Browsing Tag

School

ದ.ಕ.ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : Heavy rain Holiday : ಕಳೆದ ಎರಡು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ
Read More...

LKG Age Limit : ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯೋಮಿತಿ ಕಡ್ಡಾಯ

ಬೆಂಗಳೂರು : LKG Age Limit : ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಪೂರ್ವ ಪ್ರಾಥಮಿಕ ತರಗತಿಗಳ ಪ್ರವೇಶಾತಿಗೆ ವಯೋಮಿತಿಯನ್ನು ನಿಗದಿಪಡಿಸಿದೆ. ಶಿಕ್ಷಣ ಹಕ್ಕು ಕಾಯ್ದೆ 2005 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012 ರಂತೆ ಶೈಕ್ಷಣಿಕ ವರ್ಷ ಜೂನ್‌ 1 ಕ್ಕೆ ಅನ್ವಯವಾಗುವಂತೆ ಎಲ್‌ಕೆಜಿ ತರಗತಿಯ
Read More...

Teacher Scolding : ಶಿಕ್ಷಕರು ವಿದ್ಯಾರ್ಥಿಗೆ ಬೈಯ್ಯುವುದು, ಶಿಕ್ಷೆ ವಿಧಿಸುವುದು ಅಪರಾಧವಲ್ಲ : ಬಾಂಬೆ ಹೈಕೋರ್ಟ್‌…

ಮುಂಬೈ : Teacher Scolding : ಶಾಲೆಯಲ್ಲಿ ಶಿಸ್ತು ಕಾಯ್ದುಕೊಳ್ಳುವ ಸಲುವಾಗಿ ಶಿಕ್ಷಕರು ಮಗುವಿಗೆ ಗದರಿಸುವುದು, ಶಿಕ್ಷೆ ವಿಧಿಸುವುದು ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್‌ ಮಹತ್ವದ ತೀರ್ಪು ವಿಧಿಸಿದೆ. ಅಲ್ಲದೇ ಪ್ರಾಧಮಿಕ ಶಾಲಾ ಶಿಕ್ಷಕನಿಗೆ ವಿಧಿಸಲಾಗಿದ್ದ ಒಂದು ದಿನದ ಜೈಲು ಶಿಕ್ಷೆ
Read More...

school bag weight : ಶಾಲಾ ಬ್ಯಾಗ್ ತೂಕ ಕಡಿಮೆ ಮಾಡಿ : ಹೈಕೋರ್ಟ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ

ಬೆಂಗಳೂರು : ಇತ್ತೀಚಿನ ವರ್ಷಗಳಲ್ಲಿ ಮಕ್ಕಳ ಶಾಲಾ ಬ್ಯಾಗ್‌ ತೂಕ (school bag weight) ವಿಪರೀತವಾಗುತ್ತಿದೆ. ಕೆಲವೊಂದು ಕಡೆಗಳಲ್ಲಿ ಮಕ್ಕಳ ವಯಸ್ಸಿಗೂ ಮೀರಿ ಬ್ಯಾಗ್‌ ತೂಕವಿದೆ. ಈ ಕುರಿತು ಸಾರ್ವಜನಿಕ ವಲಯದಲ್ಲಿಯೂ ಬ್ಯಾಗ್‌ ತೂಕ ಇಳಿಸುವಂತೆ ಆಗ್ರಹ ಕೇಳಿಬರುತ್ತಿದೆ. ಈ ನಡುವಲ್ಲೇ
Read More...

kerala girl commits suicide : ಅತಿಯಾದ ಮೊಬೈಲ್​ ಚಟದಿಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಕೇರಳ : kerala girl commits suicide : ಈಗಿನ ಕಾಲದಲ್ಲಿ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮೊಬೈಲ್​ ಬೇಕೇ ಬೇಕು. ಮೊಬೈಲ್​ ಚಟ ಒಮ್ಮೆ ಶುರುವಾಯ್ತು ಅಂದರೆ ಮುಗೀತು. ಅದರಿಂದ ಜೀವ ಕಳೆದುಕೊಂಡವರು ಕೂಡ ಇದ್ದಾರೆ. ಇದೇ ರೀತಿ ಮೊಬೈಲ್​ನಲ್ಲಿ ಕೊರಿಯನ್​ ವಿಡಿಯೋಗಳನ್ನು ನೋಡುವ ಅಭ್ಯಾಸವನ್ನು
Read More...

tumkur english student : ಇಂಗ್ಲಿಷ್​ ಓದಲು ಬರುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ 7ನೇ ತರಗತಿ ಬಾಲಕ

ತುಮಕೂರು : tumkur english student : ಎಲ್ಲಾ ಮಕ್ಕಳು ಓದಿನಲ್ಲಿ ಮುಂದೆ ಇರ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಕೆಲವು ಮಕ್ಕಳಿಗೆ ಓದು ಬೇಗನೆ ಅರ್ಥವಾದರೆ. ಇನ್ನು ಕೆಲವು ಮಕ್ಕಳಿಗೆ ಓದು ಎನ್ನುವುದು ಕಬ್ಬಿಣದ ಕಡಲೆಯೇ ಸರಿ. ಹಾಗಂತ ಪ್ರಯತ್ನ ಬಿಡದೇ ವ್ಯಾಸಂಗ ಮಾಡಿದಲ್ಲಿ ಓದು ಎಲ್ಲರಿಗೂ
Read More...

