Browsing Tag

Red alert Karnataka

Red alert Karnataka : ಕರಾವಳಿ, ಮಲೆನಾಡಲ್ಲಿ 2 ದಿನ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ, ಶಾಲೆಗಳಿಗೆ ರಜೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರಾವಳಿ, ಮಲೆನಾಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ರೆಡ್
Read More...