ನಿವೃತ್ತ ಪೊಲೀಸ್ ಅಧಿಕಾರಿಯ ಬ್ಯಾಂಕ್ ಖಾತೆಗೆ ಕನ್ನ : 2.13 ಲಕ್ಷ ರೂ. ದೋಚಿದ ಸೈಬರ್ ಖದೀಮರು
ಬೆಂಗಳೂರು : ಇಷ್ಟು ದಿನ ಜನಸಾಮಾನ್ಯರ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದ ಸೈಬರ್ ಖದೀಮರು ಇದೀಗ ನಿವೃತ್ತ ಪೊಲೀಸ್ ಅಧಿಕಾರಿಯೋರ್ವರ ಬ್ಯಾಂಕ್ ಖಾತೆಗೆ ಕನ್ನ ಹಾಕಿದ್ದಾರೆ. ಬ್ಯಾಂಕ್ ಖಾತೆಯಿಂದ ಬರೋಬ್ಬರಿ 2.13 ಲಕ್ಷ ರೂಪಾಯಿ ಎಗರಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ!-->!-->!-->…
Read More...
Read More...