Browsing Tag

red alert declare

Himachal Pradesh : ಮೇಘಸ್ಪೋಟಕ್ಕೆ 7 ಮಂದಿ ಬಲಿ : ರೆಡ್‌ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ (Himachal Pradesh) ಸೋಲನ್‌ನ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಮೇಘಸ್ಫೋಟದಲ್ಲಿ ಸುಮಾರು ಏಳು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎರಡು ಮನೆಗಳು ಮತ್ತು ದನದ ಕೊಟ್ಟಿಗೆ ಕೊಚ್ಚಿ ಹೋಗಿವೆ. ಭಾರತೀಯ ಹವಾಮಾನ
Read More...

Karnataka weather report: ಕರ್ನಾಟಕದಲ್ಲಿ 5 ದಿನ ಮಳೆ: ತಮಿಳುನಾಡಿನಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: (Karnataka weather report) ಬಂಗಾಳಕೊಲ್ಲಿಯಲ್ಲಿ ಸೃಷ್ಠಿಯಾಗಿರುವ ಮ್ಯಾಂಡಸ್‌ ಚಂಡಮಾರುತದ ತೀವ್ರತೆ ಹೆಚ್ಚಾಗಿದ್ದು, ಕರಾವಳಿ ಪ್ರದೇಶದತ್ತ ಸಾಗಿ ಬರುತ್ತಿದೆ. ಇದರ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read More...

ರಾಜ್ಯದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ : ರೆಡ್ ಅಲರ್ಟ್

ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ.ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ
Read More...

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆ : ಕರಾವಳಿಯಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ಕರಾವಳಿಯಲ್ಲಿ ಸುರಿದ ಐತಿಹಾಸಿಕ ಮಳೆಯ ಬೆನ್ನಲ್ಲೇ ಮತ್ತೆ ಮೂರು ದಿನಗಳ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ
Read More...

ಸೆಪ್ಟೆಂಬರ್ 21,22ರಂದು ಕರಾವಳಿ, ಮಲೆನಾಡಲ್ಲಿ ರೆಡ್ ಅಲರ್ಟ್

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಸಪ್ಟೆಂಬರ್ 21 ಮತ್ತು 22ರಂದು ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯನ್ನು ಮಾಡಲಾಗಿದೆ. ಅದ್ರಲ್ಲೂ ಕರಾವಳಿ ಭಾಗದ ಜನರು ಎಚ್ಚರಿಕೆಯಿಂದ ಇರಬೇಕು. ಮಾತ್ರವಲ್ಲ ಮೀನುಗಾರರು ಸಮುದ್ರಕ್ಕೆ
Read More...

ದಕ್ಷಿಣ ಕನ್ನಡದಲ್ಲಿ‌ ಮುಂದುವರೆದ ಮಳೆಯ ಅಬ್ಬರ : ಜಿಲ್ಲೆಯಾದ್ಯಂತ ರೆಡ್ ಅಲರ್ಟ್

ಮಂಗಳೂರು : ಕರಾವಳಿ ಭಾಗಗಳಲ್ಲಿ ಕಳೆದೊಂದು ವಾರದಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ. ಅಲ್ಲದೇ ದಕ್ಷಿಣ ‌ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯಾಧ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್‌ ಮೊದಲನೇ ವಾರದಲ್ಲೇ ಸರಿ ಸುಮಾರು 23.8 ಸೆಂ.ಮೀ
Read More...

ತುಂಬಿ ಹರಿಯುತ್ತಿದೆ ಸ್ವರ್ಣಾ ನದಿ : 35 ಮಂದಿ ಸ್ಥಳಾಂತರ, ಉಪ್ಪೂರು, ಬೈಕಾಡಿಯಲ್ಲಿ ನೆರೆ ಭೀತಿ

ಉಡುಪಿ : ಕಳೆದೊಂದು ವಾರದಿಂದಲೂ ಸುರಿಯುತ್ತಿರುವ ಧಾರಾಕಾರ ಮಳೆ ಉಡುಪಿ ಜಿಲ್ಲೆಯಲ್ಲಿ ಇಂದೂ ಕೂಡ ಮುಂದುವರಿದಿದೆ. ಭಾರೀ ಮಳೆಯ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸ್ಚರ್ಣಾ ನದಿ ಪಾತ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ 35 ಮಂದಿಯನ್ನು ಸ್ಥಳಾಂತರ‌ ಮಾಡಲಾಗಿದ್ದು,‌ ಉಡುಪಿ ಜಿಲ್ಲೆಯ
Read More...

ಮುಂದಿನ 5 ದಿನ ಭಾರೀ ಮಳೆ : ಕರಾವಳಿ, ಮಲೆನಾಡಲ್ಲಿ ರೆಡ್ ಅಲರ್ಟ್ ಘೋಷಣೇ !

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮುಂದಿನ 5 ದಿನಗಳವರೆಗೆ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ
Read More...