Browsing Tag

Rape

Gang rape on minor girl: ಪ್ರಿಯಕರನ ಬಟ್ಟೆ ಬಿಚ್ಚಿ ಮರಕ್ಕೆ ಕಟ್ಟಿ ಹಾಕಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಪಾಲ್ಘರ್ : (Gang rape on minor girl) ತನ್ನ ಪ್ರಿಯಕರನೊಂದಿಗೆ ಸಂಜೆಯ ವಾಕಿಂಗ್‌ಗೆ ಹೊರಟಿದ್ದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ. ಇದೀಗ ಆರೋಪಿಗಳನ್ನು ಬಂಧಿಸಿದ್ದು, ಸಾಮೂಹಿಕ!-->…
Read More...

Gang rape of girls: ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ : ಆರು ಮಂದಿ ಅರೆಸ್ಟ್‌

ಉತ್ತರ ಪ್ರದೇಶ: (Gang rape of girls) ಫತೇಪುರ್ ಜಿಲ್ಲೆಯ ಹುಸೇನಗುಂಜ್‌ನಲ್ಲಿ ಇಬ್ಬರು ಬಾಲಕಿಯರ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು!-->…
Read More...

Rape and threat: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬೆದರಿಕೆ: ಆರೋಪಿ ಅರೆಸ್ಟ್‌

ಔರಂಗಾಬಾದ್: (Rape and threat) ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಹಳ್ಳಿಯೊಂದರಲ್ಲಿ ವ್ಯಕ್ತಿಯೋರ್ವ ಚಾಕಲೇಟ್ ಕೊಡಿಸುವ ನೆಪದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ನಡೆದಿದೆ. ಇದೀಗ ಅತ್ಯಾಚಾರ ಆರೋಪದ ಮೇಲೆ 55 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.!-->!-->!-->…
Read More...

Raping Woman Cop: ಮಹಿಳಾ ಪೋಲೀಸ್ ಮೇಲೆ ಅತ್ಯಾಚಾರ ಆರೋಪ: ಗಡಿ ಪಡೆ ಇನ್ಸ್ ಪೆಕ್ಟರ್ ಅಮಾನತು

ಕೋಲ್ಕತ್ತಾ: (Raping Woman Cop) ಪಶ್ಚಿಮ ಬಂಗಾಳದ ಕಿಶನ್‌ಗಂಜ್ ಪ್ರದೇಶದ ಗಡಿ ಔಟ್‌ಪೋಸ್ಟ್‌ನಲ್ಲಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಎಸ್‌ಎಫ್ ಇನ್ಸ್‌ಪೆಕ್ಟರ್ ಅನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ವಿರುದ್ಧ ಇಲಾಖಾ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು!-->…
Read More...

Delhi Railway Station Rape :ದೆಹಲಿ ನಿಲ್ದಾಣದಲ್ಲಿ ರೈಲ್ವೆ ನೌಕರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರ…

ನವದೆಹಲಿ ನಿಲ್ದಾಣದ ಕೊಠಡಿಯಲ್ಲಿ ಇಬ್ಬರು ರೈಲ್ವೆ ಉದ್ಯೋಗಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ರಾಷ್ಟ್ರೀಯ ಸಾರಿಗೆ ಸಂಸ್ಥೆ ಶನಿವಾರ ತಿಳಿಸಿದೆ. ಕೊಠಡಿಯ ಹೊರಗೆ ಕಾವಲು ನಿಂತಿದ್ದ ಇಬ್ಬರು ಸೇರಿದಂತೆ ನಾಲ್ವರು ರೈಲ್ವೆ ನೌಕರರನ್ನು ಬಂಧಿಸಲಾಗಿದೆ. ಎಲ್ಲಾ ನಾಲ್ವರು ಆರೋಪಿಗಳು!-->…
Read More...

man arrested for rape : ನಿರಂತರ ಅತ್ಯಾಚಾರವೆಸಗಿ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ 50ರ ಕಾಮುಕ ಅರೆಸ್ಟ್​

ಮಹಾರಾಷ್ಟ್ರ : man arrested for rape : ಮಹಿಳೆಯರನ್ನು ರಕ್ಷಿಸಲು ದೇಶದಲ್ಲಿ ಎಷ್ಟೇ ಬಲವಾದ ಕಾನೂನುಗಳನ್ನು ಜಾರಿಗೆ ತಂದರೂ ಸಹ ದೇಶದಲ್ಲಿ ಮಹಿಳೆಯ ಮೇಲಿನ ಶೋಷಣೆಗಳು ನಡೆಯುತ್ತಲೇ ಇದೆ. ಕಠಿಣ ಕಾನೂನು ಕ್ರಮಗಳನ್ನು ಜಾರಿಗೆ ತಂದರೂ ಕಾಮುಕರಲ್ಲಿ ಭಯ ಹುಟ್ಟುವಂತೆ ಕಾಣುತ್ತಿಲ್ಲ. ಈ ಮಾತಿಗೆ!-->…
Read More...

