Browsing Tag

S Sreesanth

S Sreesanth retirement : ಕ್ರಿಕೆಟ್‌ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ ಖ್ಯಾತ ವೇಗಿ ಎಸ್. ಶ್ರೀಶಾಂತ್

ಮ್ಯಾಚ್‌ ಫಿಕ್ಸಿಂಗ್‌ ಆರೋಪದ ಅಡಿಯಲ್ಲಿ ನಿಷೇಧಕ್ಕೆ ಒಳಗಾಗಿದ್ದ ಭಾರತದ ಖ್ಯಾತ ವೇಗಿ, ಕೇರಳ ಕ್ರಿಕೆಟಿಗ ಎಸ್.ಶ್ರೀಶಾಂತ್‌ ಮತ್ತೆ ಕ್ರಿಕೆಟ್‌ ವೃತ್ತಿ ಬದುಕು ಆರಂಭಿಸುತ್ತಾರೆ ಅನ್ನೋ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಶಾಕ್‌ ಕೊಟ್ಟಿದ್ದಾರೆ. ಈ ಬಾರಿಯ ರಣಜಿ ಟ್ರೋಫಿಯಲ್ಲಿ 9 ವರ್ಷಗಳಲ್ಲಿ
Read More...

S Sreesanth : IPL 2022 ಮೆಗಾ ಹರಾಜಿಗೆ ಎಂಟ್ರಿ ಕೊಟ್ಟ ರಾಜಸ್ಥಾನ ರಾಯಲ್ಸ್‌ ಮಾಜಿ ಆಟಗಾರ ಶ್ರೀಶಾಂತ್‌

ಮುಂಬೈ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸಿದ್ದತೆ ಜೋರಾಗಿದೆ. ಲಕ್ನೋ ಮತ್ತು ಅಹಮದಾಬಾದ್‌ ತಂಡಗಳು ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಮೆಗಾ ಹರಾಜಿಗಾಗಿ ಆಟಗಾರರ ಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಯಾವ ಆಟಗಾರರು ಯಾವ ತಂಡವನ್ನು ಪ್ರತಿನಿಧಿಸುತ್ತಾರೆ ಅನ್ನೋ ಕುತೂಹಲದ
Read More...