Browsing Tag

school reopen

Mangalore : ದಕ್ಷಿಣ ಕನ್ನಡದಲ್ಲಿ ಶಾಲಾರಂಭಕ್ಕೆ ಗ್ರೀನ್‌ಸಿಗ್ನಲ್‌

ಮಂಗಳೂರು : ಕರಾವಳಿ ಭಾಗದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವೀಕೆಂಡ್‌ ಕರ್ಪ್ಯೂ ರದ್ದು ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲಾಡಳಿತ ಇದೀಗ ಶಾಲಾರಂಭಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಸೆಪ್ಟೆಂಬರ್‌ 17ರಿಂದ 8, 9 ಮತ್ತು 10ನೇ ತರಗತಿಗಳು
Read More...

1 – 5 Class ಕರ್ನಾಟಕದಲ್ಲಿ ಸದ್ಯಕ್ಕೆ ಆರಂಭವಿಲ್ಲ : ಸಿಎಂ ಬಸವರಾಜ್‌ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಭೌತಿಕ ತರಗತಿಗಳನ್ನು ಪುನರಾರಂಭಿಸುವ ಕುರಿತು ಸದ್ಯಕ್ಕೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ
Read More...

6 ರಿಂದ 8ನೇ ತರಗತಿ ಶಾಲಾರಂಭ : ಕರ್ನಾಟಕ ಸರಕಾರದ ಮಾರ್ಗಸೂಚಿಯಲ್ಲೇನಿದೆ ?

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ಶಾಲೆಗಳನ್ನು ಆರಂಭಿಸಿರುವ ರಾಜ್ಯ ಸರಕಾರ ಇದೀಗ 6 ರಿಂದ 8ನೇ ತರಗತಿಗಳನ್ನು ತೆರೆಯಲು ಕೂಡ ಸಜ್ಜಾಗಿದೆ. ಸಪ್ಟೆಂಬರ್‌ 6ರಿಂದ ತರಗತಿಗಳು ಆರಂಭಗೊಳ್ಳುತ್ತಿದ್ದು, ಈ ಕುರಿತು ಸರಕಾರ ಮಾರ್ಗಸೂಚಿಯೊಂದನ್ನು ಹೊರಡಿಸಿದೆ. ನೆರೆಯ
Read More...

School Reopen : ಸಪ್ಟೆಂಬರ್‌ 6 ರಿಂದ 6 – 8 ತರಗತಿಗಳು ಆರಂಭ

ಬೆಂಗಳೂರು : ರಾಜ್ಯದಲ್ಲಿ 6 ರಿಂದ 8ನೇ ತರಗತಿ ವರೆಗೆ ಶಾಲಾರಂಭ ಕುರಿತು ರಾಜ್ಯ ಸರಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸಪ್ಟೆಂಬರ್‌ 6 ರಿಂದಲೇ ಕೊರೊನಾ ವೈರಸ್‌ ಸೋಂಕು ಶೇ.2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 6 - 8ನೇ ತರಗತಿಗಳು ಆರಂಭವಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್‌
Read More...

ಆ.23ರಿಂದ ಶಾಲಾರಂಭ ; ತರಗತಿ ಹಾಜರಿಗೆ ಪೋಷಕರ ಅನುಮತಿ ಕಡ್ಡಾಯ : ಸಿಎಂ ಬಸವರಾಜ್‌ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನಆತಂಕದ ನಡುವಲ್ಲೇ ಶಾಲೆಗಳು ಅಗಸ್ಟ್‌ 23ರಿಂದ ಆರಂಭವಾಗಲಿದೆ. ರಾಜ್ಯ ಸರಕಾರ ಹಾಗೂ ಶಿಕ್ಷಣ ಇಲಾಖೆ ಈಗಾಗಲೇ ಸಿದ್ದತೆಗಳನ್ನು ಪೂರ್ಣಗೊಳಿಸಿದೆ. ಆದರೆ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಪೋಷಕರ ಅನುಮತಿ ಕಡ್ಡಾಯ ಎಂದು ಮುಖ್ಯಮಂತ್ರಿ
Read More...

ಕರಾವಳಿಯಲ್ಲಿ ತಗ್ಗದ ಕೊರೊನಾ ಅಬ್ಬರ : ಸದ್ಯಕ್ಕಿಲ್ಲ ಶಾಲಾರಂಭ

ಉಡುಪಿ /ಮಂಗಳೂರು : ರಾಜ್ಯದಲ್ಲಿ ಮುಂದಿನ ವಾರದಿಂದ ಶಾಲೆಗಳು ಆರಂಭಗೊಳ್ಳಲಿದೆ. ಶಿಕ್ಷಣ ಇಲಾಖೆ ಮಕ್ಕಳ ಸ್ವಾಗತಕ್ಕೆ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸದ್ಯಕ್ಕೆ ಶಾಲಾರಂಭವಾಗೋದು ಅನುಮಾನ. ರಾಜ್ಯದಲ್ಲಿ ಶೇ.2ಕ್ಕಿಂತ
Read More...

1 ರಿಂದ 8 ತರಗತಿ ಆರಂಭ : ಪೋಷಕರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ : ಸಚಿವ ನಾಗೇಶ್‌

ಬೆಂಗಳೂರು : ರಾಜ್ಯದಲ್ಲಿ 1 ರಿಂದ 8 ತರಗತಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಅಂಕಿಅಂಶಗಳ ಸಂಗ್ರಹಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಶಾಲೆಗಳನ್ನು ತೆರೆಯುವ ಕುರಿತು ಪೋಷಕರಿಂದ ಅಭಿಪ್ರಾಯ ಸಂಗ್ರಹ ಮಾಡುವಂತೆ ಬಿಇಓಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ
Read More...

School Reopen : ಆ.23ರಿಂದ ಶಾಲಾರಂಭ : ನಾಳೆ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ಅಗಸ್ಟ್‌ 23ರಿಂದ ರಾಜ್ಯದಲ್ಲಿ ಶಾಲೆಗಳು ಪುನರಾರಂಭಗೊಳ್ಳುತ್ತಿದೆ. ರಾಜ್ಯ ಸರಕಾರ ಈಗಾಗಲೇ ಶಾಲಾರಂಭಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದು, ಈ ಕುರಿತು ನಾಳೆ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ. ಕರ್ನಾಟಕದ ಗಡಿ ಜಿಲ್ಲೆಗಳನ್ನು ಹೊರತು
Read More...

School Reopen : ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲಾರಂಭ ಇಲ್ಲ : ಬಸವರಾಜ್‌ ಬೊಮ್ಮಾಯಿ

ಬೆಂಗಳೂರು : ಕೊರೊನಾ ವೈರಸ್‌ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸದಿರಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ. ಆದ್ರೆ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಆಗಸ್ಟ್‌ 23 ರಿಂದ ಶಾಲೆಗಳು ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಹೇಳಿದ್ದಾರೆ.
Read More...

ಕೊರೊನಾ ನಿಯಂತ್ರಣಕ್ಕೆ ಬಾರದೆ ಶಾಲಾರಂಭ ಬೇಡ : ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೋಂಕು ನಿಯಂತ್ರಣಕ್ಕೆ ಬಾರದ ಹೊರತು ಶಾಲಾರಂಭ ಮಾಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯನ್ನು ನಿಯಂತ್ರಣಕ್ಕೆ ತರುವುದು ಸರಕಾರದ ಜವಾಬ್ದಾರಿಯಾಗಿದೆ.
Read More...