Browsing Tag

school reopen

School Reopen : ಬೇಸಿಗೆ ರಜೆ ಎಂಜಾಯ್‌ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬ್ಯಾಡ್‌ ನ್ಯೂಸ್

ಬೆಂಗಳೂರು : ದೇಶದ ಹೆಚ್ಚಿನ ಶಾಲಾ ಮಕ್ಕಳಿಗೆ ಈಗಾಗಲೇ ಬೇಸಿಗೆ ರಜೆ ಪ್ರಾರಂಭವಾಗಿದೆ. ಹೀಗಾಗಿ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಸಾಕಷ್ಟು ಮೋಜು ಮಸ್ತಿಯೊಂದಿಗೆ ಆನಂದಿಸುತ್ತಿದ್ದಾರೆ. ಆದರೆ ಇದೀಗ ಶಾಲೆ ಆರಂಭವಾಗುವ ಮುನ್ನವೇ ಪೋಷಕರಿಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಅಷ್ಟೇ
Read More...

School Reopen : ಮೇ 16 ರಿಂದ ಶಾಲೆಗಳು ಆರಂಭವಾಗುತ್ತಾ ? ಖಾಸಗಿ ಒತ್ತಡಕ್ಕೆ ಮಣಿಯುತ್ತಾ ಸರಕಾರ

ಬೆಂಗಳೂರು : ರಾಜ್ಯದಾದ್ಯಂತ ಶಿಕ್ಷಣ ಇಲಾಖೆ ಶಾಲೆಗಳನ್ನು ಮೇ 16 ರಿಂದ ಆರಂಭಿಸಲು (School Reopen) ಮುಂದಾಗಿದೆ. ಆದರೆ ಬಿಸಿಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ವಿಧಾನ ಪರಿಷತ್‌ ಸದಸ್ಯರು, ಶಾಸಕರು,
Read More...

School Reopen Karnataka : ಸೋಮವಾರದಿಂದ ಪ್ರೌಢಶಾಲೆ ಪುನಾರಂಭ : ಸಿಎಂ ಬಸವರಾಜ್‌ ಬೊಮ್ಮಾಯಿ

ಬೆಂಗಳೂರು : ಹಿಜಾಬ್‌ ವಿವಾದದಿಂದಾಗಿ ಕರ್ನಾಟಕದಲ್ಲಿ ಬಾಗಿಲು ಮುಚ್ಚಿದ್ದ ಪ್ರೌಢಶಾಲೆಗಳು (School Reopen Karnataka) ಸೋಮವಾರದಿಂದ (ಫೆ.14) ಆರಂಭವಾಗಲಿದೆ. ಮೊದಲ ಹಂತದಲ್ಲಿ ಪ್ರೌಢಶಾಲೆಗಳು ಪುನಾರಂಭಗೊಳ್ಳಲಿದ್ದು, ಕಾಲೇಜು ಆರಂಭದ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು
Read More...

1st to 9th Class : ಸೋಮವಾರದಿಂದ ಬೆಂಗಳೂರಲ್ಲಿ 1 ರಿಂದ 9 ನೇ ತರಗತಿ ಆರಂಭ : ಶಾಲಾರಂಭದ ಸುಳಿವು ಕೊಟ್ಟ…

ಬೆಂಗಳೂರು : ಕೋವಿಡ್‌ ವೈರಸ್‌ ಸೋಂಕಿನ ಪ್ರಮಾಣ ಕರ್ನಾಟಕದಲ್ಲಿ ಇಳಿಕೆಯಾಗುತ್ತಿಲ್ಲ. ಬೆಂಗಳೂರಲ್ಲಿ ಸೋಂಕಿತ ಪ್ರಕರಣ ಕಡಿಮೆಯಾಗಿದ್ದರೂ, ಜಿಲ್ಲೆಗಳಲ್ಲಿ ಹೆಚ್ಚುತ್ತಿದೆ. ಈ ನಡುವಲ್ಲೇ ಬೆಂಗಳೂರಲ್ಲಿ 1 ರಿಂದ 9 ನೇ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಸಜ್ಜಾಗಿದೆ. ಸೋಮವಾರದಿಂದಲೇ ಶಾಲೆಗಳು
Read More...

School Reopen ಗೆ ಖಾಸಗಿ ಶಾಲೆಗಳ ಒತ್ತಡ, ಲಸಿಕೆ ಪಡೆಯದ ಮಕ್ಕಳ ಮೇಲೆ ಪ್ರಯೋಗ : ಸರಕಾರದ ವಿರುದ್ದ ಪೋಷಕರ ಆಕ್ರೋಶ

ಬೆಂಗಳೂರು : ರಾಜ್ಯದಲ್ಲಿ ಸದ್ಯ ಕೊರೊನಾ ಮಹಾಸ್ಪೋಟವೇ ಸಂಭವಿಸಿದೆ. ಆರೋಗ್ಯ ಸಚಿವರೇ ಹೇಳಿದಂತೆ ಜನವರಿ ಅಂತ್ಯ ಅಥವಾ ಫೆಬ್ರವರಿ ಆರಂಭದಲ್ಲಿ ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆಯಿದೆ. ಕೊರೊನಾ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್‌
Read More...

