji Trophy 2023) ಟೂರ್ನಿಯಲ್ಲಿ 2ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. 2019-20ನೇ ಸಾಲಿನಲ್ಲಿ ಮೊದಲ ಬಾರಿ ರಣಜಿ ಟ್ರೋಫಿ
Read More...

ಮಯಾಂಕ್ ಅಗರ್ವಾಲ್ ದ್ವಿಶತಕ ವ್ಯರ್ಥ : ರಣಜಿ ಸೆಮಿಫೈನಲ್ ಸೋತ ಕರ್ನಾಟಕ

ಬೆಂಗಳೂರು: ನಾಯಕ ಮಯಾಂಕ್ ಅಗರ್ವಾಲ್ ದ್ವಿಶತಕದ (Mayank Agarwal double century) ನಡುವಲ್ಲೂ ಕರ್ನಾಟಕ ತಂಡ ಸೌರಾಷ್ಟ್ರ ವಿರುದ್ದದ ರಣಜಿ ಟ್ರೋಫಿ ಸೆಮಿ ಫೈನಲ್‌ ಪಂದ್ಯ ಸೋಲು ಕಂಡಿದೆ. ಅಗ್ರ ಕ್ರಮಾಂಕದ ಆಟಗಾರರ ವೈಫಲ್ಯದ ನಡುವಲ್ಲೂ ನಾಯಕ ಮಯಾಂಕ್‌ ಏಕಾಂಗಿ ಹೋರಾಟ ನಡೆಸಿದ್ದರು. ಆದರೆ
Read More...

ರಣಜಿ ಕ್ವಾರ್ಟರ್ ಫೈನಲ್ : ಉತ್ತರಾಖಂಡ್ ವಿರುದ್ಧ ಮೊದಲ ದಿನವೇ ಕನ್ನಡಿಗರ ಆರ್ಭಟ

ಬೆಂಗಳೂರು: ಆತಿಥೇಯ ಕರ್ನಾಟಕ ತಂಡ ಉತ್ತರಾಖಂಡ್ ವಿರುದ್ಧದ ರಣಜಿ ಕ್ವಾರ್ಟರ್ ಫೈನಲ್ (Ranji Trophy quarter final) ಪಂದ್ಯದಲ್ಲಿ ಮೊದಲ ದಿನವೇ ಅಬ್ಬರಿಸಿದೆ. ಚೊಚ್ಚಲ ರಣಜಿ ಪಂದ್ಯವಾಡಿದ ಬಲಗೈ ಮಧ್ಯಮ ವೇಗಿ ಎಂ.ವೆಂಕಟೇಶ್ ದಾಳಿಗೆ ತತ್ತರಿಸಿದ ಉತ್ತರಾಖಂಡ್ ತನ್ನ ಪ್ರಥಮ ಇನ್ನಿಂಗ್ಸ್’ನಲ್ಲಿ
Read More...

Ranji Trophy QF : ಉತ್ತರಾಖಂಡ್ ವಿರುದ್ಧ ಗೆದ್ದರೆ ಕರ್ನಾಟಕಕ್ಕೆ ಮನೆಯಂಗಳದಲ್ಲೇ ಸೆಮಿಫೈನಲ್, ಇಲ್ಲಿದೆ ಮ್ಯಾಚ್…

ಬೆಂಗಳೂರು: 8 ಬಾರಿಯ ಚಾಂಪಿಯನ್ಸ್ ಕರ್ನಾಟಕದ ತಂಡ ನಾಳೆ (ಮಂಗಳವಾರ) ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ (Ranji Trophy Quarter final) ಪಂದ್ಯದಲ್ಲಿ ಉತ್ತರಾಖಂಡ್ ತಂಡವನ್ನು ಎದುರಿಸಲಿದೆ. ಕರ್ನಾಟಕ-ಉತ್ತರಾಖಂಡ್ ನಡುವಿನ
Read More...

ಜನವರಿ 31ರಿಂದ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ಸ್ : ಮನೆಯಂಗಳದಲ್ಲಿ ಕರ್ನಾಟಕಕ್ಕೆ ಉತ್ತರಾಖಂಡ್ ಎದುರಾಳಿ

ಬೆಂಗಳೂರು: ಪ್ರಸಕ್ತ ಸಾಲಿನ ರಣಜಿ ಟ್ರೋಫಿ (Ranji Trophy 2022-23) ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರುತ್ತಿರುವ 8 ಬಾರಿಯ ಚಾಂಪಿಯನ್ಸ್ ಕರ್ನಾಟಕ ತಂಡ ಈ ಬಾರಿ ಕ್ವಾರ್ಟರ್ ಫೈನಲ್’ನಲ್ಲಿ (Ranji Trophy quarter finals) ಉತ್ತರಾಖಂಡ್ ತಂಡವನ್ನು ಎದುರಿಸಲಿದೆ. ಎಲೈಟ್ ‘ಸಿ’ ಲೀಗ್
Read More...