ಇನ್ಮುಂದೇ ಶಾಲೆಯಲ್ಲಿ ಮೊಟ್ಟೆ ವಿತರಣೆ ಕಡ್ಡಾಯ : ಶಿಕ್ಷಣ ಇಲಾಖೆಯಿಂದ ಅಧಿಕೃತ‌ ಆದೇಶ

ಬೆಂಗಳೂರು : ನೊರೆಂಟು ಚರ್ಚೆಗಳ ಬಳಿಕ ಈಗ ಕೊನೆಗೂ ರಾಜ್ಯದಲ್ಲಿ ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆ (Egg distribution in school ) ನಡೆಸಲು ಶಿಕ್ಷಣ ಇಲಾಖೆ ಸಿದ್ಧವಾಗಿದೆ. ರಾಜ್ಯ ಸರ್ಕಾರ ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಿಸುವ ನಿಟ್ಟಿನಲ್ಲಿ ಮೊಟ್ಟೆ ವಿತರಣೆಗೆ ಸಿದ್ಧತೆ ನಡೆಸಿತ್ತು.‌
Read More...

School Reopen : ಮೇ 16 ರಿಂದ ಶಾಲೆಗಳು ಆರಂಭವಾಗುತ್ತಾ ? ಖಾಸಗಿ ಒತ್ತಡಕ್ಕೆ ಮಣಿಯುತ್ತಾ ಸರಕಾರ

ಬೆಂಗಳೂರು : ರಾಜ್ಯದಾದ್ಯಂತ ಶಿಕ್ಷಣ ಇಲಾಖೆ ಶಾಲೆಗಳನ್ನು ಮೇ 16 ರಿಂದ ಆರಂಭಿಸಲು (School Reopen) ಮುಂದಾಗಿದೆ. ಆದರೆ ಬಿಸಿಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ವಿಧಾನ ಪರಿಷತ್‌ ಸದಸ್ಯರು, ಶಾಸಕರು,
Read More...

School Open Postpone : ಶಾಲೆ ಆರಂಭ ಮುಂದೂಡಿ : ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಭಾಪತಿ ಬಸವರಾಜ್‌ ಹೊರಟ್ಟಿ

ಬೆಂಗಳೂರು : ರಾಜ್ಯದಲ್ಲಿ ಬೇಸಿಗೆಯ ಬೇಗೆಯಿಂದ ಜನರು ತತ್ತರಿಸಿದ್ದಾರೆ. ಕಡು ಬೇಸಿಗೆಯಲ್ಲಿ ಶಾಲೆಗಳನ್ನು ಪುನರಾರಂಭ ಮಾಡುವುದು ಸರಿಯಾದ ಕ್ರಮವಲ್ಲ. ಹೀಗಾಗಿ ಜೂನ್‌ 1 ರಿಂದಲೇ ಶಾಲೆಗಳನ್ನು ಆರಂಭಿಸುವಂತೆ (School Open Postpone) ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ
Read More...

No Home Work : ಪೋಷಕರು, ಮಕ್ಕಳಿಗೆ ಸಿಹಿಸುದ್ದಿ: ಇನ್ಮುಂದೇ ನೋ ಹೋಂ ವರ್ಕ್

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕಿಂತ ಹೆಚ್ಚು ಚರ್ಚೆಯಾಗ್ತಿದ್ದ ವಿಚಾರ ಮಕ್ಕಳ ಹೋಂ ವರ್ಕ್ (No Home Work ). ಪುಟ್ಟ ಪುಟ್ಟ ಮಕ್ಕಳಿಗೂ ಶಾಲೆಯಲ್ಲಿ ಶಿಕ್ಷಕರು ನೀಡ್ತಿದ್ದ ಭಾರಿ ಹೋಂ ವರ್ಕ್ ಮಕ್ಕಳ‌ಪಾಲಿಗೆ ಹೊರೆಯಾಗ್ತಿದ್ದರೇ ಪೋಷಕರ ಪಾಲಿಗೆ ದೊಡ್ಡ
Read More...