Browsing Tag

sarojini mahisi report

ಕರ್ನಾಟಕ ಬಂದ್ ಎಫೆಕ್ಟ್ : ಆಂಧ್ರ ಬಸ್ ಗೆ ಕಲ್ಲು ತೂರಾಟ

ಮಂಗಳೂರು : ಆಂಧ್ರಪ್ರದೇಶ ಸರಕಾರಿ ಬಸ್ ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಫರಂಗಿಪೇಟೆಯಲ್ಲಿ ನಡೆದಿದೆ. ಮುಂಜಾನೆ 5.30ರ ಸುಮಾರಿಗೆ ಆಂದ್ರಪ್ರದೇಶದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.!-->!-->!-->!-->!-->…
Read More...

ಫೆ. 13ಕ್ಕೆ ಕರ್ನಾಟಕ ಬಂದ್ : ಸರಕಾರದ ವಿರುದ್ದ ಸಿಡಿದೆದ್ದ ಕನ್ನಡಿಗರು

ಬೆಂಗಳೂರು : ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಅವಕಾಶವನ್ನು ಕಲ್ಪಿಸುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಲು ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಫೆಬ್ರವರಿ 13 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ನೇತೃತ್ವದ!-->…
Read More...