Sini Shetty : ಮಿಸ್ ಇಂಡಿಯಾ 2022 ವಿಜೇತೆ ಸಿನಿ ಶೆಟ್ಟಿ ಬಗ್ಗೆ ನಿಮಗೆ ತಿಳಿದಿರದ 5 ವಿಚಾರಗಳು ಇಲ್ಲಿದೆ ನೋಡಿ
Sini Shetty : ಕರ್ನಾಟಕದ ಸಿನಿ ಶೆಟ್ಟಿ ಫೆಮಿನಾ ಮಿಸ್ ಇಂಡಿಯಾ 2022ರ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮುಂಬೈನ ಜಿಯೋ ಕನ್ವೆಕ್ಷನ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿನಿ ಶೆಟ್ಟಿ ವಿಜೇತರಾಗಿ ಹೊರ ಹೊಮ್ಮಿದ್ದಾರೆ. ರೂಪಲ್ ಶೇಖಾವತ್ ರನ್ನರ್ ಅಪ್ ಆಗಿದ್ದರೆ ಶಿನಾತಾ!-->…
Read More...
Read More...