ರಣಜಿ ಟ್ರೋಫಿಯಲ್ಲಿ ಜಡೇಜ ಕಮಾಲ್, 7 ವಿಕೆಟ್ ಪಡೆದು ಕಾಂಗರೂಗಳಿಗೆ ವಾರ್ನಿಂಗ್ ಕೊಟ್ಟ ರಾಕ್ ಸ್ಟಾರ್

ಚೆನ್ನೈ: ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜ (Ravindra Jadeja) ತಮಿಳುನಾಡು ವಿರುದ್ಧದ ರಣಜಿ ಟ್ರೋಫಿ (Ranji Trophy 2022-23) ಪಂದ್ಯದಲ್ಲಿ 7 ವಿಕೆಟ್ ಪಡೆಯುವ ಮೂಲಕ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ
Read More...

Prithvi Shaw : ರಣಜಿ ತ್ರಿಶತಕವೀರ ಪೃಥ್ವಿ ಶಾಗೆ ಟೀಮ್ ಇಂಡಿಯಾದಲ್ಲಿ ಏಕಿಲ್ಲ ಸ್ಥಾನ? ಅಸಲಿ ಗುಟ್ಟು ಇಲ್ಲಿ ರಟ್ಟು!

ಮುಂಬೈ: ರಣಜಿ ಟ್ರೋಫಿಯಲ್ಲಿ ತ್ರಿಶತಕ, ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ದ್ವಿಶತಕ, ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಶತಕ. ಒಬ್ಬ ಆಟಗಾರ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಇನ್ನೇನು ಬೇಕು? ಇಷ್ಟೆಲ್ಲಾ ಮಾಡಿದ್ರೂ ಮುಂಬೈನ ಯುವ ಆರಂಭಿಕ ಆಟಗಾರ ಪೃಥ್ವಿ ಶಾ (Prithvi Shaw)
Read More...

Ranji Trophy Karnataka : ತವರು ನೆಲದಲ್ಲಿ ಕರ್ನಾಟಕಕ್ಕೆ ಮತ್ತೊಂದು ಚಾನ್ಸ್, ಗೆಲುವಿನ ಖಾತೆ ತೆರೆಯುತ್ತಾ ಮಯಾಂಕ್…

ಬೆಂಗಳೂರು: 8 ಬಾರಿಯ ಚಾಂಪಿಯನ್ ಕರ್ನಾಟಕದ ತಂಡ ಮಂಗಳವಾರ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ (Ranji Trophy Karnataka)ರಣಜಿ ಟ್ರೋಫಿ (Ranji Trophy 2022-23) ಎಲೈಟ್ ‘ಸಿ’ ಗುಂಪಿನ ತನ್ನ 2ನೇ ಪಂದ್ಯದಲ್ಲಿ ಪಾಂಡಿಚೇರಿ ತಂಡವನ್ನು ಎದುರಿಸಲಿದೆ.
Read More...

Ranji Trophy Karnataka : ಕರ್ನಾಟಕಕ್ಕೆ ಸರ್ವಿಸಸ್ ಮೊದಲ ಎದುರಾಳಿ : ಮೊದಲೆರಡು ಪಂದ್ಯಗಳಿಗೆ ಬೆಂಗಳೂರು ಆತಿಥ್ಯ

ಬೆಂಗಳೂರು : ರಣಜಿ ಟ್ರೋಫಿ 2022-23 (Ranji Trophy Karnataka) ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದ್ದು, 8 ಬಾರಿಯ ಚಾಂಪಿಯನ್ ಕರ್ನಾಟಕ ತಂಡ, ತನ್ನ ಮೊದಲ ಪಂದ್ಯದಲ್ಲಿ ಸರ್ವಿಸಸ್ ತಂಡವನ್ನು ಎದುರಿಸಲಿದೆ. ಕರ್ನಾಟಕ ಮತ್ತು ಸರ್ವಿಸಸ್ ನಡುವಿನ ಪಂದ್ಯ ಬೆಂಗಳೂರಿನ ಎಂ.ಚಿನ್ನಸ್ವಾಮಿ
Read More...