School Reopen : 22 ರಾಜ್ಯಗಳಲ್ಲಿ ಶಾಲಾರಂಭ : ಶೇ. 92ರಷ್ಟು ಶಿಕ್ಷಕರಿಗೆ ಲಸಿಕೆ ಪೂರ್ಣ

ನವದೆಹಲಿ : ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಕಡಿಮೆಯಾದ ಬೆನ್ನಲ್ಲೇ ದೇಶದಲ್ಲಿ ಸುಮಾರು 22 ರಾಜ್ಯಗಳಲ್ಲಿ ಶಾಲಾರಂಭಗೊಂಡಿದೆ. ಅಲ್ಲದೇ ದೇಶಾದ್ಯಂತ 92% ಕ್ಕಿಂತ ಹೆಚ್ಚು ಬೋಧನಾ ಸಿಬ್ಬಂದಿ ಕೋವಿಡ್ -19 ವಿರುದ್ಧ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಶಿಕ್ಷಣ ಸಂಸ್ಥೆಗಳು ಸಹಜ ಸ್ಥಿತಿಗೆ
Read More...

Viral News : ಶಾಲೆಗೆ ತೆರಳುವ ರಸ್ತೆ ದುರಸ್ಥಿ ಮಾಡಿದ ಪುಟಾಣಿಗಳು

ಮಂಗಳೂರು : ಶಾಲೆಗೆ ತೆರಳುವ ರಸ್ತೆ ಮಳೆ ನೀರು ಸೇರಿ ಸಂಪೂರ್ಣವಾಗಿ ಕೆಸರುಮಯವಾಗಿತ್ತು. ಶಾಲಾ ಸಮವಸ್ತ್ರ ಧರಿಸಿ ರಸ್ತೆಯಲ್ಲಿ ತೆರಳಿದ್ರೆ ಕಾಲಿನ ಜೊತೆಗೆ ಸಮವಸ್ತ್ರಕ್ಕೂ ಕೆಸರು ತಾಗುವ ಸಾಧ್ಯತೆಯಿದೆ. ಇದೇ ಕಾರಣಕ್ಕೆ ಪುಟಾಣಿ ಮಕ್ಕಳಿಬ್ಬರು ರಸ್ತೆಯನ್ನು ದುರಸ್ಥಿ ಮಾಡಿರುವ ಘಟನೆ ದಕ್ಷಿಣ
Read More...

School Reopen : ದ.ಕ ಜಿಲ್ಲೆಯಲ್ಲಿ ಶಾಲಾರಂಭ : ಹುಮ್ಮಸ್ಸಿನಿಂದಲೇ ಶಾಲೆಗೆ ಬಂದ್ರು ವಿದ್ಯಾರ್ಥಿಗಳು

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳು ಆರಂಭಗೊಂಡಿದೆ. ಕೊರೊನಾ ಭಯಬಿಟ್ಟು ವಿದ್ಯಾರ್ಥಿಗಳು ಹುಮ್ಮಸ್ಸಿನಿಂದಲೇ ಶಾಲೆಯತ್ತ ಹೆಜ್ಜೆಹಾಕಿದ್ದಾರೆ. ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 8, 9
Read More...

Students Corona : ಶಾಲಾರಂಭದ ಬೆನ್ನಲ್ಲೇ ಬಿಗ್‌ ಶಾಕ್‌ : 73 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ತುಮಕೂರು : ರಾಜ್ಯದಾದ್ಯಂತ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಂಡಿದೆ. ಕೊರೊನಾ ಭಯಬಿಟ್ಟು ಶಾಲೆಗಳಿಗೆ ಹಾಜರಾಗುತ್ತಿದ್ದಾರೆ. ಆದ್ರೀಗ ಶಾಲಾರಂಭಗೊಂಡು ತಿಂಗಳು ಕಳೆಯುವ ಮೊದಲೇ ಕೊರೊನಾ ಬಿಗ್‌ ಶಾಕ್‌ ಕೊಟ್ಟಿದೆ. ತುಮಕೂರು ಜಿಲ್ಲೆಯಲ್ಲಿ 73 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Read More...

Kodagu : ಶಾಲಾರಂಭದ ಬೆನ್ನಲ್ಲೇ ಮಡಿಕೇರಿಯಲ್ಲಿ 35 ವಿದ್ಯಾರ್ಥಿನಿರಿಗೆ ಕೊರೊನಾ ಸೋಂಕು

ಮಡಿಕೇರಿ : ರಾಜ್ಯದಲ್ಲಿ ಶಾಲೆಗಳು ಆರಂಭಗೊಂಡಿವೆ. ಅದ್ರಲ್ಲೂ ಗಡಿ ಜಿಲ್ಲೆಗಳಲ್ಲಿ ಶಾಲೆಗಳು ತಡವಾಗಿ ಆರಂಭವಾಗಿವೆ. ಇದೀಗ ಶಾಲಾರಂಭದ ಬೆನ್ನಲ್ಲೇ ಮಡಿಕೇರಿಯಲ್ಲಿ ಕೊರೊನಾ ಶಾಕ್‌ ಕೊಟ್ಟಿದ್ದು, ಬಾಲ ಮಂದಿರದ 35ವಿದ್ಯಾರ್ಥಿನಿಯರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಮಡಿಕೇರಿ
Read More...