Browsing Tag

Rishabh Shetty – Darshan

ನಟ ರಿಷಬ್ ಶೆಟ್ಟಿ ಮಗಳು ರಾದ್ಯಾ ಹುಟ್ಟುಹಬ್ಬದಲ್ಲಿ ದರ್ಶನ್ ಭಾಗಿ : ವೈರಲ್‌ ಆಯ್ತು ವಿಡಿಯೋ

ನಟ, ನಿರ್ದೇಶಕ ರಿಷಬ್‌ ಶೆಟ್ಟಿ "ಕಾಂತಾರ" ಸಿನಿಮಾದಿಂದ ಇಡೀ ದೇಶವೇ ಸ್ಯಾಂಡಲ್‌ವುಡ್‌ನತ್ತ ತಿರುಗಿ ನೋಡುವಂತೆ ಆಗಿದೆ. ಸದ್ಯ ನಟ ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾದ ಎರಡನೇ ಭಾಗದ ಕಥೆ ಅಂದರೆ ಪ್ರೀಕ್ವೆಲ್ ಬರೆಯುವಲ್ಲಿ ಬ್ಯುಸಿಯಾಗಿದ್ದಾರೆ. ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾದ ಸಕ್ಸಸ್‌ ಬಳಿಕ
Read More...