Browsing Tag

school start

Heat wave Alert Karnataka : ನೆತ್ತಿ ಸುಡುವ ಬಿಸಿಲು, ಕುಡಿಯೋಕೆ ನೀರಿಲ್ಲ : ಶಾಲೆಗಳಲ್ಲಿ ಮಕ್ಕಳ ಗೋಳು ಕೇಳೋರ್ಯಾರು…

ಬೆಂಗಳೂರು : Heat wave Alert Karnataka: ರಾಜ್ಯದಾದ್ಯಂತ ಶಾಲೆಗಳು ಆರಂಭಗೊಂಡು ವಾರವೇ ಕಳೆದಿದೆ. ಆದರೆ ಈ ಬಾರಿ ಜೂನ್‌ ಮೊದಲ ವಾರ ಕಳೆದ್ರೂ ಮಳೆಯ ಸುಳಿವೇ ಇಲ್ಲ. ನೆತ್ತಿ ಸುಡುವ ಬಿಸಿಲು ಮಕ್ಕಳನ್ನು ಶಾಲೆಗಳಲ್ಲಿ ಹೈರಾಣಾಗಿಸುತ್ತಿದೆ. ಇನ್ನೊಂದೆಡೆಯಲ್ಲಿ ಬಹುತೇಕ ಶಾಲೆಗಳಲ್ಲಿ ಕುಡಿಯುವ!-->…
Read More...

Summer Holiday : ರಾಜ್ಯದಲ್ಲಿ ಏರುತ್ತಲೇ ಇದೆ ತಾಪಮಾನ : ಶಾಲಾರಂಭ ಮುಂದೂಡಿಕೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಎರಡು ಮೂರು ಅಲೆಯ ಕಾರಣಕ್ಕೆ ಮಕ್ಕಳ ಶೈಕ್ಷಣಿಕ ವ್ಯವಸ್ಥೆ ಸಂಪೂರ್ಣ‌ ಹದಗೆಟ್ಟಿತ್ತು.‌ ಮಕ್ಕಳು ಶಾಲೆಯ ಮುಖ ನೋಡೋದೇ ಅಪರೂಪ ಅನ್ನೋ ಸ್ಥಿತಿ ಎದುರಾಗಿತ್ತು. ಹೀಗಾಗಿ ಈ ವರ್ಷ ಶೈಕ್ಷಣಿಕ ಚಟುವಟಿಕೆಯನ್ನು ಮೊದಲೇ ಆರಂಭಿಸಲು ನಿರ್ಧರಿಸಲಾಗಿತ್ತು. ಜೂನ್ ಗೆ!-->…
Read More...

Viral News : ಶಾಲೆಗೆ ತೆರಳುವ ರಸ್ತೆ ದುರಸ್ಥಿ ಮಾಡಿದ ಪುಟಾಣಿಗಳು

ಮಂಗಳೂರು : ಶಾಲೆಗೆ ತೆರಳುವ ರಸ್ತೆ ಮಳೆ ನೀರು ಸೇರಿ ಸಂಪೂರ್ಣವಾಗಿ ಕೆಸರುಮಯವಾಗಿತ್ತು. ಶಾಲಾ ಸಮವಸ್ತ್ರ ಧರಿಸಿ ರಸ್ತೆಯಲ್ಲಿ ತೆರಳಿದ್ರೆ ಕಾಲಿನ ಜೊತೆಗೆ ಸಮವಸ್ತ್ರಕ್ಕೂ ಕೆಸರು ತಾಗುವ ಸಾಧ್ಯತೆಯಿದೆ. ಇದೇ ಕಾರಣಕ್ಕೆ ಪುಟಾಣಿ ಮಕ್ಕಳಿಬ್ಬರು ರಸ್ತೆಯನ್ನು ದುರಸ್ಥಿ ಮಾಡಿರುವ ಘಟನೆ ದಕ್ಷಿಣ!-->…
Read More...

1 to 5 Class ಅ.25 ರಿಂದ ಆರಂಭ : ರಾಜ್ಯ ಸರಕಾರದ ಅಧಿಕೃತ ಆದೇಶ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಇಳಿಕೆಯಾದ ಬೆನ್ನಲ್ಲೇ ಕರ್ನಾಟಕದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರಕಾರ ಚಿಂತನೆ ನಡೆಸಿತ್ತು. ಇದೀಗ ಕೋವಿಡ್‌ ತಾಂತ್ರಿಕ ಸಮಿತಿ ಶಾಲೆಗಳನ್ನು ಆರಂಭಿಸುವ ಕುರಿತು ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ!-->…
Read More...

