Browsing Tag

red alert

Red Alert : ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ: ಇಂದು ರೆಡ್ ಅಲರ್ಟ್ ಘೋಷಣೆ

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯ ಕುರಿತು ಎಚ್ಚರಿಕೆಯನ್ನು ನೀಡಿದೆ. ಈಗಾಗಲೇ ಎರಡೂ ಜಿಲ್ಲೆಗಳ ಜಿಲ್ಲಾಡಳಿತ ರೆಡ್‌ ಅಲರ್ಟ್‌ (Red Alert) ಘೋಷಣೆ ಮಾಡಿದೆ. ದಕ್ಷಿಣ ಕನ್ನಡ
Read More...

ಕರಾವಳಿಯಲ್ಲಿ 5 ದಿನ ಬಾರೀ ಮಳೆ : ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮೇ 18 ರಂದು ಉಡುಪಿ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ಎರಡು ದಿನಗಳ ಕಾಲ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ ಎಂದು ಉಡುಪಿ
Read More...

ಮುಂದಿನ ಮೂರು ದಿನ ಬಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ನವದೆಹಲಿ : ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಅತಿ ಹೆಚ್ಚು ಮಳೆಯಾಗುವ (heavy rainfall warning) ಎಚ್ಚರಿಕೆಯನ್ನು ನೀಡಿದೆ. ಅಲ್ಲದೇ ಕೇರಳ ರಾಜ್ಯದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ (Red Alert) ಘೋಷಣೆ ಮಾಡಿದೆ.
Read More...

ಅಬುಧಾಬಿಯಲ್ಲಿ ಮಿತಿಮೀರಿದ ಮಂಜಿನ ಕಾಟ : ದೇಶದ ಹಲವೆಡೆ ರೆಡ್​ ಅಲರ್ಟ್​ ಘೋಷಣೆ

ಅಬು ದಾಬಿಯ ನಿವಾಸಿಗಳಿಗೆ ಇಂದು ಮಂಜಿನ ಮುಂಜಾವು ಕಾಣಸಿಕ್ಕಿದೆ. ಇತ್ತ ದುಬೈ ಹಾಗೂ ಶಾರ್ಜಾದಲ್ಲಿ ಇಂದು ಭಾಗಶಃ ಮಂಜು ಮುಸುಕಿದ ವಾತಾವರಣ ಕಂಡು ಬಂದಿದೆ.ಮಂಜಿನ ಸ್ಥಿತಿಗತಿಗಳನ್ನು ಅವಲೋಕಿಸಿರುವ ರಾಷ್ಟ್ರೀಯ ಹವಾಮಾನ ಇಲಾಖೆಯು ಕೆಂಪು ಹಾಗೂ ಹಳದಿ ಫಾಗ್​ ಅಲರ್ಟ್​ ಘೋಷಣೆ(UAE Red alert)
Read More...

Karnataka Weather Report : ರಾಜ್ಯದಲ್ಲಿ ನ.23ರ ವರೆಗೆ ಭಾರೀ ಮಳೆ : ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್‌…

ಬೆಂಗಳೂರು : ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ರಾಜ್ಯದಲ್ಲಿ ನವೆಂಬರ್‌ 23 ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ಅದ್ರಲ್ಲೂ
Read More...

Kerala Rain Alert : ದೇವರ ನಾಡಲ್ಲಿ ಮತ್ತೆ ವರುಣನ ಆರ್ಭಟ : ನಾಳೆಯಿಂದ ಕೇರಳದ 11 ಜಿಲ್ಲೆಗಳಲ್ಲಿ ಭಾರಿ ಮಳೆ

ತಿರುವನಂತಪುರಂ : ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆ ದೇವರನಾಡು ಕೇರಳದಲ್ಲಿ ಇನ್ನಿಲ್ಲದ ಅವಾಂತರವನ್ನು ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ನಾಳೆ ಯಿಂದ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ರಾಜ್ಯದಾದ್ಯಂತ ಜಿಲ್ಲೆಗಳಲ್ಲಿ ಪ್ರತ್ಯೇಕ
Read More...

Rain Red Alert : ಕೇರಳದಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌ : 3 ದಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ತಿರುವನಂತಪುರ : ದೇವರನಾಡು ಮಳೆಯ ಅಬ್ಬರಕ್ಕೆ ಅಕ್ಷರಶಃ ತತ್ತರಿಸಿ ಹೋಗಿದೆ. ಕೇರಳದಲ್ಲಿ ಮಳೆಯಿಂದ ಉಂಟಾದ ಭೂ ಕುಸಿತದಿಂದಾಗಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 18 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಈ ನಡುವಲ್ಲೇ ಕೇರಳ ಸರಕಾರ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದೆ.
Read More...

Rain Red Alert : ಮಹಾಮಳೆಗೆ ಉತ್ತರ ತತ್ತರ : 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ : ಜುಲೈ 27ರ ವರೆಗೂ ಭಾರಿ ಮಳೆ

ಬೆಂಗಳೂರು : ಕಳೆದೊಂದು ವಾರದಿಂದಲೂ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿ ದ್ದಾರೆ. ಈ ನಡುವಲ್ಲೇ ಜುಲೈ 27ರ ವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ರೆಡ್‌
Read More...

Rain Red Alert : ಕರಾವಳಿನಲ್ಲಿ ನಿಲ್ಲದ ಮಳೆಯ ಅಬ್ಬರ : ನಾಳೆ ರೆಡ್‌ ಅಲರ್ಟ್‌ ಘೋಷಣೆ

ಮಂಗಳೂರು : ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಕರಾವಳಿ ಭಾಗದಲ್ಲಿ ಆರ್ಭಟವನ್ನು ಮುಂದುವರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ, ಕುಮಾರಧಾರ ನದಿಗಳು ತುಂಬಿ ಹರಿಯುತ್ತಿದೆ. ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಜುಲೈ 16 ರಂದು ಜಿಲ್ಲಾಡಳಿತ ರೆಡ್‌
Read More...

karnataka weather : ಕರಾವಳಿಯಲ್ಲಿ ರೆಡ್ ಅಲರ್ಟ್, ಬೆಳಗಾವಿಯಲ್ಲಿ ಪ್ರವಾಹ ಭೀತಿ

ಬೆಂಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದಲೂ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ರೆ, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ
Read More...