Browsing Tag

sanjana and ragini

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ರಾಗಿಣಿ, ಸಂಜನಾಗೆ ಜೈಲೇ ಗತಿ

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿಯನ್ನು ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ನಟಿಯರಿಗೆ ಸದ್ಯಕ್ಕೆ ಜೈಲು ಫಿಕ್ಸ್ ಆಗಿದೆ. ಡ್ರಗ್ಸ್ ಪ್ರಕರಣ ಸಂಜನಾ ಹಾಗೂ
Read More...

ಸಂಜನಾ ನನ್ನನ್ನು ಕತ್ತು ಹಿಸುಕಿ ಸಾಯಿಸ್ತಾಳೆ ಎಂದ ರಾಗಿಣಿ : ಒಂದೇ ಕೊಠಡಿಯಲ್ಲಿದ್ದಾರೆ ಮಾದಕ ನಟಿಯರು

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ಬಂಧನಕ್ಕೊಳಗಾಗಿರುವ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರನ್ನೂ ರಾಜ್ಯ ಮಹಿಳಾ ನಿಲಯದಲ್ಲಿ ಇರಿಸಲಾಗಿದೆ. ಆದರೆ ಸಂಜನಾ ನನ್ನನ್ನ ಸಾಯಿಸ್ತಾಳೆ ಅಂತಾ ರಾಗಿಣಿ ಅಧಿಕಾರಿಗಳ ಮುಂದೆ ಅಳಲು
Read More...