1-5ನೇ ತರಗತಿ ಆರಂಭಕ್ಕೆ ಎರಡು ದಿನದಲ್ಲಿ ನಿರ್ಧಾರ : ಪಠ್ಯ ಕಡಿತವಿಲ್ಲ ಎಂದು ಸಚಿವ ಬಿ.ಸಿ.ನಾಗೇಶ್‌

ಬೆಂಗಳೂರು : ರಾಜ್ಯದಲ್ಲಿ ಸದ್ಯ 6 ನೇ ತರಗತಿ ಮೇಲ್ಪಟ್ಟು ಎಲ್ಲಾ ತರಗತಿಗಳು ಆರಂಭಗೊಂಡಿದೆ. ಇನ್ನೊಂದೆಡೆಯಲ್ಲಿ ದಿನವಿಡಿ ಶಾಲಾರಂಭ ಮಾಡಿದ ಬೆನ್ನಲ್ಲೇ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ಆರಂಭಿಸಲಾಗುತ್ತಿದೆ. ಇದೀಗ 1 ರಿಂ 5ನೇ ತರಗತಿ ವರೆಗಿನ ಶಾಲೆಯನ್ನು ಆರಂಭಿಸುವ ಕುರಿತು!-->…
Read More...

ದಸರಾ ಬಳಿಕ ಬಿಸಿಯೂಟ, 1- 5 ನೇ ತರಗತಿ ಆರಂಭ : ಸಚಿವ ಬಿ.ಸಿ.ನಾಗೇಶ್‌

ಉಡುಪಿ : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪಾಸಿಟಿವಿ ದರ ಕಡಿಮೆಯಾಗುತ್ತಿದೆ. ಬಹುತೇಕ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗುತ್ತಿದೆ. ಹೀಗಾಗಿ ದಸರಾ ನಂತರದಲ್ಲಿ ರಾಜ್ಯದಲ್ಲಿ 1 ರಿಂದ 5ನೇ ತರಗತಿ ವರೆಗಿನ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು!-->…
Read More...

School Reopen : ಸಪ್ಟೆಂಬರ್‌ 6 ರಿಂದ 6 – 8 ತರಗತಿಗಳು ಆರಂಭ

ಬೆಂಗಳೂರು : ರಾಜ್ಯದಲ್ಲಿ 6 ರಿಂದ 8ನೇ ತರಗತಿ ವರೆಗೆ ಶಾಲಾರಂಭ ಕುರಿತು ರಾಜ್ಯ ಸರಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸಪ್ಟೆಂಬರ್‌ 6 ರಿಂದಲೇ ಕೊರೊನಾ ವೈರಸ್‌ ಸೋಂಕು ಶೇ.2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ 6 - 8ನೇ ತರಗತಿಗಳು ಆರಂಭವಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್‌!-->…
Read More...

School Reopen : ಕರ್ನಾಟದಲ್ಲಿ ಸೆಪ್ಟೆಂಬರ್ 13 ರಿಂದ 6 – 8 ನೇ ತರಗತಿ ಆರಂಭ : ತಜ್ಞರ ಸಮಿತಿ ಕೊಟ್ಟಿದೆ…

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಇಳಿಕೆ ಕಾಣುತ್ತಿದೆ. ಈ ನಡುವಲ್ಲೇ 6 ರಿಂದ 8 ನೇ ತರಗತಿ ವರೆಗಿನ ಶಾಲಾರಂಭದ ಕುರಿತು ಚರ್ಚೆಗಳು ನಡೆಯುತ್ತಿದೆ. ಈ ನಡುವಲ್ಲೇ ಸಪ್ಟೆಂಬರ್‌ 13ರಿಂದ ಶಾಲೆಗಳು ಆರಂಭ ಮಾಡುವಂತೆ ತಜ್ಞರ ಸಮಿತಿ ಸಲಹೆ ನೀಡಿದೆ.ಕೋವಿಡ್ -19!-->!-->!-->…
Read More...

School Open : ಕರ್ನಾಟಕದಲ್ಲಿ ಅಗಸ್ಟ್‌ 23ರಿಂದ ಶಾಲಾರಂಭ : ಮಾರ್ಗಸೂಚಿಯಲ್ಲಿ ಏನಿದೆ ?

ಬೆಂಗಳೂರು : ರಾಜ್ಯದಲ್ಲಿ ಅಗಸ್ಟ್‌ 23ರಿಂದ ಶಾಲೆಗಳನ್ನು ಆರಂಭಿಸುವ ಕುರಿತು ಅಧಿಕೃತ ಆದೇಶವನ್ನು ರಾಜ್ಯ ಸರಕಾರ ಹೊರಡಿಸಿದೆ. ಈ ಕುರಿತು ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ!-->!-->!-->…
Read More...

School Reopen : ಆ.23ರಿಂದ ಶಾಲಾರಂಭ : ನಾಳೆ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ಅಗಸ್ಟ್‌ 23ರಿಂದ ರಾಜ್ಯದಲ್ಲಿ ಶಾಲೆಗಳು ಪುನರಾರಂಭಗೊಳ್ಳುತ್ತಿದೆ. ರಾಜ್ಯ ಸರಕಾರ ಈಗಾಗಲೇ ಶಾಲಾರಂಭಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದು, ಈ ಕುರಿತು ನಾಳೆ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.ಕರ್ನಾಟಕದ ಗಡಿ ಜಿಲ್ಲೆಗಳನ್ನು ಹೊರತು!-->!-->!-->…
Read More...