ಅನ್ನದಾತನ ಅಂಗಳದಲ್ಲಿ ಪುನೀತ್ ರಾಜ್ ಕುಮಾರ್ : ರೈತನ ಅಭಿಮಾನಕ್ಕೆ ಮೆಚ್ಚಿದ ಅಪ್ಪು ಪತ್ನಿ ಅಶ್ವಿನಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ( Puneeth Raj Kumar) ಅಭಿಮಾನಿಗಳೇ ವಿಭಿನ್ನ. ನೆಚ್ಚಿನ ನಟ ಅಗಲಿದಾಗಿನಿಂದ ವಿಭಿನ್ನವಾಗಿ ತಮ್ಮ ಪ್ರೀತಿಯ ನಾಯಕನಿಗೆ ಗೌರವ ಸಲ್ಲಿಸುತ್ತಲೇ ಬಂದಿದ್ದಾರೆ. ಈ ಅಭಿಮಾನಿಗಳ ಪ್ರೀತಿಗೆ ಪುನೀತ್ ಪತ್ನಿ ಅಶ್ವಿನಿ (Ashwini Puneeth Rajkumar) ಕೂಡ ಅಷ್ಟೇ…
Read More...
Read More...