Browsing Tag

school start

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲಾರಂಭ ಬೇಡ : ಕೊರೊನಾ ಟಾಸ್ಕ್ ಪೋರ್ಸ್ ಮುಖ್ಯಸ್ಥ ಡಾ.ಪೌಲ್

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದು, ಕೊರೊನಾದಿಂದ ನಮಗೆ ಯಾವುದೇ ತೊಂದರೆ ಇಲ್ಲಾ ಎಂದು ಖಚಿತವಾಗುವವರೆ ನಾವು ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್ ಹೇಳಿದ್ದಾರೆ.
Read More...

ಕರ್ನಾಟಕದಲ್ಲಿ ಜುಲೈ 1 ಶೈಕ್ಷಣಿಕ ಚಟುವಟಿಕೆ ಆರಂಭ : ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ

ಬೆಂಗಳೂರು : ರಾಜ್ಯದಲ್ಲಿ ಜುಲೈ 1 ರಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಯನ್ನು ಆರಂಭಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಜೂನ್ 15 ರಿಂದ ಶೈಕ್ಷಣಿಕ ಚಟುವಟಿಕೆ ಆರಂಭಿಸುವ
Read More...

ಜೂ.15 ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭ : ಶಿಕ್ಷಣ‌ ಇಲಾಖೆಯಿಂದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೈಕ್ಷಣಿ ವರ್ಷವನ್ಮು ಜೂನ್ 15 ರಿಂದ ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪ್ರೌಢಶಾಲಾ ಬೇಸಿಗೆ ಅವಧಿಯನ್ನು 15 ದಿನಗಳ ಕಾಲ ಮುಂದುವರಿಸಲಾಗಿದೆ. ಜೂ.14ರವರೆಗೆ ಬೇಸಿಗೆ ರಜೆ ವಿಸ್ತರಿಸಲಾಗಿದೆ.
Read More...

ಜೂನ್ 15 ರಿಂದ ಶಾಲಾರಂಭ : ನಿಗದಿಯಂತೆ SSLC ಪರೀಕ್ಷೆ : ಬೇಸಿಗೆ ರಜೆ ಅವಧಿಯಲ್ಲೂ ಬದಲಾವಣೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಬೇಸಿಗೆ ರಜೆಯನ್ನು ಬದಲಾವಣೆ ಮಾಡಿದೆ. ಜೂನ್ 15ರಿಂದ ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಆದೇಶ ಹೊರಡಿಸಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಈಗಾಗಲೇ ದ್ವಿತೀಯ
Read More...

ಹೆಚ್ಚುತ್ತಿದೆ ಬಿಸಿಲಝಳ, ಇನ್ನೊಂದೆಡೆ ಕೊರೊನಾ ಭೀತಿ : ಮಾಸ್ಕ್ ನಿಂದ ಹೈರಾಣಾದ್ರು ಶಿಕ್ಷಕರು, ವಿದ್ಯಾರ್ಥಿಗಳು ..!!

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಕೊರೊನಾ ಭೀತಿ, ಇನ್ನೊಂದೆಡೆ ಹೆಚ್ಚುತ್ತಿರುವ ಬಿಸಿಲ ಝಲ. ನಡುವಲ್ಲೇ ದಿನವಿಡೀ ಮಾಸ್ಕ್ ಧರಿಸಿಯೇ ಶಾಲೆಗೆ ಹಾಜರಾಗಬೇಕಾದ ಸ್ಥಿತಿಯಿಂದ ಶಿಕ್ಷಕರು, ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಹೌದು, ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಲೇ
Read More...

6-8ನೇ ತರಗತಿ ಶಾಲಾರಂಭದ ಅಧಿಕೃತ ಆದೇಶ ಪ್ರಕಟ : ಹೀಗಿದೆ ತರಗತಿಯ ವೇಳಾಪಟ್ಟಿ

ಬೆಂಗಳೂರು : ರಾಜ್ಯದಲ್ಲಿ 6 ರಿಂದ 8 ನೇ ತರಗತಿ ವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲಾರಂಭ ಕುರಿತು ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು ಹಾಗೂ ಕೇರಳ ಗಡಿಭಾಗದ ಪ್ರದೇಶಗಳನ್ನು ಹೊರತು ಪಡಿಸಿ ಉಳಿದೆಡೆಗಳಲ್ಲಿ ಶಾಲೆಯನ್ನು ಆರಂಭಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿ ಹಾಗೂ ಕೇರಳ
Read More...

6-8 ನೇ ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ : ಫೆಬ್ರವರಿ 22 ರಿಂದಲೇ ಕ್ಲಾಸ್ ಸ್ಟಾರ್ಟ್

ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ 6 ರಿಂದ 8ನೇ ತರಗತಿಗಳನ್ನು ಆರಂಭಿಸಲು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ಫೆಬ್ರವರಿ 22 ರಿಂದ ತರಗತಿಗಳು ಆರಂಭಗೊಳ್ಳಲಿದೆ ಎಂದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
Read More...

1 ರಿಂದ 8ನೇ ತರಗತಿ ಆರಂಭ : ಶೀಘ್ರದಲ್ಲಿಯೇ ನಿರ್ಧಾರ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ರಾಜ್ಯ ಶಾಲಾರಂಭಗೊಂಡಿದ್ದು, 1 ರಿಂದ 8ನೇ ತರಗತಿ ವರೆಗೆ ಶಾಲಾರಂಭ ಮಾಡುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಗೌರಿಬಿದನೂರು
Read More...

ರಾಜ್ಯ ಸರಕಾರದ ಆದೇಶಕ್ಕೆ ಡೋಂಟ್ ಕೇರ್ : ಈ ಖಾಸಗಿ ಶಾಲೆಯ ಆದೇಶಕ್ಕೆ ಪೋಷಕರು ಕಂಗಾಲು..!

ಬೆಂಗಳೂರು : ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 9 ಮತ್ತು 10ನೇ ತರಗತಿಗಳನ್ನು ಆರಂಭಿಸಿದೆ. ಉಳಿದ ವಿದ್ಯಾರ್ಥಿಗಳಿಗೆ ವಿದ್ಯಾಗಮ ಹಾಗೂ ಆನ್ ಲೈನ್ ಮೂಲಕ ಪಾಠ ಬೋಧನೆಗೆ ಸೂಚಿಸಿದೆ. ಆದರೆ ಈ ಶಾಲೆ ಸರಕಾರದ ನಿಯಮಗಳನ್ನೇ ಗಾಳಿಗೆ ತೂರಿದ್ದು, 5 ರಿಂದ 8ನೇ ತರಗತಿ ವರೆಗಿನ
Read More...

ಪೂರ್ಣ ಪ್ರಮಾಣದಲ್ಲಿ ಶಾಲಾರಂಭ : ತಜ್ಞರ ಜೊತೆಗೆ ಶಿಕ್ಷಣ ಸಚಿವರ ಸಭೆ

ಬೆಂಗಳೂರು : ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಜ್ಞರ ಜೊತೆಗೆ ಸಭೆ ನಡೆಸುತ್ತಿದ್ದಾರೆ.ವಿಧಾನಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಡಾ.ಸುದರ್ಶನ್, ಆರೋಗ್ಯ ಸಚಿವ
Read More...