ರೈಲ್ವೇ ಕ್ವಾರ್ಟರ್ಸ್ನಲ್ಲಿ ಮಹಿಳಾ ಆರ್ಪಿಎಫ್ ಕಾನ್ಸ್ಟೆಬಲ್ ಆತ್ಮಹತ್ಯೆ
ಬಿಹಾರ್ : ಬಿಹಾರದ ಭಾಗಲ್ಪುರದ ಮುಜಾಹಿದ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರೈಲ್ವೆ ಕ್ವಾರ್ಟರ್ಸ್ನಲ್ಲಿ 25 ವರ್ಷದ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಮಹಿಳಾ ಕಾನ್ಸ್ಟೆಬಲ್ ಆತ್ಮಹತ್ಯೆ (RPF constable commits suicide) ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.!-->…
Read More...
Read More...