Browsing Tag

sandalwood drugs mafiya

ಡ್ರಗ್ಸ್ ಕೇಸ್ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅರೆಸ್ಟ್

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿ. ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಅವರಿಗೆ ಸೇರಿದ ಬೆಂಗಳೂರಿನ ವಯ್ಯಾಲಿಕಾವಲ್ ಹಾಗೂ ಬಿಡದಿಯಲ್ಲಿರುವ ನಿವಾಸಗಳ ಮೇಲೆ
Read More...

ಮುತ್ತಪ್ಪ ರೈ ಪುತ್ರನಿಗೆ ಸಿಸಿಬಿ ಬಿಗ್ ಶಾಕ್ : ರೈ ನಿವಾಸಗಳ ಮೇಲೆ ದಾಳಿ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಮುತ್ತಪ್ಪ ರೈ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವ ನಗರ ಹಾಗೂ ಬಿಡದಿಯಲ್ಲಿರುವ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯನ್ನು
Read More...

ಡ್ರಗ್ಸ್ ದಂಧೆ ಪ್ರಕರಣ : ಇನ್ನಷ್ಟು ಸ್ಯಾಂಡಲ್ ವುಡ್ ನಟ, ನಟಿಯರ ಹೆಸರು ಬಹಿರಂಗ ?

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ಇದೀಗ ಪೊಲೀಸರ ವಶದಲ್ಲಿರುವ ಡ್ರಗ್ಸ್ ಪೆಡ್ಲರ್ ಗಳಾದ ವರುಣ್ ಮತ್ತು ವಿನೋದ್ ಮತ್ತಷ್ಟು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಸ್ಯಾಂಡಲ್ ವುಡ್ ಹಲವು ನಟ ನಟಿಯರು
Read More...

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ವಿಚಾರಣೆಗೆ ಹಾಜರಾದ ನಿರೂಪಕಿ ಅನುಶ್ರೀ

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ, ನಟಿ ಅನುಶ್ರೀ ಇಂದು ವಿಚಾರಣೆಗೆ ಹಾಜರಾಗಿ ದ್ದಾರೆ. ಮಂಗಳೂರು ಹೊರವಲಯದ ಪಣಂಬೂರಿನಲ್ಲಿರುವ ಎಸಿಪಿ ಕಚೇರಿಗೆ ಆಗಮಿಸಿದ ಅನುಶ್ರೀ ವಿಚಾರಣೆಗೆ ಒಳಪಟ್ಟಿದ್ದಾರೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ
Read More...

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ : ಡ್ಯಾನ್ಸರ್ ಕಿಶೋರ್‌ಗೆ ನ್ಯಾಯಾಂಗ ಬಂಧನ

ಮಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ ಕಿಶೋರ್ ಅಮಾನ್ ಹಾಗು ಅಕೀಲ್ ನೌಶೀನ್‌ರನ್ನ ಅಕ್ಟೋಬರ್ 9 ವರೆಗೆ ನ್ಯಾಯಾಂಗ ಬಂಧನವಿಧಿಸಿ ನ್ಯಾಯಾಲಯ ಆದೇಶಿಸಿದೆ. ಬಂಧಿತರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ‌ ಮಂಗಳೂರಿನ‌ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಾದ
Read More...

ಡ್ರಗ್ಸ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಹೆಸರು !

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇಡೀ ದಂಧೆಯನ್ನೇ ಮಟ್ಟ ಹಾಕೋದಕ್ಕೆ ಪಣತೊಟ್ಟಿ ರುವ ಸಿಸಿಬಿ ಅಧಿಕಾರಿಗಳಿಗೆ ಇದೀಗ ಶಾಕ್ ಎದುರಾಗಿದೆ. ತಮ್ಮ ಇಲಾಖೆಯ ಅಧಿಕಾರಿಯೋರ್ವರು ತನಿಖೆಯ ಮಾಹಿತಿಯನ್ನು ಆರೋಪಿಗಳ ಜೊತೆಗೆ ಹಂಚಿಕೆ ಮಾಡಿರುವುದು ಬಯಲಾಗಿದೆ.
Read More...

ನಟ ಲೂಸ್ ಮಾದ ಯೋಗಿ, ಕ್ರಿಕೆಟಿಗ ಅಯ್ಯಪ್ಪ ವಿಚಾರಣೆ : ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ವಶಕ್ಕೆ ಪಡೆದ ಐಎಸ್‍ಡಿ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಲೂಸ್ ಮಾದ ಹಾಗೂ ಕ್ರಿಕೆಟಿಗ ಎನ್.ಸಿ.ಅಯ್ಯಪ್ಪ ಸೇರಿದಂತೆ ನಾಲ್ವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಲ್ಲದೇ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಆಂತರಿಕ ಭದ್ರತಾ ಪಡೆಯ ಪೊಲೀಸರು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು
Read More...

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ನಟಿ ರಾಗಿಣಿ, ಸಂಜನಾಗೆ ಜೈಲು ಫಿಕ್ಸ್

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯನ್ನು ಸಪ್ಟೆಂಬರ್ 24ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ನಟಿ ಮಣಿಯರಿಗೆ
Read More...

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ನಟಿ ರಾಗಿಣಿ, ಸಂಜನಾಗೆ ಇಂದು ಸಿಗುತ್ತಾ ಜಾಮೀನು

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ಅರ್ಜಿ ಇಂದು ನಿರ್ಧಾರವಾಗಲಿದೆ. ನಟಿ ಮಣಿಯರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಎನ್‍ಡಿಪಿಎಸ್ ನ್ಯಾಯಾಲಯ
Read More...

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ : ರಾಗಿಣಿ, ಸಂಜನಾಗೆ ಜೈಲಾ ? ಬೇಲಾ ?

ಬೆಂಗಳೂರು :​ ಸ್ಯಾಂಡಲ್ ವುಡ್ ಡ್ರಗ್ಸ್​ ದಂಧೆ ಪ್ರಕರಣದ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಅವರ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
Read More...