Browsing Tag

Sarigamapa

ಸಪ್ತಪದಿ ತುಳಿದ ಸರಿಗಮಪ ಗಾಯಕ…! ಗೌತಮಿ ಬಾಳಿಗೆ ಜೊತೆಯಾದ ಶ್ರೀಹರ್ಷ…!!

ಮೈಸೂರು: ಸರಿಗಮಪ ಖ್ಯಾತಿಯ ಗಾಯಕ ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಶ್ರೀಹರ್ಷ ಕೊರೋನಾ ಲಾಕ್ ಡೌನ್ ಸಂಕಷ್ಟದ ನಡುವೆಯೂ ಸರಳವಾಗಿ ಸಪ್ತಪದಿ ತುಳಿದಿದ್ದಾರೆ.https://kannada.newsnext.live/lpg-price-down-good-news/ಮೈಸೂರು ಮೂಲದ ಶ್ರೀಹರ್ಷ ಶೃಂಗೇರಿ ಮೂಲದ!-->!-->!-->!-->!-->!-->!-->!-->!-->…
Read More...

ಸರಿಗಮಪ ಖ್ಯಾತಿಯ ಪೊಲೀಸ್ ಸುಬ್ರಹ್ಮಣಿ ಪತ್ನಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು : ಕಿರುತೆರೆಯ ಪ್ರಸಿದ್ದ ರಿಯಾಲಿಟಿ ಶೋ ಸರಿಗಮಪ ಖ್ಯಾತಿಯ ಪೊಲೀಸ್ ಸುಬ್ರಮಣಿ ಪತ್ನಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸುಬ್ರಹ್ಮಣಿ ಪತ್ನಿ ಸಾವಿಗೆ ಕೊರೊನಾ ಕಾರಣವಲ್ಲ ಅನ್ನೋ ಶಂಕೆ ವ್ಯಕ್ತವಾಗಿದೆ.ಸರಿಗಮಪ ಖ್ಯಾತಿಯ ಪೊಲೀಸ್ ಸಿಂಗರ್ ಸುಬ್ರಮಣಿ ಅವರ ಪತ್ನಿ!-->!-->!-->!-->!-->…
Read More...

ಬೆಡ್ ಸಿಗದೆ ಸರಿಗಮಪ ಖ್ಯಾತಿಯ ಪೊಲೀಸ್ ಸುಬ್ರಹ್ಮಣಿ ಪತ್ನಿ ಕೊರೊನಾ‌ ಸೋಂಕಿಗೆ ಬಲಿ

ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಮೂಲಕ ಪ್ರಖ್ಯಾತಿಗಳಿಸಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಬ್ರಮಣಿ ‌ಅವರ ಪತ್ನಿ ಕೊರೊನಾ ಸೋಂಕಿನಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಲಿದ್ದಾರೆ.ಸುಬ್ರಮಣಿ ಪತ್ನಿ ಅವರ ಪತ್ನಿಗೆ ಕೊರೊನಾ ವೈರಸ್ ಸೋಂಕು ಧೃಡಪಟ್ಟಿದ್ದು,!-->!-->!-->!-->!-->…
Read More...