Browsing Tag

Rekha kadiresh murder

Rekha Kadiresh murder : ಆರೋಪಿ ಪೀಟರ್, ಸೂರ್ಯ ಕಾಲಿಗೆ ಗುಂಡೇಟು

ಬೆಂಗಳೂರು : ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕು ಗೊಳಿಸಿದ್ದಾರೆ. ಆರೋಪಿಗಳಾದ ಪೀಟರ್ ಹಾಗೂ ಸೂರ್ಯ ಕಾಲಿಗೆ ಗುಂಡೇಟು ತಗುಲಿದೆ. ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರು ನಿನ್ನೆ ತನ್ನ ಮನೆ ಸಮೀಪದಲ್ಲಿ
Read More...

Rehka Kadiresh : ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ

ಬೆಂಗಳೂರು : ಬಿಬಿಎಂಪಿ‌ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರನ್ನು ಮನೆಯಲ್ಲಿಯೇ ಹತ್ಯೆ ಮಾಡಲಾಗಿದೆ. ಕೊಲೆ‌ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ. ಇಬ್ಬರು ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಆಸ್ಪತ್ರೆಗೆ
Read More...