Browsing Tag

school holiday

Heavy Rain School Holiday : ಭಾರೀ ಮಳೆ ಮಂಗಳೂರು, ಮೂಡಬಿದಿರೆ, ಬಂಟ್ವಾಳ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ…

ಮಂಗಳೂರು : ಕಳೆದ ರಾತ್ರಿಯಿಂದಲೂ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ, ಮೂಡಬಿದಿರೆ ತಾಲೂಕು ವ್ಯಾಪ್ತಿ ಯಲ್ಲಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ (Heavy Rain School Holiday announcement) ದಕ್ಷಿಣ ಕನ್ನಡ ಜಿಲ್ಲಾಧಿಕಾರಿ!-->…
Read More...

Fazil Murder Cases : ಫಾಜಿಲ್ ಹತ್ಯೆ, ಇಂದು ಶಾಲಾ-ಕಾಲೇಜುಗಳಿಗೆ ರಜೆ

ಮಂಗಳೂರು : (Fazil Murder Cases) ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾದ ಎರಡು ದಿನಗಳಲ್ಲೇ ಮತ್ತೊಂದು ನೆತ್ತರು ಹರಿದಿದೆ. ಕಳೆದ ರಾತ್ರಿ ಸುರತ್ಕಲ್ ನಲ್ಲಿ ಮತ್ತೋರ್ವ ಯುವಕ ಫಾಜಿಲ್ ಹತ್ಯೆಯಾಗಿದ್ದು, ಕರಾವಳಿಯ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ!-->…
Read More...

Coastal Heavy Rain : ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ : ಭಾರೀ ಮಳೆ ಹಿನ್ನೆಲೆ ನಾಳೆ ಶಾಲೆ, ಕಾಲೇಜಿಗೆ…

ಉಡುಪಿ : ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ (Coastal Heavy Rain) ಸಾಧ್ಯತೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ7 ರಂದು ಶಾಲೆ, ಕಾಲೇಜುಗಳ!-->…
Read More...

ಜೂನ್ 13 ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆಗಳು ಜೂನ್ 13 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಘೋಷಿಸಿ (holiday for school colleges) ಆದೇಶ ಹೊರಡಿಸಿದೆ. ‌ವಿಜಯಪುರ,!-->!-->!-->…
Read More...

Red Alert holiday declared : ಶುಕ್ರವಾರ ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ : ಜಿಲ್ಲಾಧಿಕಾರಿ ಕೂರ್ಮರಾವ್‌…

ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶುಕ್ರವಾರದಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು(Red Alert holiday declared ) ಘೋಷಣೆ ಮಾಡಿ ಉಡುಪಿ!-->…
Read More...

school Holiday Declared : ಉಡುಪಿಯಲ್ಲಿ ರಜೆ ನಿರ್ಧಾರ ಶಾಲೆ ಆಡಳಿತ ಮಂಡಳಿಗೆ ಎಂದ ಡಿಸಿ : ಬ್ರಹ್ಮಾವರ ತಾಲೂಕಿನ…

ಉಡುಪಿ : ಕಳೆದ ಎರಡು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ರಜೆ ನೀಡುವ ಅಧಿಕಾರವನ್ನು ಆಯಾಯ ಶಾಲೆಗಳ ಆಡಳಿತ ಮಂಡಳಿಗೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಆದೇಶಿಸಿದ್ದಾರೆ. ಇನ್ನೊಂದೆಡೆಯಲ್ಲಿ ಬ್ರಹ್ಮಾವರ ತಾಲೂಕಿನಾದ್ಯಂತ!-->…
Read More...

Heavy rain school Holiday : ಕರಾವಳಿಯಲ್ಲಿ ಮಳೆಯ ಆರ್ಭಟ : ಇಂದು ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ನಿನ್ನೆಯಿಂದಲೂ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ (Heavy rain school Holiday ), ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ಆದೇಶ!-->…
Read More...

ಕೃತಿಕಾ ಮಳೆಯ ಅಬ್ಬರ : 1 ರಿಂದ 10ನೇ ತರಗತಿವರೆಗೆ ರಜೆ ಘೋಷಣೆ

ಹಾಸನ : ಕಳೆದ ರಾತ್ರಿಯಿಂದಲೂ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾಸನ ಜಿಲ್ಲೆಯಾದ್ಯಂತ ಒಂದರಿಂದ ಹತ್ತನೇ ತರಗತಿವರೆಗೆ ರಜೆ (school holiday) ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಕರ್ನಾಟಕದ ಕರಾವಳಿ, ಮಲೆನಾಡು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ!-->!-->!-->…
Read More...

School Open Postpone : ಶಾಲೆ ಆರಂಭ ಮುಂದೂಡಿ : ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಭಾಪತಿ ಬಸವರಾಜ್‌ ಹೊರಟ್ಟಿ

ಬೆಂಗಳೂರು : ರಾಜ್ಯದಲ್ಲಿ ಬೇಸಿಗೆಯ ಬೇಗೆಯಿಂದ ಜನರು ತತ್ತರಿಸಿದ್ದಾರೆ. ಕಡು ಬೇಸಿಗೆಯಲ್ಲಿ ಶಾಲೆಗಳನ್ನು ಪುನರಾರಂಭ ಮಾಡುವುದು ಸರಿಯಾದ ಕ್ರಮವಲ್ಲ. ಹೀಗಾಗಿ ಜೂನ್‌ 1 ರಿಂದಲೇ ಶಾಲೆಗಳನ್ನು ಆರಂಭಿಸುವಂತೆ (School Open Postpone) ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್‌ ಸಭಾಪತಿ!-->…
Read More...

ಹಿಜಾಬ್ ತೀರ್ಪು ಹಿನ್ನೆಲೆ : ಮಾರ್ಚ್ 15 ರಂದು ಉಡುಪಿ, ದ.ಕ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಉಡುಪಿ/ಮಂಗಳೂರು : ಕರ್ನಾಟಕ ಹೈಕೋರ್ಟ್ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಾರ್ಚ್ 15 ರಂದು ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆಯನ್ನು (school college hoilidy) ಘೋಷಿಸಿ!-->…
Read More...