Browsing Tag

Road collapsed

Bengaluru road collapse : ಬೆಂಗಳೂರಿನಲ್ಲಿ ಮತ್ತೊಂದು ಅವಾಂತರ: ರಸ್ತೆ ಕುಸಿದು ಬಿದ್ದು ಯುವಕ ಗಂಭೀರ ಗಾಯ

ಬೆಂಗಳೂರು: (Bengaluru road collapse) ಮೆಟ್ರೋ ಪಿಲ್ಲರ್‌ ಕುಸಿದು ಬಿದ್ದು ತಾಯಿ ಮಗು ಸಾವನ್ನಪ್ಪಿದ ಘಟನೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಬೈಕ್‌ ಸವಾರ ಬೈಕ್ ನಲ್ಲಿ ಸವಾರಿ ಮಾಡುತ್ತಿದ್ದ ವೇಳೆ ರಸ್ತೆ ಕುಸಿದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿರುವ
Read More...

Colombia landslide: ಕೊಲಂಬಿಯಾದಲ್ಲಿ ಭಾರೀ ದುರಂತ: ಏಕಾಏಕಿ ರಸ್ತೆ ಕುಸಿದು 8 ಮಕ್ಕಳು ಸೇರಿದಂತೆ 34ಕ್ಕೂ ಹೆಚ್ಚು…

ಕೊಲಂಬಿಯಾ: Colombia landslide: ರಸ್ತೆ ಕುಸಿದುಬಿದ್ದ ಪರಿಣಾಮ 8 ಮಕ್ಕಳು ಸೇರಿದಂತೆ 34ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಕೊಲಂಬಿಯಾದಲ್ಲಿ ನಡೆದಿದೆ.ಕೊಲಂಬಿಯಾದ ಫ್ಯೂಬ್ಲೋ ಜಿಲ್ಲೆಯ ರಿಕೊ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ರಸ್ತೆ ಮೇಲೆ ವಾಹನಗಳು
Read More...