Browsing Tag

reminiscent kantara movie

Kantara : ಕಾಂತಾರ ಸಿನಿಮಾ ನೆನಪಿಸುತ್ತಿದೆ ಪೆರ್ನೆ ಗ್ರಾಮ : ಅಷ್ಟಕ್ಕೂ ಆ ಗ್ರಾಮದಲ್ಲಿ ಆಗಿದಾದ್ರೂ ಏನು ?

Kantara reminiscent Perne : ಕಾಂತಾರ, ಸದ್ಯ ಎಲ್ಲರ ಬಾಯಲ್ಲೂ ಕೇಳಿಬರುತ್ತಿರುವ ಹೆಸರು. ಕೇವಲ ಒಂದೇ ಒಂದು ಸಿನಿಮಾ ದೈವಾರಾಧನೆಯ ಆಚರಣೆಯನ್ನು ಜಗದಲಕ್ಕೂ ಪಸರಿಸಿದೆ. ರಿಷಬ್ ಶೆಟ್ಟಿ ಅವರ ನಿರ್ದೇಶನ, ನಟನೆಯಲ್ಲಿ ತೆರೆ ಕಂಡಿರುವ ಸಿನಿಮಾ ಸೂಪರ್ ಹಿಟ್ ಆಗಿದೆ. ಕನ್ನಡ ಮಾತ್ರವಲ್ಲದೇ ಬೇರೆ
Read More...