Patna High Court : ಸಂತ್ರಸ್ತೆಗೆ ಗಾಯಗಳಾಗಿಲ್ಲ ಎಂದ ಮಾತ್ರಕ್ಕೆ ಅತ್ಯಾಚಾರಕ್ಕೆ ಒಪ್ಪಿಗೆಯಿತ್ತು ಎಂಬರ್ಥವಲ್ಲ:…

ಪಾಟ್ನಾ : Patna High Court : ಅತ್ಯಾಚಾರದ ವೇಳೆ ಸಂತ್ರಸ್ತೆಯು ವಿರೋಧವೊಡ್ಡುವುದು ಸರ್ವೇ ಸಾಮಾನ್ಯ. ಆದರೆ ಒಂದು ವೇಳೆ ಅತ್ಯಾಚಾರಕ್ಕೊಳಗಾದ ಮಹಿಳೆಯ ದೇಹದಲ್ಲಿ ಯಾವುದೇ ರೀತಿಯ ಗಾಯಗಳು ಕಂಡುಬರೆದೇ ಇದ್ದಲ್ಲಿ ಅಥವಾ ಅತ್ಯಾಚಾರದ ಸಂದರ್ಭದಲ್ಲಿ ಮಹಿಳೆಯು ಯಾವುದೇ ರೀತಿಯ ವಿರೋಧವನ್ನು ಒಡ್ಡದೇ!-->…
Read More...

British Tourist Raped : ಮಸಾಜ್​ ನೆಪದಲ್ಲಿ ವಿದೇಶಿ ಮಹಿಳೆ ಮೇಲೆ ಗೋವಾದಲ್ಲಿ ಅತ್ಯಾಚಾರ : ಆರೋಪಿ ಬಂಧನ

ಗೋವಾ : British Tourist Raped: ಗೋವಾ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುವಲ್ಲಿ ಎಂದಿಗೂ ವಿಫಲವಾಗೋದಿಲ್ಲ. ಅದರಲ್ಲೂ ವಿದೇಶಿ ಪ್ರಜೆಗಳಂತೂ ಹೆಚ್ಚಾಗಿ ಗೋವಾಗೆ ಭೇಟಿ ನೀಡುತ್ತಾರೆ. ವಿದೇಶಿ ಪ್ರಜೆಗಳು ಭಾರತಕ್ಕೆ ಭೇಟಿ ನೀಡಿದಾಗ ಅವರಿಗೆ ಮುಜುಗರವಾದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ!-->…
Read More...

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಗರ್ಭಿಣಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ

ಅಮರಾವತಿ : ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ತನ್ನ ಪತಿ ಹಾಗೂ ಮಕ್ಕಳ ಜೊತೆಯಲ್ಲಿ ಮಲಗಿದ್ದ ಗರ್ಭಿಣಿಯ ಮೇಲೆ ಮೂವರು ಕಾಮುಕರು ಸಾಮೂಹಿಕವಾಗಿ (Gang rape pregnant woman ) ಗರ್ಭಿಣಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರಅತ್ಯಾಚಾರ ಎಸಗಿರುವ ಘಟನೆ ಆಂಧ್ರಪ್ರದೇಶದ ರೆಪಲ್ಲೆ ರೈಲು!-->…
Read More...

Tamil Nadu : ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿ ಆತ್ಮಹತ್ಯೆಗೆ ಶರಣು

Tamil Nadu :ತಾನು ಗರ್ಭಿಣಿಯಾಗಿದ್ದೇನೆ ಎಂದು ತಿಳಿದ ಬಳಿಕ ಇಲಿ ಪಾಷಾಣ ಸೇವಿಸಿದ 16 ವರ್ಷದ ಬುಡಕಟ್ಟು ಜನಾಂಗದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆಯು ತಿರುವನ್ನಮಲೈನ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ.ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ತಿರುವಣ್ಣಮಲೈ ಸಮೀಪದ!-->!-->!-->…
Read More...