Browsing Tag

red alert

ಉಡುಪಿ ಜಿಲ್ಲೆಯಲ್ಲಿ ನಾಳೆ ರೆಡ್‌ ಅಲರ್ಟ್‌ : ಶಾಲೆಗಳಿಗೆ ರಜೆ ಘೋಷಿಸದ ಜಿಲ್ಲಾಡಳಿತ

ಉಡುಪಿ : Red alert : ಕಳೆದ ಮೂರ್ನಾಲ್ಕು ದಿನಗಳಿಂದಲೂ ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಅದ್ರಲ್ಲೂ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಭಾರೀ ಮಳೆ ಸುರಿಯಲಿದ್ದು, ನಾಳೆ ಜಿಲ್ಲೆಯಾದ್ಯಂತ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿದೆ. ಆದರೆ ಶಾಲೆಗಳಿಗೆ ರಜೆ ಘೋಷಿಸುವ
Read More...

Heavy Rainfall in Karnataka : ರಾಜ್ಯದ ಈ 4 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ : ಹವಾಮಾನ ಇಲಾಖೆ ವರದಿ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು (Heavy Rainfall in Karnataka) ವಾರದಿಂದ ಉತ್ತಮ ಮಳೆಯಾಗುತ್ತಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 5ರ ವರೆಗೂ ವರುಣ ಆರ್ಭಟ ಹೆಚ್ಚಾಗಲಿದೆ. ಹೀಗಾಗಗಿ ಜುಲೈ 6 ರಂದು ಚಿಕ್ಕಮಗಳೂರು, ಹಾಸನ,
Read More...

Heavy Rainfall alert : 4 ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆ: Yellow Alert ಘೋಷಣೆ

ಬೆಂಗಳೂರು : Heavy Rainfall Yellow Alert : ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರಿದಿದೆ. ಇಂದಿನಿಂದ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. 4 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Read More...

Heavy Rainfall alert in Karnataka : ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಕಳೆದೊಂದು ವಾರದಿಂದಲೂ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣ ಗೋಚರಿಸುತ್ತಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ (Heavy Rainfall alert in Karnataka) ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಕುರಿತು ಹವಾಮಾನ
Read More...

Red orange Alert : ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ: ರೆಡ್,ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು : (Red orange Alert) ರಾಜ್ಯದಾದ್ಯಂತ ವರುಣನ ಆರ್ಭಟ ಜೋರಾಗಿದೆ. ಕಾವೇರಿ, ತುಂಗಭದ್ರಾ, ಹೇಮಾವತಿ, ನೇತ್ರಾವತಿ ಪಯಸ್ವಿನಿ ಸೇರಿದಂತೆ ರಾಜ್ಯದ ಬಹುತೇಕ ನದಿಗಳು ತುಂಬಿ ತುಳುಕುತ್ತಿವೆ. ಈ ಮಧ್ಯೆ ರಾಜ್ಯದಲ್ಲಿ ಮಳೆಯ ಆರ್ಭಟಕ್ಕೆ 10 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು,
Read More...

3 Days Red Alert : ಕರಾವಳಿಯಲ್ಲಿ ಭಾರೀ ಮಳೆ, 3 ದಿನ ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು/ಉಡುಪಿ : ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣ ಗೋಚರಿಸುತ್ತಿಲ್ಲ. ಮುಂದಿನ ಮೂರು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ
Read More...

Holiday announcement : ಕರಾವಳಿಯಲ್ಲಿ ರೆಡ್​ ಅಲರ್ಟ್ : ದ. ಕನ್ನಡ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಮಂಗಳೂರು : Holiday announcement for Dakshina Kannada : ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಲೇ ಇದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಿಗೆ
Read More...

Coastal Heavy Rain : ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ : ಭಾರೀ ಮಳೆ ಹಿನ್ನೆಲೆ ನಾಳೆ ಶಾಲೆ, ಕಾಲೇಜಿಗೆ…

ಉಡುಪಿ : ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ (Coastal Heavy Rain) ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ7 ರಂದು ಶಾಲೆ, ಕಾಲೇಜುಗಳ
Read More...

Red alert holiday announced : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (JULY 7) ರೆಡ್‌ ಅಲರ್ಟ್‌ : ಶಾಲೆ,…

ಮಂಗಳೂರು : ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣ ಕಾಣಿಸುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ೨೪ ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ (Red alert holiday
Read More...

Red Alert Coastal Karnataka : ಕರಾವಳಿಯಲ್ಲಿ ಭಾರೀ ಮಳೆ, ದ.ಕ, ಉತ್ತರ ಕನ್ನಡದಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು / ಕಾರವಾರ : ಕಳೆದ ಎರಡು ದಿನಗಳಿಂದಲೂ ಕರಾವಳಿ ಭಾಗದಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಅಲ್ಲದೇ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ (Red
Read More...